ದೇಶಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಿಗ್ರಹ ಮಸೂದೆ ಮಂಡನೆ ಇಂದು; ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳ ಸಜ್ಜು
ಪ್ರತಿಪಕ್ಷಗಳ ಅಂತಿಮ ಕಾರ್ಯತಂತ್ರವನ್ನು ಸಂಸತ್ ಭವನದಲ್ಲಿ ಸೋಮವಾರ ಬೆಳಿಗ್ಗೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ನಿರ್ಧರಿಸಲಾಗುತ್ತದೆ.