NCP

ಮಹಾರಾಷ್ಟ್ರ ದೆಹಲಿಯ ಗುಲಾಮವಲ್ಲ: ಬಿಜೆಪಿಯನ್ನು ಹಿಟ್ಲರ್'ಗೆ ಹೋಲಿಸಿದ ಶಿವಸೇನೆ
ಮಹಾರಾಷ್ಟ್ರ ರಾಜ್ಯ ಕೇಂದ್ರ ಸರ್ಕಾರದ ಗುಲಾಮವಲ್ಲ ಎಂದಿರುವ ಶಿವಸೇನೆ ಬಿಜೆಪಿಯನ್ನು ಅತ್ಯಂತ ಕ್ರೂರಿ ಎಂದೇ ಗುರುತಿಸಿಕೊಂಡ ಸರ್ವಾಧಿಕಾರಿ ಅಡೋಲ್ಫ್ ಹಿಟ್ಲರ್'ಗೆ ಹೋಲಿಕೆ ಮಾಡಿದೆ.

ಶಿವಸೇನೆ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ, ಜವಾಬ್ದಾರಿಯುತ ಪ್ರತಿಪಕ್ಷ ಸ್ಥಾನದಲ್ಲಿ ಕೂರುತ್ತೇವೆ: ಶರದ್ ಪವಾರ್
ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಪ್ರಶ್ನೆಯೇ ಇಲ್ಲ,ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ನಮ್ಮ ಜವಾಬ್ದಾರಿಯ ಕೆಲಸಗಳನ್ನು ಮಾಡುತ್ತೇವೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ)ಯ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

'ಮಹಾ' ಸಂಗಮ: ಶಿವಸೇನೆ ಜೊತೆ ಸರ್ಕಾರ ರಚಿಸುವ ಸುಳಿವು ನೀಡಿದ ಎನ್‌ಸಿಪಿ
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಅಂತಿಮ ಘಟ್ಟ ತಲುಪಿರುವಂತೆಯೇ ಇತ್ತ ಎನ್ ಸಿಪಿ ಮಹತ್ವದ ಘೋಷಣೆ ಹೊರಹಾಕಿದ್ದು, ತನ್ನ ರಾಜಕೀಯ ಬದ್ಧ ವೈರಿ ಶಿವಸೇನೆ ಜೊತೆ ಸೇರಿ ಸರ್ಕಾರ ರಚಿಸುವ ಇಂಗಿತ ವ್ಯಕ್ತಪಡಿಸಿದೆ.

ಶಿವಸೇನೆ-ಎನ್ ಸಿಪಿ-ಕಾಂಗ್ರೆಸ್ ಮೈತ್ರಿಯಿಂದ ಮಹಾರಾಷ್ಟ್ರಕ್ಕೆ ಲಾಭ!
ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮೈತ್ರಿಯಿಂದ ಮಹಾರಾಷ್ಟ್ರಕ್ಕೆ ಲಾಭವಿದೆ ಎಂದು ಖ್ಯಾತ ಲೇಖಕ ಹಾಗೂ ಮುಂಬೈ ವಿವಿಯ ಪ್ರಾಧ್ಯಾಪಕ ದೀಪಕ್ ಪವಾರ್ ಅಭಿಪ್ರಾಯಪಟ್ಟಿದ್ದಾರೆ.

ಇದೀಗ 'ಮಹಾ' ಆಟ ಶುರು: ಪವಾರ್ ಜತೆ ಠಾಕ್ರೆ ಮಾತುಕತೆ, ಬಿಜೆಪಿಯಿಂದ ರಾಷ್ಟ್ರಪತಿ ಆಳ್ವಿಕೆ ಎಚ್ಚರಿಕೆ!
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ದಿನ ದಿನಕ್ಕೆ ಉಲ್ಬಣವಾಗುತ್ತಿದ್ದು ಶಿವಸೇನೆ ಹಾಗೂ ಬಿಜೆಪಿ ನಡುವಿನ ಸಂಧಾನ ಪ್ರಕ್ರಿಯೆ ಜಾರಿಯಲ್ಲಿರುವಾಗಲೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದಾಗಿ ಬಿಜೆಪಿ ಬೆದರಿಕೆ ಒಡ್ಡಿದೆ. ಇತ್ತ ಶಿವಸೇನೆ ತಾನು ಬಹುಮತ ಸಾಬೀತಿಗೆ ಅಗತ್ಯವಾಗಿರುವ ಸಂಖ್ಯೆಯ ಶಾಸಕರನ್ನು.....

ಅಧಿಕಾರಕ್ಕಾಗಿ ಶಿವಸೇನೆಯೊಂದಿಗೆ ಹೋಗಲ್ಲ- ಶರದ್ ಪವಾರ್
ಮಹಾರಾಷ್ಟ್ರದಲ್ಲಿ ಬಿಜೆಪಿ- ಶಿವಸೇನಾ ಅಧಿಕಾರ ರಚಿಸುವುದು ಬಹುತೇಕ ಖಚಿತ ಆಗಿದ್ದರೂ ಶಿವಸೇನಾ ಜೊತೆಗೆ ಅಧಿಕಾರಕ್ಕಾಗಿ ಹೋಗಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಭಾರೀ ಮಳೆ ನಡುವೆಯೂ ಪ್ರಚಾರ ಮುಂದುವರೆಸಿದ ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕಾರಣಿಗಳ ಹುಮ್ಮಸ್ಸನ್ನು ಕುಗ್ಗಿಸುವಲ್ಲಿ ಮಳೆ ಕೂಡ ವಿಫಲವಾಗಿದೆ. ಭಾರಿ ಮಳೆಯ ನಡುವೆಯೂ ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾಷಣ ಮಾಡಿರುವ ವಿಡಿಯೋ ಇದೀಗ ಭಾರೀ ಸದ್ದು ಮಾಡುತ್ತಿದೆ.

1993 ಬಾಂಬ್ ಸ್ಫೋಟ: ಸಂಚುಕೋರರನ್ನು ಹೇಗೆ ರಕ್ಷಿಸಲಾಗುತ್ತಿತ್ತು ಎಂಬುದು ಬಹಿರಂಗ- ಮೋದಿ
ಎನ್ ಸಿಪಿ ಮುಖಂಡ ಪ್ರಪುಲ್ ಪಟೇಲ್ ವಿರುದ್ಧ ಇಡಿ ತನಿಖೆ ಉಲ್ಲೇಖಿಸಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, 1993ರಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಸಂಚುಕೋರರನ್ನು ಹೇಗೆ ರಕ್ಷಿಸಲಾಗುತ್ತಿತ್ತು ಎಂಬುದು ಇದೀಗ ಬಹಿರಂಗವಾಗುತ್ತಿದೆ ಎಂದಿದ್ದಾರೆ.

ಸಚಿವರಾಗಿಯೂ ಕೆಲಸ ಮಾಡದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ: ಮಾಜಿ ಸಹೋದ್ಯೋಗಿ ವಿರುದ್ಧ ಪವಾರ್ ಕಿಡಿ
13 ವರ್ಷ ಸಚಿವರಾಗಿದ್ದರೂ ಯಾವುದೇ ಕೆಲಸ ಮಾಡಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಎನ್ ಸಿಪಿಯ ಮಾಜಿ ಮುಖಂಡ ಬಾಬನ್ರಾವ್ ಪಚ್ಪ್ಯೂಟ್ ವಿರುದ್ಧ ಎನ್ ಸಿಪಿಯ ವರಿಷ್ಠ ಶರದ್ ಪವಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

