ರಾಜಕೀಯಶಿಗ್ಗಾಂವಿಯಲ್ಲಿ ಭರತ್ ಪರ ಜನರ ಒಲವು; ಚನ್ನಪಟ್ಟಣದಲ್ಲಿ ಸಿಪಿವೈಗೆ ಟಿಕೆಟ್ ನೀಡಲಿ: ಅರವಿಂದ್ ಬೆಲ್ಲದ್
ಚಿವರಾಗಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದರಿಂದ ಜನರು ಭರತ್ ಪರ ಒಲವು ತೋರುತ್ತಿದ್ದಾರೆ ಎಂಬುದು ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನನ್ನ ಗಮನಕ್ಕೆ ಬಂದಿದೆ.