NCP, Sena

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಬಲ, ಸ್ಥಿರ ಸರ್ಕಾರ ರಚನೆಯಾಗಲಿದೆ: ಸಂಜಯ್ ರಾವತ್
ಮಹಾರಾಷ್ಟ್ರ ರಾಜ್ಯದಲ್ಲಿ ಶೀಘ್ರದಲ್ಲಿಯೇ ಶಿವಸೇನೆ ನೇತೃತ್ವದಲ್ಲಿ ಬಲವಾದ ಹಾಗೂ ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಶಿವಸೇನೆ ಹಿರಿಯ ನಾಯಕ ಸಂಜಯ್ ರಾವತ್ ಅವರು ಮಂಗಳವಾರ ಹೇಳಿದ್ದಾರೆ.

ಸೋನಿಯಾ, ಪವಾರ್ ಭೇಟಿ ರದ್ದು: ಬಗೆಹರಿಯದ ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು
ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಒಪ್ಪಂದವಾಗಿದೆ ಎಂದು ಕಾಂಗ್ರೆಸ್ , ಎನ್ ಸಿಪಿ ಹಾಗೂ ಶಿವಸೇನೆ ಹೇಳುತ್ತಿದ್ದರೂ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನೂ ಅನಿಶ್ಚತತೆಯಿಂದ ಕೂಡಿದೆ.

ಶಿವಸೇನೆ-ಎನ್'ಸಿಪಿ-ಕಾಂಗ್ರೆಸ್ ಮೈತ್ರಿಗೆ ಶೀಘ್ರದಲ್ಲೇ ಅಂತಿಮ ರೂಪ: ಮಹಾ ಸರ್ಕಾರ ರಚನೆಗೆ ಹೊಸ ಟೀಂ ಸಿದ್ಧ
ಶಿವಸೇನೆ-ಎನ್'ಸಿಪಿ-ಕಾಂಗ್ರೆಸ್ ಮೈತ್ರಿಯು ಮಹಾರಾಷ್ಟ್ರದಲ್ಲಿ ನಿಧಾನಗತಿಯಲ್ಲಿ ರೂಪ ಪಡೆದುಕೊಳ್ಳುತ್ತಿದೆ. ಸರ್ಕಾರ ನಡೆಸಲು ಮೂರೂ ಪಕ್ಷಗಳು ಬಹುತೇಕವಾಗಿ ಸಾಮಾನ್ಯ ಕನಿಷ್ಟ ಕಾರ್ಯಸೂಚಿ ರೂಪಿಸುವುದರಲ್ಲಿ ಯಶಸ್ವಿಯಾಗಿವೆ...

ಶಿವಸೇನೆ-ಎನ್ ಸಿಪಿ-ಕಾಂಗ್ರೆಸ್ ಸರ್ಕಾರ ರಚನೆಯಾಗಿ 5 ವರ್ಷಗಳನ್ನು ಪೂರೈಸಲಿದೆ: ಶರದ್ ಪವಾರ್
ಶಿವಸೇನೆ-ಎನ್ ಸಿಪಿ-ಕಾಂಗ್ರೆಸ್ ನೇತೃತ್ವದ ಸರ್ಕಾರ ಮಹಾರಾಷ್ಟ್ರದಲ್ಲಿ ರಚನೆಯಾಗಲಿದ್ದು ಸಂಪೂರ್ಣ 5 ವರ್ಷಗಳನ್ನು ಪೂರೈಸಲಿದೆ. ಮದ್ಯಂತರ ಚುನಾವಣೆ ಬರುವ ಸಾಧ್ಯತೆಯಿಲ್ಲ ಎಂದಿದ್ದಾರೆ.

'ಮಹಾ'ರಾಷ್ಟ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ವೇದಿಕೆ ಸಜ್ಜು: ಶಿವಸೇನೆಗೆ ಮುಖ್ಯಮಂತ್ರಿ ಪಟ್ಟ
ರಾಷ್ಟ್ರಪತಿ ಆಡಳಿತ ಜಾರಿಗೆ ಬಂದ ನಂತರವೂ ಮಹಾರಾಷ್ಟ್ರ ರಾಜ್ಯದಲ್ಲಿ ಪಕ್ಷಗಳ ರಾಜಕೀಯ ಮುಂದುವರಿದಿದೆ.

'ಮಹಾ' ರಾಜಕೀಯ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೈ, ಎನ್ ಸಿಪಿ, ಶಿವಸೇನಾ ನಾಯಕರ ಸರಣಿ ಮಾತುಕತೆ
ಮಹಾರಾಷ್ಟ್ರ ರಾಜಕೀಯದಲ್ಲಿ ಸರ್ಕಾರ ರಚನೆಯ ಕಸರತ್ತು ಮುಂದುವರೆದಿದ್ದು, ಮುಖ್ಯಮಂತ್ರಿ ಸ್ಥಾನ ಕುರಿತಂತೆ ಕಾಂಗ್ರೆಸ್ , ಎನ್ ಸಿಪಿ ಹಾಗೂ ಶಿವಸೇನಾ ನಾಯಕರಿಂದ ಸರಣಿ ಮಾತುಕತೆ ನಡೆಯುತ್ತಿದೆ.

'ಮಹಾ'ರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ತಿರುವು: ಶಿವಸೇನೆ-ಎನ್ ಸಿಪಿ ಮಧ್ಯೆ ಸಿಎಂ ಸ್ಥಾನ ಹಂಚಿಕೆ ಕುರಿತು ಮಾತುಕತೆ?
ಮಹಾರಾಷ್ಟ್ರ ರಾಜಕೀಯದಲ್ಲಿ ಕ್ಷಣಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಕಳೆದ ರಾತ್ರಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ಜೊತೆ ಸೇರಿ ಅಧಿಕಾರ ಹಂಚಿಕೆಯ ಸೂತ್ರವನ್ನು ಚರ್ಚೆ ಮಾಡಿದರು ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ: ರಾಷ್ಟ್ರಪತಿ ಆಳ್ವಿಕೆಗೆ ಕಾರಣವಾಯ್ತಾ ಎನ್ ಸಿಪಿ ನಾಯಕನ ಫೋನ್ ಕಾಲ್?
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ರಾಜ್ಯದಲ್ಲಿ ನೂತನ ಸರ್ಕಾರ ರಚಿಸುವಂತೆ ಮೊದಲ ಬಿಜೆಪಿಗೆ ನಂತರ ಶಿವಸೇನಾಗೆ ಆಹ್ವಾನಿ ನೀಡಿದ್ದರು. ಆದರೆ ಆ ಎರಡು ಪಕ್ಷಗಳು ರಾಜ್ಯಪಾಲರು ನೀಡಿದ...

'ಮಹಾ' ರಾಜಕೀಯದಲ್ಲಿ ರೋಚಕ ಟ್ವಿಸ್ಟ್ : ಕಾಂಗ್ರೆಸ್ ಜೊತೆಗೆ ಮಾತುಕತೆ- ಶರದ್ ಪವಾರ್
ಮಹಾರಾಷ್ಟ್ರ ರಾಜಕಾರಣ ಕ್ಷಣಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದ್ದು, ಭಾರೀ ಕುತೂಹಲ ಕೆರಳಿಸಿದೆ. ರಾಜ್ಯಪಾಲರು ಗಡುವು ಕೊಟ್ಟರೂ ಕಾಂಗ್ರೆಸ್ ಹಾಗೂ ಎನ್ ಪಿಸಿ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ಶಿವಸೇನೆಯೂ ಸರ್ಕಾರ ರಚಿಸುವಲ್ಲಿ ವಿಫಲವಾಗಿದೆ

