ದೇಶಮತ್ತೆ ಎನ್ ಸಿಪಿ ತೆಕ್ಕೆಗೆ ಮರಳಿದ ಅಜಿತ್ ಪವಾರ್ ಗೆ ಡಿಸಿಎಂ ಹುದ್ದೆಯ ಬಹುಮಾನ?
ಮಹಾರಾಷ್ಟ್ರದಲ್ಲಿ ಸುಮಾರು ಒಂದು ತಿಂಗಳ ನಂತರ ನೂತನ ಸರ್ಕಾರ ರಚನೆಯ ಬಿಕ್ಕಟ್ಟಿಗೆ ತೆರೆ ಬಿದ್ದಿದ್ದು, ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ ಒಳಗೊಂಡ ಮಹಾ ವಿಕಾಸ ಅಘಾದಿ ಮೈತ್ರಿಕೂಟ ಸರ್ಕಾರ ರಚಿಸಲು ಭರ್ಜರಿ ಸಿದ್ಧತೆ ನಡೆಸಿದೆ.