ದೇಶಮಹಾರಾಷ್ಟ್ರ: NCP ಶಾಸಕಾಂಗ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಆಯ್ಕೆ
ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಗಿದೆ.