NDA allies

NDA ಮಿತ್ರಪಕ್ಷಗಳಿಗಾಗಿ ಕೇಂದ್ರ ಬಜೆಟ್ ಮಂಡಿಸಲಾಗಿದೆ, ದೇಶಕ್ಕಾಗಿ ಅಲ್ಲ: NCP (SP)
ಬಜೆಟ್‌ನಲ್ಲಿ ಮಹಾರಾಷ್ಟ್ರವನ್ನು ನಿರ್ಲಕ್ಷಿಸಲಾಗಿದೆ ಮತ್ತು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ.

ಲೋಕಸಭಾ ಚುನಾವಣೆ: ಯುಪಿಯ 80 ಕ್ಷೇತ್ರಗಳ ಪೈಕಿ, 74ರಲ್ಲಿ ಬಿಜೆಪಿ, 6 ಸ್ಥಾನಗಳಲ್ಲಿ ಮೈತ್ರಿ ಪಕ್ಷಗಳ ಸ್ಪರ್ಧೆ ಸಾಧ್ಯತೆ
ಸಂಸತ್ತಿನ ಕೆಳಮನೆಗೆ ಗರಿಷ್ಠ ಸಂಖ್ಯೆಯ ಸಂಸದರನ್ನು ಕಳುಹಿಸುವ ಉತ್ತರ ಪ್ರದೇಶವು ಯಾವುದೇ ರಾಷ್ಟ್ರೀಯ ಪಕ್ಷಗಳ ಚರ್ಚೆಯ ಸ್ಪಷ್ಟ ಕೇಂದ್ರಬಿಂದುವಾಗಿದೆ.

ಕೇಂದ್ರ ಸಚಿವ ಸಂಪುಟದಲ್ಲಿ ಕೇವಲ ಒಂದೇ ಮಿತ್ರ ಪಕ್ಷ, ಎಲ್ಲಾ ಸ್ಥಾನ ಬಿಜೆಪಿ ಪಾಲು!
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ ಮತ್ತು ಶಿರೋಮಣಿ ಅಕಾಲಿ ದಳದ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಕಳೆದ ತಿಂಗಳು ರಾಜೀನಾಮೆ ನೀಡಿದ್ದರಿಂದ ಈಗ 51 ಸದಸ್ಯ ಬಲದ ಕೇಂದ್ರ ಸಚಿವ ಸಂಪುಟದಲ್ಲಿ ಒಂದು ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಸ್ಥಾನಗಳು ಬಿಜೆಪಿ ಪಾಲಾಗಿವೆ.

