ದೇಶNCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ'; ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಂಸ್ಥೆ, “ನ್ಯಾಯಾಂಗ ಭ್ರಷ್ಟಾಚಾರ” ಕುರಿತ ಅಧ್ಯಾಯವನ್ನು ಸೇರಿಸುವ ನಿರ್ಧಾರಕ್ಕೆ ಕಾರಣವಾದ ಪಠ್ಯಪುಸ್ತಕ ರಚನಾ ಪ್ರಕ್ರಿಯೆಯನ್ನು ಪರಿಶೀಲಿಸುತ್ತಿದೆ.