NCW

ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ಉಡುಪಿ ಕಾಲೇಜಿಗೆ ಖುಷ್ಬೂ ಭೇಟಿ
ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿಗಳು ರೆಕಾರ್ಡ್ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಪರಿಶೀಲಿಸಲು ನಾನು ಉಡುಪಿಗೆ ತೆರಳುತ್ತಿದ್ದೇನೆ...

ಮಣಿಪುರದಲ್ಲಿನ ಹೀನ ಕೃತ್ಯ ನಡೆದ ಬಗ್ಗೆ ಎನ್ ಸಿಡಬ್ಲ್ಯುಗೆ ತಿಂಗಳ ಹಿಂದೆಯೇ ಇತ್ತು ಮಾಹಿತಿ?!
ಮಣಿಪುರದಲ್ಲಿ ಮಹಿಳೆಯರ ಮೇಲಿನ ಹೀನ ಕೃತ್ಯ ನಡೆದ ವೀಡಿಯೋ ವೈರಲ್ ಆಗುವುದಕ್ಕೂ ಮುನ್ನ, ಘಟನೆ ನಡೆದ ಬಗ್ಗೆ ಮಹಿಳಾ ಆಯೋಗಕ್ಕೆ ಮಾಹಿತಿ ಇತ್ತು ಎಂಬ ಅಂಶ ಈಗ ಬಹಿರಂಗವಾಗಿದೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ: ವೀಡಿಯೋ ತೆಗೆದುಹಾಕಲು ಟ್ವಿಟರ್ ಗೆ ಎನ್ ಸಿಡಬ್ಲ್ಯೂ ನಿರ್ದೇಶನ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಅವಮಾನಕರ ಕೃತ್ಯ ತೋರಿಸುವ ವೀಡಿಯೊವನ್ನು ತೆಗೆದು ಹಾಕುವಂತೆ ಟ್ವಿಟರ್ ಇಂಡಿಯಾಗೆ ನಿರ್ದೇಶನ ನೀಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ.

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ; ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ವಿಷಯದಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

2022ರಲ್ಲಿ ಮಹಿಳೆಯರ ವಿರುದ್ದ 31,000 ಅಪರಾಧ ಪ್ರಕರಣಗಳು ದಾಖಲು: ರಾಷ್ಟ್ರೀಯ ಮಹಿಳಾ ಆಯೋಗ
2022ರಲ್ಲಿ ಮಹಿಳೆಯರ ವಿರುದ್ಧ ನಡೆದ ಅಪರಾಧಗಳಿಗೆ ಸಂಬಂಧಿಸಿದಂತೆ ಸುಮಾರು 31,000 ದೂರುಗಳನ್ನು ಸ್ವೀಕರಿಸಲಾಗಿದ್ದು, ಇದು 2014 ರಿಂದೀಚೆಗೆ ಅತಿ ಹೆಚ್ಚು ಎಂದು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ತಿಳಿಸಿದೆ.

ಗಾಜಿಯಾಬಾದ್ ಸಾಮೂಹಿಕ ಅತ್ಯಾಚಾರ: ಪ್ರಕರಣದ ತನಿಖೆಗಾಗಿ ಸತ್ಯಶೋಧನಾ ತಂಡ ರಚಿಸಿದ ಮಹಿಳಾ ಆಯೋಗ
ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಇಬ್ಬರು ಸದಸ್ಯರ ಸತ್ಯಶೋಧನಾ ತಂಡವನ್ನು ಕಳುಹಿಸಲಿದೆ.

ಸಾಲ ಮರುಪಾವತಿಗೆ ಹೆಣ್ಣುಮಕ್ಕಳ ಹರಾಜು, ತಾಯಂದಿರ ಮೇಲೆ ಅತ್ಯಾಚಾರ: ಸತ್ಯಶೋಧನಾ ಸಮಿತಿ ರಚಿಸಿದ ಮಹಿಳಾ ಆಯೋಗ
ರಾಜಸ್ತಾನದಲ್ಲಿ ವರದಿಯಾಗಿದ್ದ ಸಾಲ ಮರುಪಾವತಿಗೆ ಹೆಣ್ಣುಮಕ್ಕಳ ಹರಾಜು, ತಾಯಂದಿರ ಮೇಲೆ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಮಹಿಳಾ ಆಯೋಗ ಈ ಸಂಬಂಧ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿ ತನಿಖೆಗೆ ಆದೇಶಿಸಿದೆ.

ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಗುಜರಾತ್ ಎಎಪಿ ಮುಖ್ಯಸ್ಥನಿಗೆ ಎನ್‌ಸಿಡಬ್ಲ್ಯು ಸಮನ್ಸ್, ವಶಕ್ಕೆ
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು) ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಗುಜರಾತ್ ಎಎಪಿ ಘಟಕದ ಮುಖ್ಯಸ್ಥ ಗೋಪಾಲ್...

ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರಿಗೆ ಒಳ ಉಡುಪು ಕಳಚಿಸಿದ ಆರೋಪ: ಸ್ವತಂತ್ರ ತನಿಖೆಗೆ ಎನ್ ಸಿ ಡಬ್ಲ್ಯೂಆದೇಶ
ಕೇರಳದಲ್ಲಿ ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರ ತಪಾಸಣೆ ವೇಳೆಯಲ್ಲಿ ಒಳ ಉಡುಪು ಕಳಚುವಂತೆ ಸೂಚಿಸಲಾಗಿತ್ತು ಎಂಬ ವರದಿಗಳನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

