NCP

ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ: ಶರದ್ ಪವಾರ್
ದೇಶ

ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ: ಶರದ್ ಪವಾರ್

ಹಿಂಸಾಚಾರ ಪೀಡಿತ ಮಣಿಪುರದ ಸದ್ಯದ ಪರಿಸ್ಥಿತಿ ಸೇರಿದಂತೆ ದೇಶವನ್ನು ಕಾಡುತ್ತಿರುವ ವಿವಿಧ ಪ್ರಮುಖ ವಿಷಯಗಳನ್ನು ಪಾಟ್ನಾದಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಮುಕ್ತಗೊಳಿಸಿ; ನನಗೆ ಪಕ್ಷದಲ್ಲಿ ಹೊಸ ಹುದ್ದೆ ನೀಡಿ: ಅಜಿತ್ ಪವಾರ್
ದೇಶ

ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಮುಕ್ತಗೊಳಿಸಿ; ನನಗೆ ಪಕ್ಷದಲ್ಲಿ ಹೊಸ ಹುದ್ದೆ ನೀಡಿ: ಅಜಿತ್ ಪವಾರ್

ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸಬೇಕು ಮತ್ತು ಪಕ್ಷ ಸಂಘಟನೆಯಲ್ಲಿ ಯಾವುದಾದರೂ ಪಾತ್ರವನ್ನು ನೀಡಬೇಕು ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಿತ್ ಪವಾರ್ ಬುಧವಾರ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದಾರೆ.

ಎನ್ ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ: ಶರದ್ ಪವಾರ್ ಅಧಿಕೃತ ಘೋಷಣೆ
ದೇಶ

ಎನ್ ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ: ಶರದ್ ಪವಾರ್ ಅಧಿಕೃತ ಘೋಷಣೆ

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ  ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ ಮತ್ತು ಪ್ರಫುಲ್ ಪಟೇಲ್  ಅವರನ್ನು ನೇಮಿಸಿ ಎನ್ ಸಿ ಪಿ ಹಿರಿಯ ಮುಖಂಡ ಶರದ್ ಪವಾರ್ ಆದೇಶ ಹೊರಡಿಸಿದ್ದಾರೆ.

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ; ಮುಂಬೈ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪುತ್ರಿ ಸುಪ್ರಿಯಾ ಸುಳೆ
ದೇಶ

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ; ಮುಂಬೈ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪುತ್ರಿ ಸುಪ್ರಿಯಾ ಸುಳೆ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಎನ್‌ಸಿಪಿ ಶುಕ್ರವಾರ ಹೇಳಿಕೊಂಡಿದೆ.

ಬಿಜೆಪಿ ಇನ್ನು ಮುಂದೆ ಶಾರೂಖ್ ಸಿನಿಮಾಗಳ ಬಹಿಷ್ಕಾರಕ್ಕೆ ಕರೆ ನೀಡುವುದಿಲ್ಲ: ಎನ್ ಸಿಪಿ
ದೇಶ

ಬಿಜೆಪಿ ಇನ್ನು ಮುಂದೆ ಶಾರೂಖ್ ಸಿನಿಮಾಗಳ ಬಹಿಷ್ಕಾರಕ್ಕೆ ಕರೆ ನೀಡುವುದಿಲ್ಲ: ಎನ್ ಸಿಪಿ

ಸಂಸತ್ ಭವನ ಉದ್ಘಾಟನೆಯ ಸಂತಸವನ್ನು ಬಾಲಿವುಡ್ ನಟ ಶಾರೂಖ್ ಖಾನ್ ಹಂಚಿಕೊಂಡಿದ್ದು, ಈ ಬಗ್ಗೆ ಎನ್ ಸಿಪಿ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದೆ. 

ಏನು ಮಾಡಬೇಕು ಎಂಬುದು ನಮಗೆ ಗೊತ್ತಿದೆ: ಉತ್ತರಾಧಿಕಾರಿ ನೇಮಕ ಸಂಬಂಧ ಶಿವಸೇನೆಗೆ ಪವಾರ್ ತಿರುಗೇಟು
ದೇಶ

ಏನು ಮಾಡಬೇಕು ಎಂಬುದು ನಮಗೆ ಗೊತ್ತಿದೆ: ಉತ್ತರಾಧಿಕಾರಿ ನೇಮಕ ಸಂಬಂಧ ಶಿವಸೇನೆಗೆ ಪವಾರ್ ತಿರುಗೇಟು

ಎನ್ ಸಿ ಪಿ ಪಕ್ಷಕ್ಕೆ ಉತ್ತರಾಧಿಕಾರಿ ನೇಮಕ ಮಾಡುವಲ್ಲಿ ಶರದ್ ಪವಾರ್ ವಿಫಲರಾಗಿದ್ದಾರೆ ಎಂಬ ಶಿವಸೇನೆ ಹೇಳಿಕೆಗೆ ಪಕ್ಷದ ವರಿಷ್ಠ ಶರದ್ ಪವಾರ್ ಕಿಡಿ ಕಾರಿದ್ದಾರೆ.

ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿ
ದೇಶ

ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ನೂತನ ಮುಖ್ಯಸ್ಥರನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಸಮಿತಿಯು ಹಾಲಿ ಅಧ್ಯಕ್ಷ ಶರದ್ ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್...

ಶರದ್ ಪವಾರ್ ಉತ್ತರಾಧಿಕಾರಿ ನೇಮಕ ನಾಳೆ ನಿರ್ಧಾರ, ಎನ್‌ಸಿಪಿ ಅಧ್ಯಕ್ಷೆಯಾಗಿ ಸುಪ್ರಿಯಾ ಸುಳೆ ಆಯ್ಕೆ ಸಾಧ್ಯತೆ
ದೇಶ

ಶರದ್ ಪವಾರ್ ಉತ್ತರಾಧಿಕಾರಿ ನೇಮಕ ನಾಳೆ ನಿರ್ಧಾರ, ಎನ್‌ಸಿಪಿ ಅಧ್ಯಕ್ಷೆಯಾಗಿ ಸುಪ್ರಿಯಾ ಸುಳೆ ಆಯ್ಕೆ ಸಾಧ್ಯತೆ

ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಉತ್ತರಾಧಿಕಾರಿ ನೇಮಕ ಸಂಬಂಧ ರಚಿಸಿರುವ ಸಮಿತಿಯು ಶುಕ್ರವಾರ ಸಭೆ ಸೇರಲಿದೆ ಎಂದು ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ಗುರುವಾರ ತಿಳಿಸಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದ ಬಗ್ಗೆ ಯೋಚಿಸಲು ಶರದ್ ಪವಾರ್ ಗೆ 2-3 ದಿನ ಬೇಕು: ಅಜಿತ್
ದೇಶ

ಎನ್‌ಸಿಪಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದ ಬಗ್ಗೆ ಯೋಚಿಸಲು ಶರದ್ ಪವಾರ್ ಗೆ 2-3 ದಿನ ಬೇಕು: ಅಜಿತ್

ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಘೋಷಣೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಶರದ್ ಪವಾರ್ ಅವರು ಇಂದು ತಮ್ಮ ನಿರ್ಧಾರವನ್ನು 'ಆಲೋಚಿಸಲು' ಎರಡರಿಂದ ಮೂರು ದಿನಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ.