NCERT

ಕರ್ನಾಟಕದ ಎರಡು ಇತಿಹಾಸಪೂರ್ವ ತಾಣಗಳು: NCERT ಪಠ್ಯಕ್ರಮಕ್ಕೆ ಸೇರ್ಪಡೆ
ಅಧ್ಯಯನದ ಭಾಗವಾಗಿ ವಿದ್ಯಾರ್ಥಿಗಳಿಗೆ ಮಾನವನ ವಿಕಾಸ, ಅವರ ಜೀವನಶೈಲಿ ಹಾಗೂ ಅವರು ಕಲ್ಲಿನ ಉಪಕರಣಗಳನ್ನು ಬಳಸುತ್ತಿದ್ದ ರೀತಿಯ ಬಗ್ಗೆ ಪರಿಚಯಿಸಲಾಗುತ್ತದೆ.

'ಕೃಷ್ಣ' ಹೆಸರು ನದಿಯಿಂದ ಪ್ರೇರಿತವಾದದ್ದು, ದೇವರಿಂದಲ್ಲ; 'ಕೇಸರೀಕರಣ' ಆರೋಪಕ್ಕೆ NCERT ತಿರುಗೇಟು..!
ಪಠ್ಯಪುಸ್ತಕದ ಎಲ್ಲಿಯೂ ಸಸ್ಯಾಹಾರವನ್ನು ಸಮರ್ಥಿಸಿಲ್ಲ ಅಥವಾ ಮಾಂಸಾಹಾರವನ್ನು ವಿರೋಧಿಸಿಲ್ಲ. ಆರನೇ ಅಧ್ಯಾಯವಾದ 'ಆರೋಗ್ಯವೇ ಭಾಗ್ಯ'ದಲ್ಲಿ ಸಮತೋಲಿತ ಆಹಾರದ ಮಹತ್ವವನ್ನು ವಿವರಿಸಲಾಗಿದೆ.

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದ NCERT; ಕ್ಷಮೆಯಾಚನೆ
ಪ್ರಕಟಣೆಯಲ್ಲಿ ಎನ್‌ಸಿಇಆರ್‌ಟಿ ನಿರ್ದೇಶಕರು ಮತ್ತು ಪರಿಷತ್ತಿನ ಸದಸ್ಯರು ಬೇಷರತ್ತಾಗಿ ಸಂಪೂರ್ಣ ಕ್ಷಮೆಯಾಚನೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಜೊತೆಗೆ, ಆ ಪುಸ್ತಕವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿದೆ, ಅದು ಈಗ ಮಾರುಕಟ್ಟೆಯಲ್ಲಿ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT
ಪಿಟಿಐ ವರದಿಯ ಪ್ರಕಾರ, ಈಗಾಗಲೇ ಮುದ್ರಿಸಲಾದ ಪುಸ್ತಕದ ಪ್ರತಿಗಳಿಂದ ವಿವಾದಾತ್ಮಕ ಭಾಗಗಳನ್ನು ತೆಗೆದು ಹಾಕಲು ಎನ್ ಸಿಆರ್ ಇಆರ್ ಟಿ ಮುಂದಾಗಿದೆ.

ಪ್ರಾಥಮಿಕ ತರಗತಿ ವಿದ್ಯಾರ್ಥಿಗಳಿಗೆ NCERT ಪುಸ್ತಕದಲ್ಲಿ 'ಆಪರೇಷನ್ ಸಿಂಧೂರ್' ಪಾಠ
ಪ್ರಾಥಮಿಕ ತರಗತಿಗಳಿಗೆ ಮಾಡ್ಯೂಲ್ ಮೇ 13 ರಂದು ಆಡಂಪುರದಲ್ಲಿ ಸೈನಿಕರನ್ನು ಭೇಟಿಯಾಗುವ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರದೊಂದಿಗೆ ಪ್ರಾರಂಭವಾಗುತ್ತದೆ.

3, 4 ನೇ ತರಗತಿ ಪಠ್ಯದಲ್ಲಿ ಸಂವಿಧಾನದ ಪೀಠಿಕೆಯೇ ಇಲ್ಲ!: NCERT ವಿರುದ್ಧ ವ್ಯಾಪಕ ಟೀಕೆ
ಹೊಸ ಪಠ್ಯಕ್ರಮದಲ್ಲಿ ಪೀಠಿಕೆ, ಮೂಲಭೂತ ಕರ್ತವ್ಯಗಳು, ಮೂಲಭೂತ ಹಕ್ಕುಗಳು ಮತ್ತು ರಾಷ್ಟ್ರಗೀತೆ ಸೇರಿದಂತೆ ಸಂವಿಧಾನದ ವಿವಿಧ ಅಂಶಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ಪ್ರೊಫೆಸರ್ ರಂಜನ ಅರೋರಾ ಹೇಳಿದ್ದಾರೆ.

NCERT ಆರ್‌ಎಸ್‌ಎಸ್ ಅಂಗವಾಗಿ ಕೆಲಸ ಮಾಡುತ್ತಿದೆ, ಸಂವಿಧಾನದ ಮೇಲೆ ದಾಳಿ: ಜೈರಾಮ್ ರಮೇಶ್
ಪಠ್ಯಪುಸ್ತಕಗಳ ಪರಿಷ್ಕರಣೆ ವಿವಾದದ ನಡುವೆಯೇ, ಎನ್‌ಸಿಇಆರ್‌ಟಿ 2014 ರಿಂದ ಆರ್‌ಎಸ್‌ಎಸ್ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ 'ರಾಮಾಯಣ' ಸೇರ್ಪಡೆ ಸಾಧ್ಯತೆ
ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಇತಿಹಾಸದ ಪಠ್ಯಕ್ರಮದ ಭಾಗವಾಗಿ ಶಾಲೆಗಳಲ್ಲಿ ಕಲಿಸಬೇಕು ಎಂದು ಉನ್ನತ ಮಟ್ಟದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಮಿತಿ ಶಿಫಾರಸು ಮಾಡಿದೆ.

ಪಠ್ಯಪುಸ್ತಕಗಳಲ್ಲಿ 'ಇಂಡಿಯಾ' ಬದಲು 'ಭಾರತ' ಪದ ಬಳಕೆಗೆ ಎನ್‌ಸಿಇಆರ್‌ಟಿ ಶಿಫಾರಸು ತಪ್ಪು: ಡಿಕೆ ಶಿವಕುಮಾರ್
ಶಾಲಾ ಪಠ್ಯಪುಸ್ತಕಗಳಲ್ಲಿ 'ಇಂಡಿಯಾ' ಎಂಬ ಹೆಸರಿನ ಬದಲು 'ಭಾರತ' ಎಂಬ ಹೆಸರನ್ನು ಬಳಸಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ರಚಿಸಿದ್ದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿರುವುದು 'ತಪ್ಪು' ಮತ್ತು ಈ ಕ್ರಮದ ಹಿಂದೆ ಎನ್‌ಡಿಎ ಕೈವಾಡವಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

