NDA meeting

'ಭಾರತ-ಯುಎಸ್ ವ್ಯಾಪಾರ ಒಪ್ಪಂದ ಶತಮಾನದ ಅತಿದೊಡ್ಡ ಘಟನೆ': ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಸಂತಸ
ಭಾರತ ಮತ್ತು ಅಮೆರಿಕ ನಡುವಿನ ಈ ವ್ಯಾಪಾರ ಒಪ್ಪಂದದಡಿ, ಅಮೆರಿಕ ಭಾರತೀಯ ಸರಕುಗಳ ಮೇಲೆ ವಿಧಿಸಲಾಗಿದ್ದ ಪರಸ್ಪರ ತೆರಿಗೆಯನ್ನು ಪ್ರಸ್ತುತ 25 ಶೇಕಡದಿಂದ 18 ಶೇಕಡ ಇಳಿಸಲು ಒಪ್ಪಿಕೊಂಡಿದೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಬೆನ್ನಲ್ಲೇ NDA ಸಂಸದೀಯ ಸಭೆ: ಪ್ರಧಾನಿ ಮೋದಿಗೆ ಸನ್ಮಾನ; Video
ಸಭೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಪ್ರಧಾನಮಂತ್ರಿಯನ್ನೂ, ಹಾಜರಿದ್ದ ಎಲ್ಲಾ ಎನ್‌ಡಿಎ ಸಂಸದರನ್ನು ಸ್ವಾಗತಿಸಿದರು.

NDA meeting: 'ಭಾರತ್ ಮಾತಾ ಕಿ ಜೈ' ಘೋಷಣೆ ಮಧ್ಯೆ ಪ್ರಧಾನಿಗೆ ಸ್ವಾಗತ; ಲೋಕಸಭೆಯಲ್ಲಿ ಇಂದು ಮೋದಿ ಉತ್ತರ
ಪ್ರಧಾನಿಯವರು ಸಭೆಗೆ ಆಗಮಿಸುತ್ತಿದ್ದಂತೆ ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಕೂಗಿದರು.

ಲೋಕಸಭಾ ಸ್ಪೀಕರ್ ಹುದ್ದೆ ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆ: ಸದ್ಯದಲ್ಲೇ NDA ಸಭೆ
ಎನ್‌ಡಿಎ-III ಮೈತ್ರಿ ಸರ್ಕಾರದಲ್ಲಿ ಲೋಕಸಭೆಯ ಸ್ಪೀಕರ್ ಸ್ಥಾನವನ್ನು ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಹಿಂದಿನ ಸರ್ಕಾರದಲ್ಲಿ ಲೋಕಸಭಾಧ್ಯಕ್ಷರಾಗಿದ್ದ ಓಂ ಬಿರ್ಲಾ ಅವರೇ ಇನ್ನೊಂದು ಅವಧಿಗೆ ಮುಂದುವರಿಯಬಹುದು ಎಂದು ಪಕ್ಷದ ಮೂಲಗಳು ಹೇಳುತ್ತಿವೆ.

NDA ಸಂಸದೀಯ ಸಭೆಯಲ್ಲಿ ಮೋದಿ... ಮೋದಿ.. ಘೋಷಣೆ: ದೇಶದ ಪ್ರಧಾನಿಯಾಗಿ ಜೂನ್ 9ರಂದು ಪದಗ್ರಹಣ
ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಈ ಮೂಲಕ 3ನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಹಾದಿ ಸುಗಮವಾಗಿದೆ.

ಮೂರನೇ ಬಾರಿ ಬಹುಮತದೊಂದಿಗೆ ಆಯ್ಕೆಯಾಗಿ 2024ರಲ್ಲಿ ಮೋದಿ ದೇಶದ ಪ್ರಧಾನಿಯಾಗುತ್ತಾರೆ: ಎನ್ ಡಿಎ ನಿರ್ಣಯ
ಭಾರತೀಯ ಜನತಾ ಪಾರ್ಟಿ ನೇತೃತ್ವದ(BJP) ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು(NDA) ನಿನ್ನೆ ದೆಹಲಿಯಲ್ಲಿ ಸಭೆ ಸೇರಿ ಹಲವು ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಒಕ್ಕೂಟದ ಮುಂದಿನ ಮುಖ್ಯ ಗುರಿ ಇರುವುದು 2024ರ ಲೋಕಸಭೆ ಚುನಾವಣೆಯನ್ನು ಎದುರಿಸುವುದು.

ಮಂಗಳವಾರ ನಡೆಯುವ ಎನ್ ಡಿಎ ಸಭೆಯಲ್ಲಿ 38 ಪಕ್ಷಗಳು ಭಾಗಿ: ಜೆಪಿ ನಡ್ಡಾ
ಮಂಗಳವಾರ ಎನ್ ಡಿಎ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಅದರಲ್ಲಿ 38 ಪಕ್ಷಗಳು ಭಾಗಿಯಾಗಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ಎನ್ ಡಿಎ v/s ವಿಪಕ್ಷಗಳ ಸಭೆ: ಆಡಳಿತ-ವಿಪಕ್ಷಗಳ ಶಕ್ತಿ ಪ್ರದರ್ಶನ, ಲೋಕಸಭೆ ಚುನಾವಣೆಯ ರಣಕಹಳೆಗೆ ವೇದಿಕೆ ಸಿದ್ಧ
ಇತ್ತ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ವಿಪಕ್ಷಗಳ ನಾಯಕರೆಲ್ಲಾ ಒಟ್ಟು ಸೇರಿ ಮುಂದಿನ ವರ್ಷ 2024ರ ಲೋಕಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ವೇದಿಕೆ ಸಿದ್ಧಪಡಿಸುತ್ತಿದ್ದರೆ ಅತ್ತ ದೆಹಲಿಯಲ್ಲಿ ನಾಳೆ ಎನ್ ಡಿಎ ಮೈತ್ರಿಕೂಟ ಸಭೆ ಕರೆಯಲಾಗಿದೆ.

ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ, ಆ ಬಗ್ಗೆ ತಲೆ ಕೆಡಿಸಿಕೊಳ್ಳೋದು ಇಲ್ಲ, ನೋಡೋಣ ಮುಂದೇನಾಗುತ್ತದೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ನಮಗೆ ಆಹ್ವಾನವನ್ನು ನೀಡಿಲ್ಲ, ನಾಳೆಯ ಎನ್ ಡಿಎ ಮೈತ್ರಿಕೂಟ ಸಭೆಗೂ ಆಹ್ವಾನವಿಲ್ಲ, ನೋಡೋಣ ಮುಂದೆ ಏನಾಗುತ್ತದೆ ಎಂದು, ನಾವು ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ ಎಂದಿದ್ದಾರೆ.

