NCRB

ದೆಹಲಿ ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ, ಪ್ರತಿದಿನ 2 ಅತ್ಯಾಚಾರ; ಮೂರನೇ ಸ್ಥಾನದಲ್ಲಿ ಬೆಂಗಳೂರು: ಎನ್‌ಸಿಆರ್‌ಬಿ
ದೇಶದಾದ್ಯಂತ ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ಮೆಟ್ರೋಪಾಲಿಟನ್ ನಗರ ದೆಹಲಿ ಎಂದು ರಾಷ್ಟ್ರ ರಾಜಧಾನಿ ಕುಖ್ಯಾತಿಗೆ ಪಾತ್ರವಾಗಿದೆ. ಇಲ್ಲಿ ಕಳೆದ ವರ್ಷ ಪ್ರತಿದಿನ ಇಬ್ಬರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದೆ ಎಂದು ಎನ್‌ಸಿಆರ್‌ಬಿಯ ಇತ್ತೀಚಿನ ವರದಿ ತಿಳಿಸಿದೆ.

2020ರಲ್ಲಿ 11,716 ಉದ್ಯಮಿಗಳು ಆತ್ಮಹತ್ಯೆಗೆ ಶರಣು; ಕರ್ನಾಟಕದಲ್ಲೇ ಅತೀ ಹೆಚ್ಚು!
ಕೊರೋನಾ ಲಾಕ್ಡೌನ್ ಕಾರಣದಿಂದ ದೇಶದಾದ್ಯಂತ ಉದ್ಯಮಗಳು ಸ್ಥಗಿತಗೊಂಡಿದ್ದರಿಂದ ಉದ್ಯಮಿಗಳು ಇನ್ನಿಲ್ಲದ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದಾಗಿ 2020ರಲ್ಲಿ ಸುಮಾರು 11,716 ಉದ್ಯಮಿಗಳು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್'ಸಿಆರ್'ಬಿ) ವರದಿ ನೀಡಿದೆ.

ಕಳೆದ ವರ್ಷ ನಿತ್ಯ 31 ಮಕ್ಕಳು ಆತ್ಮಹತ್ಯೆ; ಬೆಚ್ಚಿಬೀಳಿಸಿದ ಎನ್‌ಸಿಆರ್‌ಬಿ ವರದಿ!
ಕೌಟುಂಬಿಕ ಕಾರಣಗಳು ಹಾಗೂ ಪ್ರೇಮ ಪ್ರಕರಣಗಳಲ್ಲಿ ಸಿಲುಕಿ ಕಳೆದ ವರ್ಷ ಪ್ರತಿದಿನ 31 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ತಿಳಿದುಬಂದಿದೆ.

ದೇಶದಲ್ಲಿ ಅಪಘಾತದಿಂದ ಅತಿ ಹೆಚ್ಚು ಸಾವು: ಸಿಲಿಕಾನ್ ಸಿಟಿ ಬೆಂಗಳೂರಿಗೆ 3ನೇ ಸ್ಥಾನ!
ದೇಶದಲ್ಲಿ ಅಪಘಾತದಿಂದ ಅತೀ ಹೆಚ್ಚು ಸಾವು ಸಂಭವಿಸಿದ ನಗರಗಳ ಪೈಕಿ ಸಿಲಿಕಾನ್ ಸಿಟಿ ಬೆಂಗಳೂರು 3ನೇ ಸ್ಥಾನದಲ್ಲಿದೆ.

ಸೇಡಿನ ಕೊಲೆಗಳಲ್ಲಿ ಬೆಂಗಳೂರು ಭಾರತದಲ್ಲೇ ನಂ.1, ದೆಹಲಿಗೆ 2ನೇ ಸ್ಥಾನ
ದೇಶದಲ್ಲೇ ಅತೀ ಹೆಚ್ಚು ಸೇಡಿನ ಕೊಲೆಗಳು ನಡೆದಿರುವ ನಗರಗಳ ಪೈಕಿ ಕರ್ನಾಟಕ ರಾಜಧಾನಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, ರಾಷ್ಟ್ರ ರಾಜಧಾವಿ ದೆಹಲಿ ಎರಡನೇ ಸ್ಥಾನದಲ್ಲಿದೆ ಎಂದು ತಿಳಿದುಬಂದಿದೆ.

2018ರಲ್ಲಿ ಪ್ರತಿ ನಿತ್ಯ 80 ಕೊಲೆ, 289 ಕಿಡ್ನಾಪ್, 91 ಅತ್ಯಾಚಾರ!
2018ರಲ್ಲಿ ಪ್ರತಿ ನಿತ್ಯ 80 ಕೊಲೆ, 289 ಕಿಡ್ನಾಪ್ ಮತ್ತು 91 ಅತ್ಯಾಚಾರವಾಗಿದೆ.

ನೋಟು ನಿಷೇಧಗೊಂಡ 53 ದಿನದೊಳಗೆ 2000 ರು. ನಕಲಿ ನೋಟು ಚಲಾವಣೆ: ಎನ್‌ಸಿಆರ್‌ಬಿ
500 ಮತ್ತು 1000 ಮುಖಬೆಲೆಯ ನೋಟುಗಳ ನಿಷೇಧಗೊಂಡ 53 ದಿನದೊಳಗೆ ನೂತನವಾಗಿ ಹೊರಬಂದಿದ್ದ 2000 ಮುಖಬೆಲೆಯ ನಕಲಿ ನೋಟುಗಳು...

ಉತ್ತರ ಪ್ರದೇಶ ದೇಶದ ಅತ್ಯಂತ ಅಪಾಯಕಾರಿ ರಾಜ್ಯ: ಎನ್ ಸಿ ಆರ್ ಡಿ ಅಂಕಿಅಂಶ
ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶ ಭಾರತದ ಅತ್ಯಂತ ಅಪಾಯಕಾರಿ ರಾಜ್ಯ ಎಂದು ರಾಷ್ಟ್ರೀಯ ಅಪರಾಧ ದಾಖಲೆ....

ಮಹಿಳಾ ಕ್ರಿಮಿನಲ್ ಗಳ ಸಂಖ್ಯೆ ಮಹಾರಾಷ್ಟ್ರದಲ್ಲೇ ಹೆಚ್ಚು; ವರದಿ
ಮುಂಬಯಿನಲ್ಲಿ ಮಹಿಳಾ ಕ್ರಿಮಿನಲ್‌ಗಳ ಸಂಖ್ಯೆಯು ಪುರುಷರಿಗಿಂತ ತೀವ್ರ ಗತಿಯಲ್ಲಿ ಏರಿಕೆ ಕಂಡಿದೆ. ಮಹಿಳೆಯರು ಸೇರಿದಂತೆ ಕ್ರಿಮಿನಲ್‌ಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಬಳಿಕ ಆಂಧ್ರಪ್ರದೇಶ, ಮಧ್ಯಪ್ರದೇಶಗಳಿವೆ.

