ದೇಶಸೆಂಟ್ರಲ್ ಏಜೆನ್ಸಿಗಳ ಒತ್ತಡದಿಂದ NCP ತೊರೆದಿದ್ದ ಅಜಿತ್ ಪವಾರ್, ಮತ್ತೆ ಎರಡು ಬಣಗಳ ವಿಲೀನ ಬಯಸಿದ್ದರು: NCP SP ನಾಯಕ
ಎರಡೂ ಬಣಗಳ ವಿಲೀನದ ನಂತರ ಏಕೀಕೃತ ಪಕ್ಷದ ನಾಯಕತ್ವವನ್ನು ಅಜಿತ್ ಪವಾರ್ಗೆ ವಹಿಸಲು ನಿರ್ಧರಿಸಲಾಗಿತ್ತು. ಆದರೆ ಅದು ನಡೆಯುವ ಮುನ್ನಾವೇ ಅವರು ವಿಮಾನ ಅಪಘಾತ ದುರಂತದಲ್ಲಿ ಸಾವನ್ನಪ್ಪಿದ್ದರು ಎಂದು ತಿಳಿಸಿದ್ದಾರೆ.