NCP, Sena

ಮತ್ತೊಮ್ಮೆ ಮಹಾ ಡಿಸಿಎಂ ಆಗಲಿದ್ದಾರೆ ಅಜಿತ್ ಪವಾರ್! ಡಿ.30ಕ್ಕೆ ಪ್ರಮಾಣವಚನ: ವರದಿ
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಅವರು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಧ್ಯಮ ವರದಿಗಳು ಮಂಗಳವಾರ ತಿಳಿಸಿವೆ

ಜಾರ್ಖಂಡ್ ಜನರಿಂದ ಪ್ರಧಾನಿ ಮೋದಿ, ಅಮಿತ್ ಶಾಗೆ ಗರ್ವಭಂಗ: ಎನ್‌ಸಿಪಿ-ಶಿವಸೇನೆ
ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಭಾರತೀಯ ಜನತಾ ಪಕ್ಷಕ್ಕೆ ನೀಡಿರುವ ಕಪಾಳ ಮೋಕ್ಷ ಎಂದು ಎನ್‌ಸಿಪಿ-ಶಿವಸೇನೆ ಬಣ್ಣಿಸಿವೆ.

ಪ್ರಧಾನಿ ಮೋದಿ ಆಫರ್ ಬೆನ್ನಲ್ಲೇ ಮತ್ತೊಂದು ಮಹತ್ವದ ಮಾಹಿತಿ ಸ್ಪೋಟಿಸಿದ ಪವಾರ್!
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ತಮ್ಮಗೆ ಯಾವ ರೀತಿ ಆಫರ್ ನೀಡಿದ್ದರು ಎಂಬುದನ್ನು ಮೊನ್ನೆಯಷ್ಟೇ ಬಹಿರಂಗಪಡಿಸಿದ್ದ ಮಹಾರಾಷ್ಟ್ರದ ಎನ್ ಸಿ ಮುಖ್ಯಸ್ಥ ಶರದ್ ಪವಾರ್ ಇದೀಗ ಮತ್ತೊಂದು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಒಟ್ಟಾಗಿ ಕೆಲಸ ಮಾಡುವ ಮೋದಿ ಪ್ರಸ್ತಾಪ ತಿರಸ್ಕರಿಸಿದೆ: ಸಂಪೂರ್ಣ'ಮಹಾ' ಡ್ರಾಮ ಬಿಚ್ಚಿಟ್ಟ ಪವಾರ್
ಮಹಾರಾಷ್ಟ್ರದಲ್ಲಿ ಎನ್ ಸಿಪಿ ಹಾಗೂ ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಪ್ರಸ್ತಾವವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾಗಿ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಹಿರಂಗಪಡಿಸಿದ್ದಾರೆ.

ಮಹಾ ಒಪ್ಪಂದ: ಕಾಂಗ್ರೆಸ್ ಗೆ ಸ್ಪೀಕರ್, ಎನ್ ಸಿಪಿಗೆ ಉಪ ಮುಖ್ಯಮಂತ್ರಿ ಸ್ಥಾನ- ವರದಿಗಳು
ನೂತನ ಮಹಾರಾಷ್ಟ್ರ ಕ್ಯಾಬಿನೇಟ್ ನಲ್ಲಿ ಶಿವಸೇನೆ ಮುಖ್ಯಮಂತ್ರಿ ಜೊತೆಗೆ 15 ಸಚಿವ ಸ್ಥಾನಗಳನ್ನು ಪಡೆಯಲಿದೆ. ಎನ್ ಸಿಪಿಗೆ ಉಪ ಮುಖ್ಯಮಂತ್ರಿ ಹಾಗೂ 13 ಸಚಿವ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸ್ಪೀಕರ್ ಹಾಗೂ 13 ಸಚಿವ ಸ್ಥಾನಗಳು ದೊರೆಯಲಿವೆ ಎಂಬಂತಹ ಮಾಹಿತಿಗಳು ಲಭ್ಯವಾಗುತ್ತಿವೆ.

ನಾನು ಎನ್ ಸಿಪಿಯಲ್ಲಿಯೇ ಇದ್ದೆ, ಮುಂದೆಯೂ ಇರುತ್ತೇನೆ, ಇದರಲ್ಲಿ ಯಾವುದೇ ಗೊಂದಲವಿಲ್ಲ: ಅಜಿತ್ ಪವಾರ್
ಕಳೆದ ವಾರ ಬಿಜೆಪಿಗೆ ಬೆಂಬಲ ನೀಡಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ನಂತರ ರಾಜೀನಾಮೆ ನೀಡಿದ ಎನ್ ಸಿಪಿ ನಾಯಕ ಅಜಿತ್ ಪವಾರ್ ಬುಧವಾರ ವಿಧಾನಸಭೆಗೆ ಆಗಮಿಸುತ್ತಿದ್ದಂತೆ ತಮ್ಮ ವರಸೆ ಬದಲಿಸಿದ್ದಾರೆ.

ಉದ್ಧವ್ ಠಾಕ್ರೆ ’ಮಹಾ’ಪದಗ್ರಹಣ: ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ!
ಉದ್ಧವ್ ಠಾಕ್ರೆ ಪದಗ್ರಹಣಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಪದಗ್ರಹಣ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡುತ್ತೀರಾ?ಎಂಬ ಪ್ರಶ್ನೆಗೆ ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯೆ ನೀಡಿದ್ದಾರೆ.

ಅಜಿತ್ ಪವಾರ್ ಮನವೊಲಿಕೆಗೆ ರಂಗ ಪ್ರವೇಶಿಸಿದವರು ಯಾರು ಗೊತ್ತೇ?
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬುಧವಾರ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆ ತೀವ್ರ ರಭಸ ಪಡೆದುಕೊಂಡಿದೆ.

ಮಹಾರಾಷ್ಟ್ರದ ಹಂಗಾಮಿ ಸ್ಪೀಕರ್ ಯಾರಾಗ್ತಾರೆ?
ನಾಳೆ ಸಂಜೆಯೊಳಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಯಾರು ಆಗುತ್ತಾರೆ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ.

