ರಾಜ್ಯಅನಾಥಾಶ್ರಮದ ವಿರುದ್ಧ ಟೀಕೆ: ಎನ್ಸಿಪಿಸಿಆರ್ ಮುಖ್ಯಸ್ಥರ ವಿರುದ್ಧ ಕೇಸ್ ದಾಖಲು
ದಾರುಲ್ ಉಲೂಮ್ ಸಯೀದಿಯಾ ಯತೀಂಖಾನಾದಲ್ಲಿ (ಅನಾಥಾಶ್ರಮ) ಮಕ್ಕಳು “ಮಧ್ಯಕಾಲೀನ ತಾಲಿಬಾನ್ ಜೀವನ ನಡೆಸುತ್ತಿದ್ದಾರೆ” ಎಂಬ ಹೇಳಿಕೆಗಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ವಿರುದ್ಧ ದೇವರಜೀವನಹಳ್ಳಿ (ಡಿಜೆ ಹಳ್ಳಿ) ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.