NDA

ಓಂ ಬಿರ್ಲಾ ಮುಂದುವರಿಕೆಗೆ ವಿಪಕ್ಷಗಳ ವಿರೋಧ: NDA ಇಂದು ಲೋಕಸಭೆಯ ಸ್ಪೀಕರ್ ಅಭ್ಯರ್ಥಿ ಘೋಷಿಸುವ ಸಾಧ್ಯತೆ
ದೇಶ

ಓಂ ಬಿರ್ಲಾ ಮುಂದುವರಿಕೆಗೆ ವಿಪಕ್ಷಗಳ ವಿರೋಧ: NDA ಇಂದು ಲೋಕಸಭೆಯ ಸ್ಪೀಕರ್ ಅಭ್ಯರ್ಥಿ ಘೋಷಿಸುವ ಸಾಧ್ಯತೆ

18ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಇಂದು ಅಭ್ಯರ್ಥಿಗಳ ನಾಮನಿರ್ದೇಶನ ನಡೆಯಲಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಅಭ್ಯರ್ಥಿಯನ್ನು ಘೋಷಿಸುವ ನಿರೀಕ್ಷೆಯಿದೆ

18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ
ದೇಶ

18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ

ಏಳು ಬಾರಿ ಸಂಸದರಾಗಿರುವ ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ ವಿರೋಧ-ಗದ್ದಲದ ನಡುವೆ, 18 ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ.

ಮೋದಿ ಜೊತೆ ದೇವೇಗೌಡ- ಕುಮಾರಸ್ವಾಮಿ ಮೈತ್ರಿ: ಹೊಸ ಪಕ್ಷ ಸ್ಥಾಪಿಸಲು ಕೇರಳ ಜೆಡಿಎಸ್ ನಿರ್ಧಾರ!
ದೇಶ

ಮೋದಿ ಜೊತೆ ದೇವೇಗೌಡ- ಕುಮಾರಸ್ವಾಮಿ ಮೈತ್ರಿ: ಹೊಸ ಪಕ್ಷ ಸ್ಥಾಪಿಸಲು ಕೇರಳ ಜೆಡಿಎಸ್ ನಿರ್ಧಾರ!

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮೋದಿ ಸಂಪುಟಕ್ಕೆ ಸೇರಿದ ಹಿನ್ನೆಲೆಯಲ್ಲಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನೇತೃತ್ವದ ಅಧಿಕೃತ ಜಾತ್ಯತೀತ ಜನತಾದಳ (ಜೆಡಿಎಸ್‌) ಪಕ್ಷದಿಂದ ದೂರ ಉಳಿಯಲು ಹಾಗೂ ಹೊಸ ಪಕ್ಷ ಸ್ಥಾಪಿಸಲು ಕೇರಳ ಜೆಡಿಎಸ್‌ ನಿರ್ಧರಿಸಿದೆ.

ಕೇಂದ್ರದ NDA ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಕೇಂದ್ರದ NDA ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರವು ಆಕಸ್ಮಿಕವಾಗಿ ರಚನೆಯಾಗಿದ್ದು, ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.

NDA ಸರ್ಕಾರದಲ್ಲಿ ಮೋದಿ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಲಾಗದೇ? ಈ ವಾದದಲ್ಲಿ ಹುರುಳಿದೆಯೇ? (ತೆರೆದ ಕಿಟಕಿ)
ಅಂಕಣಗಳು

NDA ಸರ್ಕಾರದಲ್ಲಿ ಮೋದಿ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಲಾಗದೇ? ಈ ವಾದದಲ್ಲಿ ಹುರುಳಿದೆಯೇ? (ತೆರೆದ ಕಿಟಕಿ)

ಐತಿಹಾಸಿಕವಾಗಿ ನೋಡಿದಾಗಲೂ ಈಗಿನ ಮೋದಿ ಪ್ರಣೀತ ಬಿಜೆಪಿಗಿಂತ ಕಡಿಮೆ ಸ್ಥಾನಗಳನ್ನು ಹೊಂದಿ ಸರ್ಕಾರ ನಡೆಸಿದ್ದವರೆಲ್ಲ ದೇಶದ ಪಥವೇ ಬದಲಾಗುವಂಥ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಅವುಗಳನ್ನು ಒಮ್ಮೆ ಅವಲೋಕಿಸಿಕೊಂಡುಬಂದರೆ ನಮ್ಮಲ್ಲೊಂದು ಹೊಸ ನೋಟ ಮತ್ತು ಹೊಸ ವಿಶ್ವಾಸ ಮೂಡುವುದರಲ್ಲಿ ಸಂದೇಹವಿಲ್ಲ.

ಸಂದರ್ಶನ: ಬಿಜೆಪಿ 'ಆಪರೇಷನ್ ಕಮಲ' ಸಾಧ್ಯತೆ; TDP, JDU ಗೆ ಒಮರ್ ಅಬ್ದುಲ್ಲಾ ಎಚ್ಚರಿಕೆ!
ದೇಶ

ಸಂದರ್ಶನ: ಬಿಜೆಪಿ 'ಆಪರೇಷನ್ ಕಮಲ' ಸಾಧ್ಯತೆ; TDP, JDU ಗೆ ಒಮರ್ ಅಬ್ದುಲ್ಲಾ ಎಚ್ಚರಿಕೆ!

ಎನ್‌ಡಿಎ ಸರ್ಕಾರದ ಎರಡು ಪ್ರಮುಖ ಮೈತ್ರಿ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಮುಂದಿನ ದಿನಗಳಲ್ಲಿ ಹೆಚ್ಚು ಜಾಗ್ರತೆಯಿಂದಿರಬೇಕು. ಏಕೆಂದರೆ ಮೈತ್ರಿ ಅವಲಂಬನೆಯನ್ನು ಬಿಜೆಪಿ ಹೆಚ್ಚು ಸಮಯ ಪಾಲಿಸಲು ಒಲವು ಹೊಂದಲು ಬಯಸದೇ ಆಪರೇಷನ್ ಕಮಲ ನಡೆಸುವ ಸಾಧ್ಯತೆಯಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಎರಡು ಬಾರಿ ಕರ್ನಾಟಕ ಮುಖ್ಯಮಂತ್ರಿ ಹುದ್ದೆಯಿಂದ ಕೇಂದ್ರ ಸಚಿವ ಸ್ಥಾನದವರೆಗೆ: ಮತ್ತೊಮ್ಮೆ ಚಾಣಾಕ್ಷತೆ ಪ್ರದರ್ಶಿಸಿದ ಕುಮಾರಸ್ವಾಮಿ!
ರಾಜಕೀಯ

ಎರಡು ಬಾರಿ ಕರ್ನಾಟಕ ಮುಖ್ಯಮಂತ್ರಿ ಹುದ್ದೆಯಿಂದ ಕೇಂದ್ರ ಸಚಿವ ಸ್ಥಾನದವರೆಗೆ: ಮತ್ತೊಮ್ಮೆ ಚಾಣಾಕ್ಷತೆ ಪ್ರದರ್ಶಿಸಿದ ಕುಮಾರಸ್ವಾಮಿ!

ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿ, ಐದು ಬಾರಿ ಶಾಸಕರಾಗಿದ್ದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಈಗ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗುವ ಮೂಲಕ ರಾಜಕೀಯ ಚಾಣಾಕ್ಷತೆಯನ್ನು ಪ್ರದರ್ಶಿಸಿದ್ದಾರೆ.

Modi Cabinet ನಿಂದ ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಔಟ್!
ದೇಶ

Modi Cabinet ನಿಂದ ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಔಟ್!

ತೀವ್ರ ಕುತೂಹಲ ಕೆರಳಿಸಿರುವ ಪ್ರಧಾನಿ ಮೋದಿ ಪ್ರಮಾಣ ವಚನ ಹಾಗೂ ಕೇಂದ್ರ ಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಮೋದಿ ಸಂಪುಟದಿಂದ ಮಾಜಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಅವರಿಗೆ ಕೊಕ್ ನೀಡಲಾಗಿದೆ ಎಂದು ತಿಳಿದುಬಂದಿದೆ.

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 15ರಿಂದ ಆರಂಭ ಸಾಧ್ಯತೆ
ದೇಶ

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 15ರಿಂದ ಆರಂಭ ಸಾಧ್ಯತೆ

ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ಮೂರನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದೆ.