ದೇಶ3ನೇ ಅವಧಿಗೆ ಕಾಂಗ್ರೆಸ್ಸೇತರ ನಾಯಕ ಪ್ರಧಾನಿಯಾಗಿದ್ದಕ್ಕೆ ಪ್ರತಿಪಕ್ಷಗಳಿಗೆ ಅಸಮಾಧಾನ: NDA ಸಭೆಯಲ್ಲಿ ಮೋದಿ
ಸಂಸದರಿಗೆ ಸಂಸತ್ತಿನ ವಿಷಯಗಳನ್ನು ಅಧ್ಯಯನ ಮಾಡಲು, ನಿಯಮಿತವಾಗಿ ಸಂಸತ್ತಿಗೆ ಹಾಜರಾಗಲು ಮತ್ತು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸುವಂತೆ ಮೋದಿ ಸೂಚಿಸಿದರು.