NCP, Sena

ಗರಿಷ್ಠ ಸ್ಥಾನ ಗಳಿಸಿದ ಪಕ್ಷಕ್ಕೆ ಪ್ರಧಾನಿ ಹುದ್ದೆಗೇರುವ ಹಕ್ಕಿದೆ: ಶರದ್ ಪವಾರ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಾವು ಪ್ರಧಾನಿ ಹುದ್ದೆ ಆಕಾಂಕ್ಷಿಯಲ್ಲ ಎಂದಿರುವುದು "ಸಂತಸದ" ವಿಚಾರ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ನಾಯಕ ಶರದ್ ಪವಾರ್ ಹೇಳಿದ್ದಾರೆ.

ಪಾಕ್'ಗೆ ಹೋಗಿ ಎನ್ನುತ್ತಿರುವವರಿಗೆ ದೇಶದ ಬಗ್ಗೆಯೇ ಅರಿವಿಲ್ಲ: ಶರದ್ ಪವಾರ್
ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳುತ್ತಿರುವವರಿಗೆ ಪಾಕಿಸ್ತಾನ ಹಾಗೂ ಭಾರತ ದೇಶಗಳ ಬಗ್ಗೆ.ಯೇ ಅರಿವಿಲ್ಲ ಎಂದು ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಹೇಳಿದ್ದಾರೆ...

ಕಾಂಗ್ರೆಸ್-ಎನ್‌ಸಿಪಿ ಒಗ್ಗಟ್ಟು ಮುರಿದು ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಿತು: ಉದ್ಧವ್ ಠಾಕ್ರೆ
ಬಿಜೆಪಿ ಹಾಗೂ ಶಿವಸೇನೆ ನಡುವಿನ ಮುಸುಕಿನ ಗುದ್ದಾಟ ಇದೀಗ ಜಗಜ್ಜಾಹೀರಾಗಿದ್ದು 2014ರಲ್ಲಿ ಶಿವಸೇನೆ ಬಿಜೆಪಿಯನ್ನು ಬೆಂಬಲಿಸಿರಲ್ಲಿಲ್ಲ. ಬದಲಿಗೆ ಬಿಜೆಪಿ ಪಕ್ಷ ಕಾಂಗ್ರೆಸ್ ಹಾಗೂ...

ಪ್ರಧಾನಿ ಮೋದಿಗೆ ಹತ್ಯೆಗೆ ಸಂಚು ಕೇವಲ ಅನುಕಂಪದ ಮತಗಳಿಕೆಗಾಗಿ ಬಿಜೆಪಿ ಯತ್ನ: ಶರದ್ ಪವಾರ್
ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ಯತ್ನಿಸಿದ್ದಾರೆ ಎಂಬುದು ಕೇವಲ ಬಿಜೆಪಿಯ ಉಪಾಯವಾಗಿದ್ದು, ಅನುಕಂಪದ ಆಧಾರದ ಮೇಲೆ ತನ್ನ ಮತ ಬ್ಯಾಂಕ್ ತುಂಬಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಹೇಳಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಂಬಲು ಅಸಾಧ್ಯ -ಎನ್ ಸಿಪಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಂಬಲು ಅಸಾಧ್ಯವಾಗಿದೆ ಎಂದು ಎನ್ ಸಿಪಿ ಅಭಿಪ್ರಾಯಪಟ್ಟಿದೆ.

ರಾಹುಲ್ ಪ್ರಧಾನಿಯಾಗಲು ಸಿದ್ಧ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲ: ಎನ್ ಸಿಪಿ
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅತಿ ಹೆಚ್ಚು ಸ್ಥಾನ ಬಂದರೆ ತಾವು ಪ್ರಧಾನಿಯಾಗುವುದಾಗಿ ಕಾಂಗ್ರೆಸ್ ಅಧ್ಯಕ್ಷ ....

ಪತಂಜಲಿ ಉತ್ಪನ್ನಗಳ ಪರ ಪ್ರಚಾರ: ಸಿಎಂ ದೇವೇಂದ್ರ ಫಡ್ನವೀಸ್ ಪತ್ನಿ ವಿರುದ್ಧ ಪ್ರತಿಭಟನೆ
ಪತಂಜಲಿ ಉತ್ಪನ್ನಗಳ ಪರ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ...

ಮೇಘಾಲಯದಲ್ಲಿ ಐಇಡಿ ಸ್ಫೋಟ: ಎನ್'ಸಿಪಿ ಅಭ್ಯರ್ಥಿ ಸೇರಿ ನಾಲ್ವರು ಬಲಿ
ಚುನಾವಣೆಗೆ ಸಿದ್ಧಗೊಳ್ಳುತ್ತಿರುವ ಮೇಘಾಲಯದ ಪಶ್ಚಿಮ ಗಾರ್ಗೋ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಎನ್'ಸಿಪಿ ಅಭ್ಯರ್ಥಿ ಜೊನಾಥನ್ ಸಂಗ್ಮಾ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಜೊತೆ ಮೈತ್ರಿ: ಶರದ್ ಪವಾರ್
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಜೊತೆ ಮಾತುಕತೆ ನಡೆಸಿರುವುದಾಗಿ ಎನ್ ಸಿಪಿ ...

