ರಾಜಕೀಯರಾಜಕೀಯ ಚಟುವಟಿಕೆಗಳ ತಾಣವಾದ ಆದಿ ಚುಂಚನಗಿರಿ ಮಠ: ಸ್ವಾಮೀಜಿಗಳ ಆಶೀರ್ವಾದಕ್ಕಾಗಿ ಗಿರಕಿ ಹೊಡೆಯುತ್ತಿರುವ ಅಭ್ಯರ್ಥಿಗಳು!
ಲೋಕಸಭಾ ಚುನಾವಣೆಯ ಪ್ರಚಾರ ಗರಿಗೆದರಿದ್ದು, ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.