ದೇಶತಿವಾರೆ ಅಣೆಕಟ್ಟು ಬಗ್ಗೆ ಅಸಂಬದ್ಧ ಹೇಳಿಕೆ: ಮಹಾರಾಷ್ಟ್ರ ಸಚಿವರ ನಿವಾಸದ ಹೊರಗಡೆ ಏಡಿ ಸುರಿದು ಪ್ರತಿಭಟನೆ
ತ್ನ ಗಿರಿ ಜಿಲ್ಲೆಯ ತಿವಾರೆ ಅಣೆಕಟ್ಟು ಒಡೆಯಲು ಏಡಿಗಳೇ ಕಾರಣ ಎಂದು ಅಸಂಬದ್ಧ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಜಲ ಸಂರಕ್ಷಣಾ ಸಚಿವ ತಾನಾಜಿ ಸವಾಂತ್ ಮನೆಯ ಹೊರಗಡೆ ಏಡಿಗಳನ್ನು ಸುರಿದು ಎನ್ ಸಿಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.