ದೇಶಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆಗೆ ಭಾನುವಾರ ಶಾಸಕರ ಸಭೆ
ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎನ್ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲು ಭಾನುವಾರ ಶಾಸಕರ ಸಭೆ ನಡೆಯಲಿದೆ