NCERT

ಚಂದ್ರಯಾನ-3ಕ್ಕೆ ಪುರಾಣದ ನಂಟು, ಮತ್ತೆ ವಿವಾದಕ್ಕೆ ಸಿಲುಕಿದ ಎನ್ ಸಿಇಆರ್ ಟಿ!
ರಾಜ್ಯ

ಚಂದ್ರಯಾನ-3ಕ್ಕೆ ಪುರಾಣದ ನಂಟು, ಮತ್ತೆ ವಿವಾದಕ್ಕೆ ಸಿಲುಕಿದ ಎನ್ ಸಿಇಆರ್ ಟಿ!

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮತ್ತೆ ವಿವಾದಕ್ಕೆ ಸಿಲುಕಿದೆ. ಇದು ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಭಾರತದ ಯಶಸ್ವಿ ಚಂದ್ರಯಾನ-3 ಮಿಷನ್ ಮತ್ತು ಚಂದ್ರನ ದಕ್ಷಿಣ ಧ್ರುವದ ಬಳಿ ಅದರ ಯಶಸ್ವಿ ಲ್ಯಾಂಡಿಂಗ್‌ ಕುರಿತು ಓದುವ ಮಾಡ್ಯೂಲ್‌ಗಳನ್ನು ಪರಿಚಯಿಸಿದೆ

ಎನ್‌ಸಿಇಆರ್‌ಟಿಗೆ ಡೀಮ್ಡ್ ವಿವಿ ಸ್ಥಾನಮಾನ; ಈಗ ತನ್ನದೇ ಆದ ಪದವಿಗಳನ್ನು ನೀಡಬಹುದು
ದೇಶ

ಎನ್‌ಸಿಇಆರ್‌ಟಿಗೆ ಡೀಮ್ಡ್ ವಿವಿ ಸ್ಥಾನಮಾನ; ಈಗ ತನ್ನದೇ ಆದ ಪದವಿಗಳನ್ನು ನೀಡಬಹುದು

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ)ಗೆ ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ತಿಳಿಸಿದ್ದಾರೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ನೇಮಕ
ದೇಶ

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ನೇಮಕ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಚಿಸಿರುವ ನೂತನ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಗೀತ ನಿರ್ದೇಶಕ ಶಂಕರ್ ಮಹಾದೇವನ್...

ಪಠ್ಯಕ್ರಮದ ತರ್ಕಬದ್ಧತೆಗಾಗಿ ಎನ್‌ಸಿಇಆರ್‌ಟಿ 25 ತಜ್ಞರು, 16 ಸಿಬಿಎಸ್‌ಇ ಶಿಕ್ಷಕರನ್ನು ಸಂಪರ್ಕಿಸಿದೆ: ಕೇಂದ್ರ
ದೇಶ

ಪಠ್ಯಕ್ರಮದ ತರ್ಕಬದ್ಧತೆಗಾಗಿ ಎನ್‌ಸಿಇಆರ್‌ಟಿ 25 ತಜ್ಞರು, 16 ಸಿಬಿಎಸ್‌ಇ ಶಿಕ್ಷಕರನ್ನು ಸಂಪರ್ಕಿಸಿದೆ: ಕೇಂದ್ರ

ಭಾರತದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಶಾಲಾ ಪುಸ್ತಕಗಳ ಪಠ್ಯಕ್ರಮದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿತು, ಇದು ಭಾರಿ ರಾಜಕೀಯ ವಿವಾದವನ್ನು ಹುಟ್ಟುಹಾಕಿತು.

ಎನ್‌ಸಿಇಆರ್‌ಟಿ ಪಠ್ಯ ಪುಸ್ತಕದಿಂದ ಆಜಾದ್ ಉಲ್ಲೇಖ ತೆಗೆದು ಅವಮಾನ- ಶಶಿ ತರೂರ್
ದೇಶ

ಎನ್‌ಸಿಇಆರ್‌ಟಿ ಪಠ್ಯ ಪುಸ್ತಕದಿಂದ ಆಜಾದ್ ಉಲ್ಲೇಖ ತೆಗೆದು ಅವಮಾನ- ಶಶಿ ತರೂರ್

 ಹೊಸ ಎನ್‌ಸಿಇಆರ್‌ಟಿ 11ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಿ ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಉಲ್ಲೇಖಗಳನ್ನು ತೆಗೆದುಹಾಕಿರುವ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ  ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಇದು ಅವರಿಗೆ ಮಾಡಿರುವ ಅವಮಾನ ಎಂದಿದ್ದಾರೆ. 

6-12 ನೇ ತರಗತಿ ಇತಿಹಾಸ ಪುಸ್ತಕಗಳಿಂದ ಮೊಘಲ್ ಇತಿಹಾಸ ಸೇರಿ ಅನೇಕ ವಿಷಯ ಕೈಬಿಟ್ಟ ಎನ್‌ಸಿಇಆರ್‌ಟಿ
ರಾಜ್ಯ

6-12 ನೇ ತರಗತಿ ಇತಿಹಾಸ ಪುಸ್ತಕಗಳಿಂದ ಮೊಘಲ್ ಇತಿಹಾಸ ಸೇರಿ ಅನೇಕ ವಿಷಯ ಕೈಬಿಟ್ಟ ಎನ್‌ಸಿಇಆರ್‌ಟಿ

ಮೊಘಲ್ ಸಾಮ್ರಾಜ್ಯ, ಕೇಂದ್ರ ಇಸ್ಲಾಮಿಕ್ ಭೂಪ್ರದೇಶಗಳು, ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯ ಅಧ್ಯಾಯಗಳನ್ನು 6-12 ನೇ ತರಗತಿಗಳಿಯ ಪರಿಷ್ಕೃತ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಇತಿಹಾಸ ಪುಸ್ತಕದಿಂದ ಕೈಬಿಡಲಾಗಿದೆ.

ಎನ್ ಸಿಆರ್ ಟಿ ಪಠ್ಯದಿಂದ ಗಾಂಧಿ ಹತ್ಯೆ, ಆರ್ ಎಸ್ಎಸ್ ನಿಷೇಧ ವಿಷಯ ಕೈಬಿಟ್ಟ ಕೇಂದ್ರ: ಸೇಡಿನ ಕ್ರಮ ಎಂದ ಕಾಂಗ್ರೆಸ್
ದೇಶ

ಎನ್ ಸಿಆರ್ ಟಿ ಪಠ್ಯದಿಂದ ಗಾಂಧಿ ಹತ್ಯೆ, ಆರ್ ಎಸ್ಎಸ್ ನಿಷೇಧ ವಿಷಯ ಕೈಬಿಟ್ಟ ಕೇಂದ್ರ: ಸೇಡಿನ ಕ್ರಮ ಎಂದ ಕಾಂಗ್ರೆಸ್

ಮಹಾತ್ಮಾ ಗಾಂಧಿಯವರ ಹತ್ಯೆ ವಿಷಯ ಮತ್ತು ಕೆಲ ಕಾಲ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಿದ್ದ ವಿಷಯ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯದಿಂದ ಕೆಲವು ವಿಷಯಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್...

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ತೆಗೆದ 370ನೇ ವಿಧಿ ರದ್ದತಿ ಈಗ ಎನ್‌ಸಿಇಆರ್‌ಟಿ ಪಠ್ಯ
ದೇಶ

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ತೆಗೆದ 370ನೇ ವಿಧಿ ರದ್ದತಿ ಈಗ ಎನ್‌ಸಿಇಆರ್‌ಟಿ ಪಠ್ಯ

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಗಳನ್ನು ಕೇಂದ್ರಾಡಳಿತ ಪ್ರದೇಶವಾಗಿಸಿ ಇದುವರೆಗೆ ಆ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ಉಪಕ್ರಮ ಇದೀಗ ಎನ್‌ಸಿಇಆರ್‌ಟಿ ಪಠ್ಯಕ್ರಮಕ್ಕೆ ಸೇರಿದೆ. 

ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಮೌಖಿಕ ಅಥವಾ ಲಿಖಿತ ಪರೀಕ್ಷೆ ಬೇಡ: ಎನ್ ಸಿಇಆರ್ ಟಿ 
ದೇಶ

ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಮೌಖಿಕ ಅಥವಾ ಲಿಖಿತ ಪರೀಕ್ಷೆ ಬೇಡ: ಎನ್ ಸಿಇಆರ್ ಟಿ 

ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಯಾವುದೇ ಮೌಖಿಕ ಅಥವಾ ಬರಹದ ಪರೀಕ್ಷೆ ನೀಡಬಾರದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಂಸ್ಥೆ(ಎನ್ ಸಿಇಆರ್ ಟಿ) ನಿಷೇಧ ಹೇರಿದೆ.