NCP

ಮಗಳನ್ನು ಸಿಎಂ ಮಾಡಲು ಹಲವು ಬಾರಿ ನನಗೆ ಉನ್ನತ ಹುದ್ದೆ ನಿರಾಕರಿಸಿ ಅವಮಾನ: ಚಿಕ್ಕಪ್ಪನ ವಿರುದ್ಧ ಸಿಡಿದೆದ್ದ ಅಜಿತ್ ಪವಾರ್
ದೇಶ

ಮಗಳನ್ನು ಸಿಎಂ ಮಾಡಲು ಹಲವು ಬಾರಿ ನನಗೆ ಉನ್ನತ ಹುದ್ದೆ ನಿರಾಕರಿಸಿ ಅವಮಾನ: ಚಿಕ್ಕಪ್ಪನ ವಿರುದ್ಧ ಸಿಡಿದೆದ್ದ ಅಜಿತ್ ಪವಾರ್

ಕ್ಷಿಪ್ರ ರಾಜಕೀಯ ಬೆಳವಣಿಗೆ ಬಳಿಕ ದೇಶದ ಗಮನ ಮಹಾರಾಷ್ಟ್ರ ಮೇಲೆಯೇ ನೆಟ್ಟಿದೆ. ತನ್ನ ಚಿಕ್ಕಪ್ಪನ ವಿರುದ್ಧವೇ ತಿರುಗಿಬಿದ್ದ ಅಜಿತ್ ಪವಾರ್ ಎನ್‌ಸಿಪಿ ಬಿಟ್ಟಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ಸರ್ಕಾರಕ್ಕೆ ಬೆಂಬಲ ಕೊಟ್ಟು ಅಜಿತ್ ಪವಾರ್ ಡಿಸಿಎಂ ಆಗಿದ್ದಾರೆ. ಈ ನಡುವೆ ತಮ್ಮ ಚಿಕ್ಕಪ್ಪನ ವಿರುದ್ಧ ಅಜಿತ್ ಪವಾರ್ ಹರಿಹಾಯ್ದಿದ್ದಾರೆ.

ಎನ್‌ಸಿಪಿ ಬಂಡಾಯದ ನಡುವೆಯೇ ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ
ದೇಶ

ಎನ್‌ಸಿಪಿ ಬಂಡಾಯದ ನಡುವೆಯೇ ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ

ಎನ್ ಸಿಪಿಯಲ್ಲಿನ ಬಂಡಾಯದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಹಿರಿಯ ನಾಯಕನಿಗೆ ಬೆಂಬಲ ಸೂಚಿಸಿದ್ದಾರೆ.

NCP ಅಧ್ಯಕ್ಷ ಸ್ಥಾನದಿಂದ ಶರದ್ ಪವಾರ್ ಕಿತ್ತೊಗೆದ ಅಜಿತ್ ಪವಾರ್ ಬಣ!
ದೇಶ

NCP ಅಧ್ಯಕ್ಷ ಸ್ಥಾನದಿಂದ ಶರದ್ ಪವಾರ್ ಕಿತ್ತೊಗೆದ ಅಜಿತ್ ಪವಾರ್ ಬಣ!

ಮಹತ್ವದ ಬೆಳವಣಿಗೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ (ಎನ್ ಸಿಪಿ) ಪಕ್ಷದ ಅಧ್ಯಕ್ಷ ಸ್ಥಾನದಿಂದ ಶರದ್ ಪವಾರ್ ರನ್ನು ಬಂಡಾಯ ಬಣದ ಮುಖ್ಯಸ್ಥ ಅಜಿತ್ ಪವಾರ್ ತೆಗೆದು ಹಾಕಿದ್ದಾರೆ.

ಎನ್ ಸಿಪಿ ಚಿಹ್ನೆಗಾಗಿ ಆಯೋಗದ ಮೊರೆ ಹೋದ ಅಜಿತ್; ಚಿಹ್ನೆ ಕಸಿದುಕೊಳ್ಳಲು ಅವಕಾಶ ನೀಡಲ್ಲ ಎಂದ ಶರದ್ ಪವಾರ್
ದೇಶ

ಎನ್ ಸಿಪಿ ಚಿಹ್ನೆಗಾಗಿ ಆಯೋಗದ ಮೊರೆ ಹೋದ ಅಜಿತ್; ಚಿಹ್ನೆ ಕಸಿದುಕೊಳ್ಳಲು ಅವಕಾಶ ನೀಡಲ್ಲ ಎಂದ ಶರದ್ ಪವಾರ್

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದಲ್ಲಿನ ಬಣ ಹೋರಾಟ ಈಗ ಚುನಾವಣಾ ಆಯೋಗದ ಕದ ತಟ್ಟಿದ್ದು, ಪಕ್ಷದ ಹೆಸರು ಮತ್ತು ಚಿಹ್ನೆ ತಮಗೆ ನೀಡುವಂತೆ ಕೋರಿ ಅಜಿತ್ ಪವಾರ್ ನೇತೃತ್ವದ ಬಣ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಬೇಕು: ಅಜಿತ್ ಪವಾರ್
ದೇಶ

ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಬೇಕು: ಅಜಿತ್ ಪವಾರ್

ಜನರ ಕಲ್ಯಾಣಕ್ಕಾಗಿ ಕೆಲವು ಯೋಜನೆಗಳನ್ನು ಜಾರಿಗೆ ತರಲು ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲು ಬಯಸುತ್ತೇನೆ" ಎಂದು ಎನ್‌ಸಿಪಿ ಬಂಡಾಯ ನಾಯಕ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ...

ಎನ್‌ಸಿಪಿ ಬಲಾಬಲ: ಅಜಿತ್ ಪವಾರ್ ಜತೆ 35 ಶಾಸಕರು, ಶರದ್ ಪವಾರ್ ಸಭೆಯಲ್ಲಿ 13 ಶಾಸಕರು ಭಾಗಿ
ದೇಶ

ಎನ್‌ಸಿಪಿ ಬಲಾಬಲ: ಅಜಿತ್ ಪವಾರ್ ಜತೆ 35 ಶಾಸಕರು, ಶರದ್ ಪವಾರ್ ಸಭೆಯಲ್ಲಿ 13 ಶಾಸಕರು ಭಾಗಿ

ಎನ್ ಸಿಪಿ ಮುಖ್ಯಸ್ಥ, ತಮ್ಮ ಚಿಕ್ಕಪ್ಪ ಶರದ್ ಪವಾರ್ ವಿರುದ್ಧವೇ ಬಂಡಾಯವೆದ್ದಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ ಮುಂಬೈನಲ್ಲಿ ಕರೆದಿದ್ದ ಪಕ್ಷದ ಸಭೆಯಲ್ಲಿ 53 ಎನ್‌ಸಿಪಿ ಶಾಸಕರ ಪೈಕಿ 35 ಶಾಸಕರು...

ಪವಾರ್ v/s ಪವಾರ್: ನಾಳೆ ಎನ್‌ಸಿಪಿ ಸಭೆ ಕರೆದ ಇಬ್ಬರೂ ನಾಯಕರು!
ದೇಶ

ಪವಾರ್ v/s ಪವಾರ್: ನಾಳೆ ಎನ್‌ಸಿಪಿ ಸಭೆ ಕರೆದ ಇಬ್ಬರೂ ನಾಯಕರು!

ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎನ್ ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಹಾಗೂ...

ಸರ್ಕಾರಕ್ಕೆ ಎನ್ ಸಿಪಿ ಬಣ ಪ್ರವೇಶದಿಂದ ಆತಂಕ; ಶಿವಸೇನೆ ಶಾಸಕರೊಂದಿಗೆ ಸಿಎಂ ಶಿಂಧೆ ಸಭೆ
ದೇಶ

ಸರ್ಕಾರಕ್ಕೆ ಎನ್ ಸಿಪಿ ಬಣ ಪ್ರವೇಶದಿಂದ ಆತಂಕ; ಶಿವಸೇನೆ ಶಾಸಕರೊಂದಿಗೆ ಸಿಎಂ ಶಿಂಧೆ ಸಭೆ

ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ವಿಪಕ್ಷ ಎನ್ ಸಿಪಿಯ ಶಾಸಕರು ಅಜಿತ್ ಪವಾರ್ ನೇತೃತ್ವದಲ್ಲಿ ಬಿಜೆಪಿ ಶಿವಸೇನೆ ಸರ್ಕಾರವನ್ನು ಸೇರಿರುವುದು, ಶಿವಸೇನೆ ಶಾಸಕರಲ್ಲಿ ಆತಂಕ ಮೂಡಿಸಿದೆ.

ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿ ಸುನೀಲ್ ತಟ್ಕರೆ ನೇಮಿಸಿದ ಪ್ರಫುಲ್ ಪಟೇಲ್
ದೇಶ

ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿ ಸುನೀಲ್ ತಟ್ಕರೆ ನೇಮಿಸಿದ ಪ್ರಫುಲ್ ಪಟೇಲ್

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ, ಪ್ರಫುಲ್ ಪಟೇಲ್ ಅವರು ಸೋಮವಾರ ಸಂಜೆ ಸಂಸದ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ...