NDA exam

ನೇಮಕಾತಿ ಮುಂದೂಡಲು ಸಾಧ್ಯವಿಲ್ಲ, ಮಹಿಳೆಯರಿಗೆ ಈ ವರ್ಷವೇ 'ಎನ್'ಡಿಎ' ಪರೀಕ್ಷೆ ಬರೆಯಲು ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಮುಂದಿನ ವರ್ಷದಿಂದ ಮಹಿಳಾ ಅಭ್ಯರ್ಥಿಗಳು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ಡಿಎ) ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ಮಹಿಳೆಯರು 'ಎನ್ ಡಿಎ' ಪರೀಕ್ಷೆ ಬರೆಯಲು ಸುಪ್ರೀಂ ಕೋರ್ಟ್ ಅನುಮತಿ; ಸೇನೆಯಿಂದ ಲಿಂಗ ತಾರತಮ್ಯದ ಕ್ರಮ ಎಂದು ಕೋರ್ಟ್ ಛೀಮಾರಿ
ಸೆಪ್ಟೆಂಬರ್ 5ರಂದು ನಿಗದಿಯಾಗಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್ ಡಿಎ) ಪರೀಕ್ಷೆಯನ್ನು ತೆಗೆದುಕೊಳ್ಳಲು ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.

