NCP

'NCP-Sharadchandra Pawar' ಹೆಸರು ಬಳಸಲು ಶರದ್ ಪವಾರ್ ಬಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ
ದೇಶ

'NCP-Sharadchandra Pawar' ಹೆಸರು ಬಳಸಲು ಶರದ್ ಪವಾರ್ ಬಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಣಕ್ಕೆ ಕೊನೆಗೂ ಪಕ್ಷದ ಹೆಸರು ಮತ್ತು ಚಿನ್ಹೆಯ ಗೊಂದಲಕ್ಕೆ ಕೊನೆಗೂ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ.

ರಾಯಗಢ ಕೋಟೆಯಲ್ಲಿ ಶರದ್ ಪವಾರ್ NCP ಬಣದ ಚಿಹ್ನೆ ಅನಾವರಣ
ದೇಶ

ರಾಯಗಢ ಕೋಟೆಯಲ್ಲಿ ಶರದ್ ಪವಾರ್ NCP ಬಣದ ಚಿಹ್ನೆ ಅನಾವರಣ

ಅಜಿತ್ ಪವಾರ್ ಬಣಕ್ಕೆ ಎನ್‌ಸಿಪಿ ಹೆಸರು ಮತ್ತು 'ಗಡಿಯಾರ' ಚಿಹ್ನೆಯನ್ನು ನೀಡಿದ ಕೆಲವು ದಿನಗಳ ನಂತರ, ಚುನಾವಣಾ ಆಯೋಗವು ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ನೇತೃತ್ವದ ಪಾಳಯಕ್ಕೆ ಹೊಸ ಚಿಹ್ನೆಯನ್ನು ನೀಡಿದೆ. ಶರದ್ ಪವಾರ್ ಅವರು ಶನಿವಾರ 'ವ್ಯಕ್ತಿಯೊಬ್ಬ ಕಹಳೆ ಊದುವ' ಪಕ್ಷದ ಚಿಹ್ನೆಯನ್ನು ಅನಾವರಣಗೊಳಿಸಿದ್ದಾರೆ.

ಅಜಿತ್ ಪವಾರ್ ಬಣ ನಿಜವಾದ ಎನ್‌ಸಿಪಿ: ಮಹಾರಾಷ್ಟ್ರ ಸ್ಪೀಕರ್ ನಾರ್ವೇಕರ್ ಆದೇಶ
ದೇಶ

ಅಜಿತ್ ಪವಾರ್ ಬಣ ನಿಜವಾದ ಎನ್‌ಸಿಪಿ: ಮಹಾರಾಷ್ಟ್ರ ಸ್ಪೀಕರ್ ನಾರ್ವೇಕರ್ ಆದೇಶ

ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 15ರೊಳಗೆ ನಿರ್ಧಾರ ಕೈಗೊಳ್ಳುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು.

NCP ಪಕ್ಷವನ್ನು ಅದರ ಸಂಸ್ಥಾಪಕರಿಂದ ಚುನಾವಣಾ ಆಯೋಗ ಕಸಿದುಕೊಂಡಿತು: ಶರದ್ ಪವಾರ್
ದೇಶ

NCP ಪಕ್ಷವನ್ನು ಅದರ ಸಂಸ್ಥಾಪಕರಿಂದ ಚುನಾವಣಾ ಆಯೋಗ ಕಸಿದುಕೊಂಡಿತು: ಶರದ್ ಪವಾರ್

ಅಜಿತ್ ಪವಾರ್ ನೇತೃತ್ವದ ಗುಂಪಿಗೆ ಎನ್ ಸಿಪಿ ಹೆಸರು ಮತ್ತು ಚಿಹ್ನೆಯನ್ನು ಹಂಚಿಕೆ ಮಾಡುವ ಚುನಾವಣಾ ಆಯೋಗದ ನಿರ್ಧಾರ 'ಆಶ್ಚರ್ಯಕರವಾಗಿದೆ ಎಂದಿರುವ  ಹಿರಿಯ ರಾಜಕಾರಣಿ ಶರದ್ ಪವಾರ್ , ಚುನಾವಣಾ ಸಂಸ್ಥೆಯು ಪಕ್ಷವನ್ನು ಅದರ ಸಂಸ್ಥಾಪಕರ ಕೈಯಿಂದ 'ಕಿತ್ತು' ಇತರರಿಗೆ ನೀಡಿದೆ ಎಂದು ಹೇಳಿದ್ದಾರೆ.

ಶರದ್ ಪವಾರ್ ಬಣಕ್ಕೆ NCP-SP ಹೊಸ ಹೆಸರು: ಚುನಾವಣಾ ಆಯೋಗ
ದೇಶ

ಶರದ್ ಪವಾರ್ ಬಣಕ್ಕೆ NCP-SP ಹೊಸ ಹೆಸರು: ಚುನಾವಣಾ ಆಯೋಗ

ನ್ಯಾಶನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಹೆಸರಿಗಾಗಿ ಶರದ್ ಪವಾರ್ ಮತ್ತು ಅಜಿತ್ ಪವಾರ್ ನಡುವಿನ ಹಗ್ಗಜಗ್ಗಾಟಕ್ಕೆ ಕೋರ್ಟ್ ಬ್ರೇಕ್ ಹಾಕಿದ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗ ಶರದ್ ಪವಾರ್ ಬಣದ ಪಕ್ಷಕ್ಕೆ ಹೊಸ ಹೆಸರು ನೀಡಿದೆ.

ಅಜಿತ್ ಬಣ ನಿಜವಾದ NCP: ಚುನಾವಣಾ ಆಯೋಗದ ಆದೇಶ ಕುರಿತು 'ಸುಪ್ರೀಂ' ಮೊರೆ ಹೋಗಲು ಶರದ್ ಪವಾರ್ ಬಣ ನಿರ್ಧಾರ
ದೇಶ

ಅಜಿತ್ ಬಣ ನಿಜವಾದ NCP: ಚುನಾವಣಾ ಆಯೋಗದ ಆದೇಶ ಕುರಿತು 'ಸುಪ್ರೀಂ' ಮೊರೆ ಹೋಗಲು ಶರದ್ ಪವಾರ್ ಬಣ ನಿರ್ಧಾರ

ಅಜಿತ್ ಪವಾರ್ ನೇತೃತ್ವದ ಬಣ ನಿಜವಾದ ಎನ್‌ಸಿಪಿ ಎಂದು ಕೇಂದ್ರ ಚುನಾವಣಾ ಆಯೋಗದ ಆದೇಶದ ಬಗ್ಗೆ ಶರದ್ ಪವಾರ್ ಪುತ್ರಿ, ಎನ್‌ಸಿಪಿ ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಈ ಆದೇಶದಲ್ಲಿ ಯಾವುದೇ ಆಶ್ಚರ್ಯವಿಲ್ಲ. ನಾವು ಸುಪ್ರೀಂ ಕೋರ್ಟ್‌ನ ಮೊರೆ ಹೋಗುವುದಾಗಿ ಹೇಳಿದರು.

ಅಜಿತ್ ಪವಾರ್ ಬಣಕ್ಕೆ ಎನ್‌ಸಿಪಿ ಹೆಸರು ಮತ್ತು ಚಿಹ್ನೆ: ಶರದ್ ಪವಾರ್ ಗೆ ತೀವ್ರ ಹಿನ್ನಡೆ!
ದೇಶ

ಅಜಿತ್ ಪವಾರ್ ಬಣಕ್ಕೆ ಎನ್‌ಸಿಪಿ ಹೆಸರು ಮತ್ತು ಚಿಹ್ನೆ: ಶರದ್ ಪವಾರ್ ಗೆ ತೀವ್ರ ಹಿನ್ನಡೆ!

ಮಹಾರಾಷ್ಟ್ರದ ರಾಜಕೀಯದಲ್ಲಿ ದೊಡ್ಡ ಸಂಚಲನ ಉಂಟಾಗಿದ್ದು, ಚುನಾವಣಾ ಆಯೋಗವು ಅಜಿತ್ ಅವರ ಬಣ ನಿಜವಾದ ಎನ್‌ಸಿಪಿ ಎಂದು ಘೋಷಿಸಿದೆ.

ಶ್ರೀರಾಮ ಮಾಂಸಹಾರಿ ಹೇಳಿಕೆ: ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ವಿರುದ್ಧ ಮತ್ತೆ ಮೂರು ಎಫ್‌ಐಆರ್ ದಾಖಲು
ವಿದೇಶ

ಶ್ರೀರಾಮ ಮಾಂಸಹಾರಿ ಹೇಳಿಕೆ: ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ವಿರುದ್ಧ ಮತ್ತೆ ಮೂರು ಎಫ್‌ಐಆರ್ ದಾಖಲು

ಭಗವಂತ ಶ್ರೀರಾಮನನ್ನು ಮಾಂಸಹಾರಿ ಎಂದು ಕರೆದಿದ್ದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕ ಜಿತೇಂದ್ರ ಅವ್ಹಾದ್ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಭಗವಾನ್ ಶ್ರೀರಾಮ ಮಾಂಸಾಹಾರಿ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಎನ್ ಸಿಪಿ ನಾಯಕ ಜಿತೇಂದ್ರ ಅವ್ಹಾದ್
ದೇಶ

ಭಗವಾನ್ ಶ್ರೀರಾಮ ಮಾಂಸಾಹಾರಿ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಎನ್ ಸಿಪಿ ನಾಯಕ ಜಿತೇಂದ್ರ ಅವ್ಹಾದ್

ಭಗವಾನ್ ರಾಮ ಮಾಂಸಾಹಾರಿ ಹೇಳಿಕೆಗೆ ತೀವ್ರ ಟೀಕೆ ಎದುರಿಸಿದ ಬಳಿಕ ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಲ್ಲದೆ ಕ್ಷಮೆಯಾಚಿಸಿದ್ದಾರೆ.