ದೇಶಇಂತಹ ಸುದ್ದಿಗಳನ್ನು ಆನಂದಿಸಿ: ಎನ್ ಸಿಪಿ ಇಬ್ಭಾಗದ ಊಹಾಪೋಹಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರಲು ಎನ್ ಸಿಪಿಯ ಒಂದಷ್ಟು ಶಾಸಕರು ಬಯಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಸುದ್ದಿಗಳನ್ನು ಆನಂದಿಸಿ ಎಂದು ಹೇಳಿದ್ದಾರೆ.