ದೇಶಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಎನ್ ಸಿಪಿ ಶಾಸಕಾಂಗ ಸಭೆಯಲ್ಲಿ ಅಜಿತ್ ಪವಾರ್ ಹಾಜರು
ಕಳೆದ ವಾರ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗಾಗಿ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದ ಎನ್ ಸಿಪಿ ಮುಖಂಡ ಅಜಿತ್ ಪವಾರ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು ನಡೆದ ಎನ್ ಸಿಪಿ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡಿದ್ದರು