ದೇಶ'ದಿ ಕೇರಳ ಸ್ಟೋರಿ ನಿರ್ಮಾಪಕನನ್ನು ಸಾರ್ವಜನಿಕವಾಗಿ ನೇಣಿಗೇರಿಸಬೇಕು': ಎನ್ ಸಿಪಿ ಮುಖಂಡ ಜಿತೇಂದ್ರ ಅವ್ಹಾದ್
'ದಿ ಕೇರಳ ಸ್ಟೋರಿ' ಬಿಡುಗಡೆಯಾದ ದಿನದಿಂದಲೂ ಸಾಕಷ್ಟು ವಿರೋಧವನ್ನು ಎದುರಿಸುತ್ತಿದೆ. ವಿವಾದಾತ್ಮಕ ವಿಷಯದ ಕಾರಣದಿಂದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಂತಹ ರಾಜ್ಯಗಳು ಈ ಚಿತ್ರವನ್ನು ನಿಷೇಧಿಸಿವೆ.