NCP, Sena

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ: ಶರದ್ ಪವಾರ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ಇದು ಪ್ರಜಾಪ್ರಭುತ್ವ ಮೌಲ್ಯಗಳನ್ನು ಮೊಟಕುಗೊಳಿಸಿದ 'ಖಂಡನೀಯ' ಕ್ರಮವಾಗಿದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಬೆಳಗಾವಿಯ ಎಲ್ಲಾ 18 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲು ಎನ್ಸಿಪಿ ಮುಂದು!
ಬೆಳಗಾವಿ ಜಿಲ್ಲೆಯ ಎಲ್ಲe 18 ವಿಧಾನಸಭಾ ಕ್ಷೇತ್ರಗಳಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ’ ಎಂದು ಎನ್ಸಿಪಿ ಪ್ರಧಾನ ಕಾರ್ಯದರ್ಶಿ ರಾಮಭಾವು ಜಾಧವ್ ಅವರು ಭಾನುವಾರ ಹೇಳಿದರು.

ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ವೇಳೆ ಸಂಸದೆ ಸುಪ್ರಿಯಾ ಸುಳೆ ಹುಟ್ಟಿದ್ದ ಸೀರೆಗೆ ಹೊತ್ತಿಕೊಂಡ ಬೆಂಕಿ, ವಿಡಿಯೋ!
ಕಾರ್ಯಕ್ರಮವೊಂದರಲ್ಲಿ ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಆಕೆ ಪುಣೆಯಲ್ಲಿರುವ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಪರಿಹರಿಸಲು ಸಹಾಯ ಮಾಡಿ: ಎಲೋನ್ ಮಸ್ಕ್ ಗೆ ಎನ್ ಸಿಪಿ ಮನವಿ!
ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದವನ್ನು ಪರಿಹರಿಸಲು ಸಹಾಯ ಮಾಡುವಂತೆ ಎನ್ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಅವರು ಸೋಮವಾರ ಟ್ವಿಟರ್ ಸಿಇಒ ಎಲೋನ್ ಮಸ್ಕ್ ಅವರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕ; ನಿರ್ಣಯ ಕೈಗೊಳ್ಳುವ ಸಮಯ ಬಂದಿದೆ: ಶರದ್ ಪವಾರ್
ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿಕ್ಯಾತೆ ಉಲ್ಬಣಗೊಂಡಿರುವ ಹೊತ್ತಿನಲ್ಲೇ ಮಹಾರಾಷ್ಟ್ರದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಗಡಿ ವಿವಾದ: ಮಹಾರಾಷ್ಟ್ರ, ಕರ್ನಾಟಕ ಸಿಎಂಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ!
ಮಹಾರಾಷ್ಟ್ರ, ಕರ್ನಾಟಕ ಎರಡು ರಾಜ್ಯಗಳ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಎನ್ ಸಿಪಿ ಸೇರ್ಪಡೆ ಸಾಧ್ಯತೆ
ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಹಿರಿಯ ಮುಖಂಡ ಶಶಿ ತರೂರ್ ಎನ್ ಸಿಪಿ ಸೇರುವ ಸಾಧ್ಯತೆಯಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಭಯದಿಂದ ಬ್ರಿಟೀಷರಿಗೆ ಶರಣಾಗಿದ್ದ ಸಾವರ್ಕರ್; ಗಾಂಧಿ, ನೆಹರುಗೆ ದ್ರೋಹ ಬಗೆದರು: ರಾಹುಲ್ ಗಾಂಧಿ
ಕಾಂಗ್ರೆಸ್ ಮಿತ್ರ ಪಕ್ಷದ ಭಾಗವಾಗಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ತಾವು ಸಾವರ್ಕರ್ ವಿಷಯದಲ್ಲಿ ರಾಹುಲ್ ಗಾಂಧಿ ಅವರ ನಿಲುವುಗಳನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟನೆ ನೀಡಿರುವುದರ ನಡುವೆ ರಾಹುಲ್ ಗಾಂಧಿ ಸಾವರ್ಕರ್ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.

ಮರಾಠಿ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪ್ರಕರಣ: ಎನ್ಸಿಪಿ ಶಾಸಕ ಜಿತೇಂದ್ರ ಅವ್ಹಾದ್ ಗೆ ಜಾಮೀನು
ಮರಾಠಿ ಚಿತ್ರ ಹರ್ ಹರ್ ಮಹಾದೇವ್ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಎನ್ಸಿಪಿ ಶಾಸಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್ ಹಾಗೂ ಇತರೆ 12 ಆರೋಪಿಗಳಿಗೆ ಥಾಣೆ ನ್ಯಾಯಾಲಯ ಶನಿವಾರ ಜಾಮೀನು...

