NCR

Watch | ದೇಶದಲ್ಲಿ ಶಾಂತಿ ಸ್ಥಾಪನೆಗೆ ಮದರಸಾಗಳನ್ನು ನಿಷೇಧಿಸಿ: ಯತ್ನಾಳ್ ಒತ್ತಾಯ; ಜೈಲಿನಲ್ಲಿ ಕೈದಿಗಳಿಗೆ ನಿಯಮ ಮೀರಿದ ಸೌಲಭ್ಯ: FIR ದಾಖಲು; ಅಮಿತ್ ಶಾ ರಾಜೀನಾಮೆ ನೀಡಲಿ- ಖರ್ಗೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ: FIR, 3 NCR ದಾಖಲು
ವೀಡಿಯೊಗಳಲ್ಲಿ, ಕೈದಿಗಳು ಜೈಲಿನ ಆವರಣದೊಳಗೆ ನಿಷೇಧಿತ ವಸ್ತುಗಳನ್ನು ಬಳಸುತ್ತಿರುವುದು ಕಂಡುಬಂದಿದೆ.

ದೆಹಲಿ-NCRನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲು; ಜನರಲ್ಲಿ ಆತಂಕ
ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

Delhi Earthquake: ದೆಹಲಿ-NCRನಲ್ಲಿ 4.0 ತೀವ್ರತೆಯ ಭೂಕಂಪ; ಸುರಕ್ಷತಾ ಮುನ್ನೆಚ್ಚರಿಕೆ ಅನುಸರಿಸಿ ಎಂದ ಪ್ರಧಾನಿ ಮೋದಿ
ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೇಪಾಳದ ಕಠ್ಮಂಡುನಲ್ಲಿ ಪ್ರಬಲ ಭೂಕಂಪ: ಬಿಹಾರ, ದೆಹಲಿ-ಎನ್ಸಿಆರ್ ಮೇಲೂ ಪರಿಣಾಮ
ನೇಪಾಳದಲ್ಲಿ ಹುಟ್ಟಿಕೊಂಡ ಭೂಕಂಪ ನಂತರ ದೆಹಲಿ-ಎನ್ಸಿಆರ್ ಮತ್ತು ಬಿಹಾರದ ಕೆಲವು ಭಾಗಗಳು ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವನ್ನುಂಟು ಮಾಡಿದೆ.

ಭಾರತದ ಗ್ರೀನ್ ಆಫೀಸ್ ಸ್ಪೇಸ್ ಪಟ್ಟಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ, ದೆಹಲಿ ಎನ್ ಸಿಆರ್ ಗೆ 2ನೇ ಸ್ಥಾನ
ಉದ್ಯಾನ ನಗರಿ ಬೆಂಗಳೂರು ಭಾರತದ ಗ್ರೀನ್ ಆಫೀಸ್ ಸ್ಪೇಸ್(ಹಸಿರು ಕಚೇರಿ ಸ್ಥಳಾವಕಾಶ)ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದು, ದೇಶದ ಶೇಕಡಾ 30 ರಷ್ಟು ಅಂದರೆ 104.5 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಸಿಲಿಕಾನ್ ಸಿಟಿ ಹೊಂದಿದೆ.

ನೇಪಾಳದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ
ನೆರೆಯ ನೇಪಾಳದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ: ನವೆಂಬರ್ 10 ರಂದು ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ
ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (NCR) ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವಾಗಿರುವ ಹುಲ್ಲು ಸುಡುವಿಕೆಗೆ ಹೊಸ ಮಾರ್ಗಸೂಚಿಗಳನ್ನು ಸೂಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 10 ರಂದು ವಿಚಾರಣೆಗೆ ಕೈಗೆತ್ತಿಗೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.

ಪೌರತ್ವ ಕಾಯ್ದೆ: ಜ.8ಕ್ಕೆ ಭಾರತ್ ಬಂದ್, ಬ್ಯಾಂಕ್ ನೌಕರರ ಬೆಂಬಲ
ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್'ಗೆ ಕರೆ ನೀಡಿವೆ.

