NCRB

ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 3ನೇ ಸ್ಥಾನ..!
ಅತ್ಯಾಚಾರ ಪ್ರಕರಣಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದ್ದು, 2024ರಲ್ಲಿ 168 ಪ್ರಕರಣಗಳು ದಾಖಲಾಗಿವೆ. 2023ಕ್ಕೆ ಹೋಲಿಸಿದರೆ ಇದು ಒಂದು ಪ್ರಕರಣವಷ್ಟೇ ಇಳಿಕೆಯಾಗಿರುವುದು ಕಂಡು ಬಂದಿದೆ.

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿಲ್ಲ; ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ: ಜಿ ಪರಮೇಶ್ವರ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ)ಯ ನಾಲ್ಕು ತಿಂಗಳ ಹಳೆಯ ವರದಿಯನ್ನು ಆಧರಿಸಿ ಪರಿಸ್ಥಿತಿಯನ್ನು ಅಂದಾಜಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ.

ಕೋಲ್ಕತ್ತಾ ಭಾರತದ ಅತ್ಯಂತ ಸುರಕ್ಷಿತ ನಗರ, 2ನೇ ನಗರ ಯಾವುದು ಗೊತ್ತಾ?
ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾ ಸತತ ಮೂರನೇ ವರ್ಷವೂ ದೇಶದ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದಿದೆ.

ಕರ್ನಾಟಕದಲ್ಲಿ ಕೊಲೆ ಪ್ರಕರಣಗಳ ಏರಿಕೆ; ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ನೀಡಿದ ಶಾಕಿಂಗ್ ಮಾಹಿತಿ
ಎನ್‌ಸಿಆರ್‌ಬಿ ಡೇಟಾದ ವಿಶ್ಲೇಷಣೆ ಪ್ರಕಾರ, ರಾಜ್ಯದಲ್ಲಿ 2021ರಲ್ಲಿ 1,357 ರಷ್ಟಿದ್ದ ಕೊಲೆ ಪ್ರಕರಣಗಳ ಸಂಖ್ಯೆಯು ಕಳೆದ ವರ್ಷ 1,404ಕ್ಕೆ ಏರಿಕೆಯಾಗಿದೆ ಎಂದು ತೋರಿಸಿದೆ. 28 ರಾಜ್ಯಗಳ ಪೈಕಿ ಕರ್ನಾಟಕ 8ನೇ ಸ್ಥಾನದಲ್ಲಿದೆ.

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ ಮೂರನೇ ಸ್ಥಾನ!
ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿ ಪ್ರಕಾರ, 2022 ರಲ್ಲಿ 2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ 19 ಮಹಾನಗರಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರು ಸ್ಥಾನ ಪಡೆದುಕೊಂಡಿದೆ.

ಗುಜರಾತ್‌ನಲ್ಲಿ ಮಹಿಳೆಯರು ನಾಪತ್ತೆ: 39 ಸಾವಿರ ಮಂದಿ ಹಿಂತಿರುಗಿದ್ದಾರೆ, 2,124 ಮಂದಿ ಪತ್ತೆ ಸಾಧ್ಯವಾಗಿಲ್ಲ; ಪೊಲೀಸರು
ಗುಜರಾತ್‌ನಲ್ಲಿ ಕಾಣೆಯಾದ 41,621 ಮಹಿಳೆಯರ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವೈರಲ್ ಆದ ನಂತರ, ರಾಜ್ಯ ಸರ್ಕಾರದ ರಕ್ಷಣೆಗೆ ನಿಂತಿರುವ ಗುಜರಾತ್ ಪೊಲೀಸರು, ಈ ಪೈಕಿ 39,497 ಮಂದಿ ಹಿಂತಿರುಗಿದ್ದಾರೆ ಎಂದು ಸಾಮಾಜಿಕ ಮಾಧ್ಯಮದ ಮೂಲಕ ಸ್ಪಷ್ಟಪಡಿಸಿದ್ದಾರೆ.

ಗುಜರಾತ್‌ನಲ್ಲಿ ಐದು ವರ್ಷಗಳಲ್ಲಿ 41 ಸಾವಿರಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ!
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 41,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಅಧಿಕೃತ ಅಂಕಿಅಂಶಗಳಿಂದ ತಿಳಿದು ಬಂದಿದೆ.

ದೇಶದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆಗಳು, ಹೆಚ್ಚಿನವರು ನೇಣು ಬಿಗಿದುಕೊಳ್ಳುವ ಮೂಲಕ ಸಾಯುತ್ತಿದ್ದಾರೆ: ಎನ್‌ಸಿಆರ್‌ಬಿ
ಆತ್ಮಹತ್ಯೆ ಮಾಡಿಕೊಳ್ಳಲು ಇತರ ಯಾವುದೇ ವಿಧಾನಗಳಿಗಿಂತ ಕಳೆದ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಳ್ಳಲು ಹೆಚ್ಚಾಗಿ ಅಳವಡಿಸಿಕೊಂಡ ನೇಣು ಬಿಗಿದುಕೊಳ್ಳುವ ವಿಧಾನವನ್ನೇ ಬಳಸಿ ಅಧಿಕ ಜನರು ಸಾವಿಗೀಡಾಗುತ್ತಿದ್ದಾರೆ.

2021ರಲ್ಲಿ ಕಾರ್ಮಿಕರು, ನಿರುದ್ಯೋಗಿಗಳು, ರೈತರು ಹೆಚ್ಚು ಆತ್ಮಹತ್ಯೆ; ಮಹಾರಾಷ್ಟ್ರ ನಂಬರ್ ಒನ್
ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, 2021ರಲ್ಲಿ ಸ್ವಯಂ ಉದ್ಯೋಗಿಗಳು, ನಿರುದ್ಯೋಗಿಗಳು, ದಿನಗೂಲಿ ಕಾರ್ಮಿಕರು ಮತ್ತು ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೈತರು ಕೋವಿಡ್-19 ಸಾಂಕ್ರಾಮಿಕ...

