NCW

ನಟಿ ತ್ರಿಶಾ ಕುರಿತು ಡಬಲ್ ಮೀನಿಂಗ್ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧ ಮಹಿಳಾ ಆಯೋಗ, ಪೊಲೀಸರಿಗೆ TVK ದೂರು!
ಈಮಧ್ಯೆ, ತಂಜಾವೂರಿನಲ್ಲಿ ಉದಯನಿಧಿ ತಂಗಿರುವ ನಿವಾಸದ ಮುಂದೆ ತಮಿಳುನಾಡು ಪೊಲೀಸರು ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಿದ್ದಾರೆ.

370 ರೂ ಬಿರಿಯಾನಿ ಹೇಳಿಕೆ ವಿವಾದ: ಹಾಸ್ಯ ನಟ ಪ್ರಣಿತ್ ಮೋರ್, ಹಿಮಾಂಶು ಜಾಂಗ್ರಾ NCW ಮುಂದೆ ವಿಚಾರಣೆಗೆ ಹಾಜರು!
ಈ ಪ್ರಕರಣ ಸಂಬಂಧ ಪ್ರಣಿತ್ ಮೋರ್ ಮತ್ತು ಜಾಂಗ್ರಾ ಓಖ್ಲಾದ NCW ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.

'ಸರ್ಸೆ ನಿನ್ನ ಸೆರಗ' ವಿವಾದ: ಕ್ಷಮೆ ಕೇಳಿದ Nora Fatehi ಹೇಳಿದ್ದೇನು? ಅನಾಥ ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ! Video
ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾದ ನಟಿ ನೋರಾ ಫತೇಹಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಇದೇ ವೇಳೆ ಅನಾಥ ಬಾಲಕಿಯರ ಶಿಕ್ಷಣಕ್ಕೆ ಪ್ರಾಯೋಜಕತ್ವ ನೀಡುವುದಾಗಿ ಘೋಷಿಸಿದ್ದಾರೆ.

ಸರ್ಸೆ ಸರ್ಸೆ ಹಾಡಿನ ವಿವಾದ: ಬಾದ್ಶಾ, ನೋರಾ ಫತೇಹಿ, ಸಂಜಯ್ ದತ್ ಗೆ NCW ಸಮನ್ಸ್
ಮಾರ್ಚ್ 25 ರಂದು ತನ್ನ ಮುಂದೆ ಹಾಜರಾಗುವಂತೆ NCW ನಿರ್ದೇಶಕರಾದ ಮಹಿ ಸಂಧು ಮತ್ತು ಜೋಬನ್ ಸಂಧು ಮತ್ತು ನಿರ್ಮಾಪಕ ಹಿಟೇನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಹೇಳಿದೆ.

ಹುಬ್ಬಳ್ಳಿಯಲ್ಲಿ ಬಂಧನ ವೇಳೆ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ NCW
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರು ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರವೊಂದನ್ನು ಬರೆದಿದ್ದು, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿದ್ದಾರೆ.

NCW ಕರ್ನಾಟಕ ಭೇಟಿಗೆ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ! ಕಾರಣವೇನು?
ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗೃಹ ಇಲಾಖೆಗಳು ಸಂಪೂರ್ಣವಾಗಿ ವಿಫಲವಾಗಿವೆ

Pahalgam terror attack: 'ಮುಸ್ಲಿಮರು-ಕಾಶ್ಮೀರಿಗಳ ವಿರುದ್ಧ ದ್ವೇಷ ಬೇಡ' ಎಂದ ನೌಕಾಪಡೆ ಅಧಿಕಾರಿ ಪತ್ನಿ ಟ್ರೋಲ್; NCW ಕಿಡಿ
ಹಿಮಾಂಶಿ ಅವರು ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಅದಕ್ಕಾಗಿ ಅವರನ್ನು ಗುರಿಯಾಗಿಸಿ ಟ್ರೋಲ್ ಮಾಡುವುದು ಖಂಡನೀಯ ಮತ್ತು ದುರದೃಷ್ಟಕರ ಎಂದು ಮಹಿಳಾ ಆಯೋಗ ಹೇಳಿದೆ.

ಅಶ್ಲೀಲ ಹೇಳಿಕೆ: NCW ಛೀಮಾರಿ; ರಣವೀರ್ ಅಲ್ಲಾಬಾಡಿಯಾ, ಅಪೂರ್ವ ಮುಖಿಜಾ ಕ್ಷಮೆಯಾಚನೆ!
NCW ಮುಂದೆ ರಣವೀರ್ ಅಲ್ಲಾಬಾಡಿಯಾ, ಅಪೂರ್ವ ಮುಖಿಜಾ ಮತ್ತು ಶೋ ನಿರ್ಮಾಪಕರಾದ ಸೌರಭ್ ಬೋತ್ರಾ, ತುಷಾರ್ ಪೂಜಾರಿ ವಿಚಾರಣೆ ಹಾಜರಾಗಿದ್ದು, ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: NCW ಮುಂದೆ ಹಾಜರಾಗಲು ವಿಫಲ; Youtubers ಗೆ ಮತ್ತೆ ಸಮನ್ಸ್
ವೈಯಕ್ತಿಕ ಸುರಕ್ಷತೆ, ವಿದೇಶ ಪ್ರಯಾಣದ ಬದ್ಧತೆಗಳು ಮತ್ತು ಇತರ ಸವಾಲುಗಳನ್ನು ಉಲ್ಲೇಖಿಸಿ, ಅನೇಕರು ಆಯೋಗದ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ ಎಂದು NCW ಅಧಿಕಾರಿಗಳು ತಿಳಿಸಿದ್ದಾರೆ.

