NCLAT

ಜೆಟ್ ಏರ್‌ವೇಸ್ ಮಾಲೀಕತ್ವ ಜೆಕೆಸಿಗೆ ವರ್ಗಾಯಿಸುವ NCLAT ತೀರ್ಪು ತಳ್ಳಿಹಾಕಿದ ಸುಪ್ರೀಂ ಕೋರ್ಟ್: ಹರಾಜಿಗೆ ಆದೇಶ
ಜೆಕೆಸಿ ಪರವಾಗಿ ಜೆಟ್ ಏರ್‌ವೇಸ್‌ನ ನಿರ್ಣಯ ಯೋಜನೆಯನ್ನು ಎತ್ತಿಹಿಡಿಯುವ ಎನ್‌ಸಿಎಲ್‌ಎಟಿ ನಿರ್ಧಾರದ ವಿರುದ್ಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಸಾಲಗಾರರ ಮನವಿ ಸಲ್ಲಿಕೆಗೆ ನ್ಯಾಯಮೂರ್ತಿ ಪರ್ದಿವಾಲಾ ಅವರು ಅವಕಾಶ ನೀಡಿದರು.

ಗೂಗಲ್ ಗೆ ಶಾಕ್! 30 ದಿನದೊಳಗೆ 1,337 ಕೋಟಿ ರೂ. ದಂಡ ಪಾವತಿ ಆದೇಶ ಎತ್ತಿಹಿಡಿದ NCLAT
ವಿಶ್ವದ ಅತಿ ದೊಡ್ಡ ಕಂಪನಿಗಳಲ್ಲಿ ಒಂದಾದ ಗೂಗಲ್ ಭಾರಿ ಹಿನ್ನಡೆ ಅನುಭವಿಸಿದ್ದು, ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ(ಎನ್ ಸಿಎಲ್ ಎಟಿ) ಅದಕ್ಕೆ ವಿಧಿಸಿದ್ದ ದಂಡವನ್ನು ಎತ್ತಿ ಹಿಡಿದಿದೆ.

ಇದು ಗೆಲುವು ಅಥವಾ ಸೋಲಿನ ವಿಷಯ ಅಲ್ಲ: ಸೈರಸ್ ಮಿಸ್ತ್ರಿ ಪ್ರಕರಣದಲ್ಲಿ ಸುಪ್ರೀಂ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯೆ
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ ಎಂದ ಸುಪ್ರೀಂ ಕೋರ್ಟ್ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ.

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ: ಸುಪ್ರೀಂ ಕೋರ್ಟ್
ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃ ನೇಮಿಸಲು ಆದೇಶಿಸಿದ 2019 ರ ಡಿಸೆಂಬರ್ 17 ರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣದ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮ್ಮತಿ ಸೂಚಿಸಿದೆ.

ಸೈರಸ್ ಮಿಸ್ತ್ರಿಗೆ ಮತ್ತೆ ಟಾಟಾ ಸನ್ಸ್ ಅಧ್ಯಕ್ಷ ಪಟ್ಟ: ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಆದೇಶ
ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (ಎನ್‌ಸಿಎಲ್‌ಎಟಿ ) ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಪುನಃಸ್ಥಾಪಿಸಲು ಆದೇಶಿಸಿದೆ. ಈ ಮೂಲಕ ಮಿಸ್ತ್ರಿ ಅವರು ನಡೆಸುತ್ತಿದ್ದ ಹೋರಾಟಕ್ಕೆ ಮಹತ್ವದ ಗೆಲುವು ಸಿಕ್ಕಂತಾಗಿದೆ.

