NCP

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಏಕಾಂಗಿ ಸ್ಪರ್ಧೆಗೆ ಸಿದ್ಧ: NCP ನಾಯಕ ದಿಲೀಪ್ ವಾಲ್ಸೆ
"ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎಲ್ಲಾ ಪಕ್ಷಗಳು (ಮಹಾಯುತಿಯ) ತಮ್ಮ ಕಾರ್ಯತಂತ್ರವನ್ನು ಅಂತಿಮಗೊಳಿಸುತ್ತವೆ. ಮೈತ್ರಿ ಕಾರ್ಯರೂಪಕ್ಕೆ ಬರದಿದ್ದರೆ, ಎನ್‌ಸಿಪಿ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧವಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಸರಪಂಚ ಹತ್ಯೆ ಪ್ರಕರಣ: ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಆಪ್ತ ವಾಲ್ಮೀಕ ಕರದ್ ಪೊಲೀಸರಿಗೆ ಶರಣು
ಶರಣಾಗುವ ಮುನ್ನ ವಾಲ್ಮೀಕ ಕರಾಡ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿದ್ದು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದಲ್ಲಿ ತನ್ನನ್ನು ಎಳೆದು ತರಲಾಗುತ್ತಿದೆ ಎಂದು ಹೇಳಿದ್ದಾರೆ.

ಸಂಪುಟ ವಿಸ್ತರಣೆಗೂ ಮುನ್ನ ರಾಜ್ಯಸಭಾ ಸ್ಥಾನದ ಆಫರ್ ನೀಡಲಾಗಿತ್ತು: NCP ಹಿರಿಯ ನಾಯಕ ಛಗನ್ ಭುಜಬಲ್
ಕಳೆದ ತಿಂಗಳು ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ತನ್ನ ಕ್ಷೇತ್ರದ ಜನತೆಗೆ ದ್ರೋಹ ಬಗೆಯಬಾರದು ಎಂದು ರಾಜ್ಯಸಭಾ ಸ್ಥಾನದ ಆಫರ್ ತಿರಸ್ಕರಿಸಿದ್ದೇನೆ ಎಂದು ತಿಳಿಸಿದರು.

ಮಹಾಯುತಿಯಲ್ಲಿ ಎನ್‌ಸಿಪಿ ಇಲ್ಲದಿದ್ದರೆ ನಾವು 90-100 ಸೀಟು ಗೆಲ್ಲುತ್ತಿದ್ದೇವೆ: ಶಿವಸೇನಾ ಶಾಸಕ
ಮಹಾಯುತಿ ಮೈತ್ರಿಕೂಟ ಭಾರತೀಯ ಜನತಾ ಪಕ್ಷ, ಶಿವಸೇನೆ ಮತ್ತು ಎನ್‌ಸಿಪಿಯನ್ನು ಒಳಗೊಂಡಿದೆ.

ಮಹಾರಾಷ್ಟ್ರದ ಸಿಎಂ ಆಯ್ಕೆ ಕಸರತ್ತು: ದೇವೇಂದ್ರ ಫಡ್ನವಿಸ್ ಪರ RSS ಮತ್ತು NCP ಲಾಬಿ!
ಡಿಸಿಎಂ ಅಜಿತ್ ಪವಾರ್ ಅವರು ತಮ್ಮ ಅಧಿಕೃತ ಬಂಗಲೆಯಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಸಭೆ ನಡೆಸಿದರು. ಅಲ್ಲಿ ಬಿಜೆಪಿ 132 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಅಜಿತ್ ಹೆಚ್ಚು ಸ್ಥಾನ ಗೆದ್ದಿರಬಹುದು, ಆದರೆ ಇಡೀ ಮಹಾರಾಷ್ಟ್ರಕ್ಕೆ ಗೊತ್ತು NCP ಸ್ಥಾಪಿಸಿದ್ದು ಯಾರು ಅಂತ: ಶರದ್ ಪವಾರ್
ಮುಂದಿನ ದಿನಗಳಲ್ಲಿ ಜನರ ಮುಂದೆ ಹೋಗುತ್ತೇವೆ ಎಂದು ಹೇಳಿದ ಶರದ್ ಪವಾರ್, ಅಜಿತ್ ಪವಾರ್ ಅವರು ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆದಿರಬಹುದು. ಆದರೆ ಎನ್‌ಸಿಪಿ ಸ್ಥಾಪಿಸಿದವರು ಯಾರು ಎಂದು ಇಡೀ ಮಹಾರಾಷ್ಟ್ರಕ್ಕೆ ಗೊತ್ತು ಎಂದು ಹೇಳಿದರು.

ಸೇನೆ, NCP ಯಾರಿಗೆ ಸೇರಿದ್ದೆಂದು ಚುನಾವಣೆ ನಿರ್ಧರಿಸಿದೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ಅಭಿವೃದ್ಧಿ ಮತ್ತು ಕಲ್ಯಾಣ ಕ್ರಮಗಳ ನಡುವೆ ಸಮತೋಲನವನ್ನು ಸಾಧಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಶಿಂಧೆ ಹೇಳಿದ್ದಾರೆ

ನಿಮಗೆ ಸ್ವಂತಿಕೆ ಇಲ್ವಾ?: ಪ್ರಚಾರದಲ್ಲಿ ಶರದ್ ಪವಾರ್ ಫೋಟೋ-ವಿಡಿಯೋ ಬಳಸದಂತೆ NCP ಅಜಿತ್‌ಗೆ ಸುಪ್ರೀಂ ಕೋರ್ಟ್ ತಪರಾಕಿ!
ನಿಮ್ಮ ಕಾಲ ಮೇಲೆ ನಿಲ್ಲುವುದನ್ನು ಕಲಿಯಬೇಕು ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರ ಪೀಠ ಹೇಳಿದೆ.

ಬಾಬಾ ಸಿದ್ದೀಕಿ ಪುತ್ರ NCP ಸೇರ್ಪಡೆ: ಬಾಂದ್ರಾ ಪೂರ್ವ ಕ್ಷೇತ್ರದಿಂದ ಜೀಶನ್ ಕಣಕ್ಕೆ
ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದರು.

