ರಾಜಕೀಯಕರ್ನಾಟಕದಲ್ಲಿ ರಾಜಕೀಯ ಪ್ರಕ್ಷುಬ್ಧತೆ ನಡುವೆ 'NDA rising star' ಆಗಿ ಮಿಂಚುತ್ತಿರುವ ಹೆಚ್ ಡಿ ಕುಮಾರಸ್ವಾಮಿ
ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸದರಾಗಿ ಆಯ್ಕೆಯಾಗಿದ್ದರೂ, ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಪ್ರಮುಖ ಖಾತೆಗಳನ್ನು ಪಡೆದುಕೊಂಡು ಕರ್ನಾಟಕದಿಂದ ಪ್ರಬಲ ಎನ್ಡಿಎ ನಾಯಕರಾಗಿ ಹೊರಹೊಮ್ಮಿದವರು ಕುಮಾರಸ್ವಾಮಿ.