NCP, Sena

ಮರಾಠಿ ಚಿತ್ರ ಹರ್ ಹರ್ ಮಹಾದೇವ್ ಕುರಿತು ಗಲಾಟೆ: NCP ನಾಯಕ ಜಿತೇಂದ್ರ ಅವ್ಹಾದ್ ಬಂಧನ!
ಮರಾಠಿ ಚಿತ್ರ ಹರ್ ಹರ್ ಮಹಾದೇವ್ ವಿವಾದದ ನಡುವೆಯೇ ಎನ್ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಅವರನ್ನು ಬಂಧಿಸಲಾಗಿದೆ.

ಪ್ರಧಾನಿ ವಿಶಾಲ ಮನಸ್ಸಿನವರಾಗಿರಬೇಕು: ಮೋದಿಗೆ ಪವಾರ್ ಗುದ್ದು
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದ್ದು, ಪ್ರಧಾನಿಯಾದವರು ವಿಶಾಲ ಮನಸ್ಸಿನವರಾಗಿರಬೇಕು ಮತ್ತು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯ ದೃಷ್ಟಿಕೋನವನ್ನು ಹೊಂದಿರಬೇಕು.. ಆದರೆ ದುರಾದೃಷ್ಟವಶಾತ್ ಅದು ಹಾಗೆ ಕಾಣುತ್ತಿಲ್ಲ ಎಂದು ಟೀಕಿಸಿದ್ದಾರೆ.

ರಾತ್ರೋರಾತ್ರಿ ಮೋರ್ಬಿ ಆಸ್ಪತ್ರೆ 'ಮೇಕ್ ಓವರ್ ಯೋಜನೆ'ಯನ್ನು ದೇಶದ ಎಲ್ಲಾ ಆಸ್ಪತ್ರೆಗಳಲ್ಲೂ ಜಾರಿ ಮಾಡಿ: ಕೇಂದ್ರಕ್ಕೆ ಎನ್'ಸಿಪಿ ಸಲಹೆ
ಮೋರ್ಬಿ ಆಸ್ಪತ್ರೆಯ ರಾತ್ರೋರಾತ್ರಿ 'ಮೇಕ್ ಓವರ್ ಯೋಜನೆ'ಯನ್ನು ದೇಶದ ಎಲ್ಲಾ ಆಸ್ಪತ್ರೆಗಳಲ್ಲೂ ಜಾರಿಗೆ ತಂದು, ಇದಕ್ಕೆ ಗುಜರಾತ್ ಆಸ್ಪತ್ರೆ ಮಾದರಿ ಎಂದು ಹೆಸರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಎನ್'ಸಿಪಿ ಸಲಹೆ ನೀಡಿದೆ.

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ: ಶಿವಸೇನೆ, ಎನ್ ಸಿಪಿ ಭಾಗಿ
ಮಹಾರಾಷ್ಟ್ರದಲ್ಲಿ ನಡೆಯುವ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹಾಗೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಸೋಮವಾರ ತಿಳಿಸಿದ್ದಾರೆ.

ಎನ್ ಸಿಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಪ್ರಫುಲ್ ಪಟೇಲ್ ನೇಮಕ
ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ ಅವರನ್ನು ಶರದ್ ಪವಾರ್ ನೇತೃತ್ವದ ಎನ್ ಸಿಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.

ದಾರಿ ತಪ್ಪಿಸುವ ಸುದ್ದಿ, ಯಾವುದೇ ಬೇಸರವಿಲ್ಲ: ಎನ್ಸಿಪಿ ಸಮಾವೇಶದಲ್ಲಿ ಅರ್ಧಕ್ಕೆ ಹೊರ ನಡೆದ ಬಗ್ಗೆ ಅಜಿತ್ ಪವಾರ್ ಸ್ಪಷ್ಟನೆ
ಎನ್ಸಿಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಷಣ ಮಾಡದಯೇ ಅರ್ಧಕ್ಕೆ ಹೊರ ನಡೆದ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಮಾಜಿ ಡಿಸಿಎಂ, ಎನ್ಸಿಪಿ ನಾಯಕ ಅಜಿತ್ ಪವಾರ್ ಅವರು, “ಮಾಧ್ಯಮಗಳು ಜನರ ದಾರಿತಪ್ಪಿಸುತ್ತಿವೆ.

ಬಿಜೆಪಿ ಆಡಳಿತದಲ್ಲಿ ದೇಶದಲ್ಲಿ ತೀವ್ರ ಸಂಕಷ್ಟ- ಪವಾರ್: ವಿಪಕ್ಷಗಳ ಒಗ್ಗಟ್ಟಿಗೆ ಎನ್ಸಿಪಿ ಕರೆ
ಮುಂದಿನ ಸುತ್ತಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳ ಒಗ್ಗಟ್ಟಿಗೆ ಎನ್ಸಿಪಿ ಶನಿವಾರ ಸ್ಪಷ್ಟ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದೆ.

ನೀವು ಉನ್ನತ ಮಟ್ಟದ ನಾಯಕರಿಗೆ ಸವಾಲಾದರೆ, ನಿಮ್ಮನ್ನು ಬಿಜೆಪಿ ಕುಗ್ಗಿಸುತ್ತದೆ; ಗಡ್ಕರಿಗೆ ಖೋಕ್ ಬಗ್ಗೆ ಎನ್ ಸಿಪಿ ಟಾಂಗ್
ಬಿಜೆಪಿ ಸಂಸದೀಯ ಮಂಡಳಿಯ ಪುನಾರಚನೆಯಲ್ಲಿ ನಿತಿನ್ ಗಡ್ಕರಿಗೆ ಖೋಕ್ ನೀಡಿರುವ ಬಗ್ಗೆ ಎನ್ ಸಿಪಿ ಪ್ರತಿಕ್ರಿಯೆ ನೀಡಿದೆ.

ಸಿಎಂ ಬದಲಾದರೆ ಆಕಾಶ ಕಳಚಿ ಬೀಳುವುದಿಲ್ಲ: ಸುಪ್ರೀಂ ಕೋರ್ಟ್ ನಲ್ಲಿ ಶಿಂಧೆ ಬಣದ ವಾದ
ಕ್ಕೆ ಸಂಬಂಧಿಸಿದಂತೆ ಹಲವು ಸಾಂವಿಧಾನಿಕ ಪ್ರಶ್ನೆಗಳು ಉದ್ಭವವಾಗುವಂತೆ ಮಾಡುತ್ತಿದ್ದು, ಇದನ್ನು ಇತ್ಯರ್ಥಪಡಿಸುವುದಕ್ಕೆ ಉನ್ನತ ಪೀಠದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಜು.20 ರಂದು ಹೇಳಿದೆ.

