ದೇಶರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಖುಷ್ಬೂ ಸುಂದರ್ ನಾಮನಿರ್ದೇಶನ
ತಮಿಳುನಾಡು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ನಟಿ ಕಮ್ ರಾಜಕಾರಣಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಖುಷ್ಬು ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸೋಮವಾರ ಹೇಳಿದ್ದಾರೆ.