NDA Gvernment

ಅನಗತ್ಯ ಭಯ ಬೇಡ: ಕಾಶ್ಮೀರದಲ್ಲಿ ಸೇನೆ ಜಮಾವಣೆ ಕುರಿತು ರಾಜ್ಯಪಾಲರ ಅಭಯ
ಕಣಿವೆರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದೇ ವಾರದ ಅವಧಿಯಲ್ಲಿ ಅಪಾರ ಪ್ರಮಾಣದ ಸೈನಿಕರ ಜಮಾವಣೆ ಮಾಡಿರುವ ಹಿನ್ನಲೆಯಲ್ಲಿ ಅಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಈ ಕುರಿತಂತೆ ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಜನತೆ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ ಹೈ ಅಲರ್ಟ್; ಹೆಚ್ಚುವರಿ ಭದ್ರತೆ ನಿಯೋಜನೆ: ಗೃಹ ಇಲಾಖೆ ಹೇಳಿದ್ದೇನು?
ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಹಿನ್ನಲೆಯಲ್ಲಿ ಕಣಿವೆ ರಾಜ್ಯಕ್ಕೆ ಹೆಚ್ಚುವರಿ ಸೈನಿಕರನ್ನು ರವಾನೆ ಮಾಡಿರುವುದಾಗಿ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದೆ.

10 ಸಾವಿರ ಸೈನಿಕರ ನಿಯೋಜನೆಯಾದ ಒಂದೇ ವಾರದಲ್ಲಿ ಮತ್ತೆ ಕಾಶ್ಮೀರದಲ್ಲಿ 28 ಸಾವಿರ ಸೈನಿಕರ ನಿಯೋಜನೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಅಚ್ಚರಿ ನಡೆಯನ್ನಿರಿಸಿದ್ದು, 10 ಸಾವಿರ ಸೈನಿಕರ ನಿಯೋಜಿಸಿದ್ದ ಕೇಂದ್ರಸರ್ಕಾರದ ನಡೆ ಇನ್ನೂ ಚರ್ಚೆಗೀಡಾಗುತ್ತಿರುವ ಹೊತ್ತಿನಲ್ಲೇ ಕೇವಲ ಒಂದೇ ವಾರದ ಅವಧಿಯಲ್ಲಿ ಮತ್ತೆ 28 ಸಾವಿರ ಸೈನಿಕರ ನಿಯೋಜನೆ ಮಾಡಿದೆ.

