NDA

ಈಗ NDA ಎಂದರೆ ನಿತೀಶ್-ನಾಯ್ಡು ಡಿಪೆಂಡೆಂಟ್ ಅಲಯನ್ಸ್: ಕಾಂಗ್ರೆಸ್
ದೇಶ

ಈಗ NDA ಎಂದರೆ ನಿತೀಶ್-ನಾಯ್ಡು ಡಿಪೆಂಡೆಂಟ್ ಅಲಯನ್ಸ್: ಕಾಂಗ್ರೆಸ್

ದೆಹಲಿಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಸಭೆಯಲ್ಲಿ ನರೇಂದ್ರ ಮೋದಿ ಒಂದು ಗಂಟೆ ಭಾಷಣದಲ್ಲಿ ಹಲವು ಬಾರಿ ಎನ್ ಡಿಎ ಅನ್ನು ಉಲ್ಲೇಖಿಸಿದ್ದಾರೆ.

ಭಾನುವಾರ ಸಂಜೆ 7.15ಕ್ಕೆ ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ
ದೇಶ

ಭಾನುವಾರ ಸಂಜೆ 7.15ಕ್ಕೆ ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ

ಎನ್ ಡಿಎ ಸಂಸದೀಯ ನಾಯಕರಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೋದಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ ಪರ್ಯಾಯ ಸ್ಥಿರ ಸರ್ಕಾರ ರಚನೆ ಯತ್ನ ಮುಂದುವರೆಸಿದ ಇಂಡಿಯಾ ಬ್ಲಾಕ್!
ದೇಶ

ಮೋದಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ ಪರ್ಯಾಯ ಸ್ಥಿರ ಸರ್ಕಾರ ರಚನೆ ಯತ್ನ ಮುಂದುವರೆಸಿದ ಇಂಡಿಯಾ ಬ್ಲಾಕ್!

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ) ಶುಕ್ರವಾರ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

ಅಲ್ಲಿ ಇಲ್ಲಿ ಅಲ್ಪ ಸ್ವಲ್ಪ ಗೆದ್ದವರು ಮುಂದಿನ ಬಾರಿ ಎಲ್ಲೆಡೆಯೂ ಸೋಲುತ್ತಾರೆ: ನಿತೀಶ್ ಕುಮಾರ್
ದೇಶ

ಅಲ್ಲಿ ಇಲ್ಲಿ ಅಲ್ಪ ಸ್ವಲ್ಪ ಗೆದ್ದವರು ಮುಂದಿನ ಬಾರಿ ಎಲ್ಲೆಡೆಯೂ ಸೋಲುತ್ತಾರೆ: ನಿತೀಶ್ ಕುಮಾರ್

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ನಿಲುವಿನತ್ತ ಎಲ್ಲರ ಕಣ್ಣು ನೆಟ್ಟಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ವಕ್ತಾರರು ಎನ್‌ಡಿಎಯಲ್ಲಿ ಉಳಿಯುವ ಬಗ್ಗೆ ಮಾತನಾಡಿದ್ದಾರೆ.

Modi Govt 3.0: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ!
ದೇಶ

Modi Govt 3.0: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ!

ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿಯಾದ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ NDA ಸರ್ಕಾರ ರಚನೆ ಹಕ್ಕು ಮಂಡಿಸಿದರು. ಈ ವೇಳೆ ಹಂಗಾಮಿ ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಸರ್ಕಾರ ರಚಿಸಲು ರಾಷ್ಟ್ರಪತಿಗಳು ಆಹ್ವಾನ ನೀಡಿದ್ದಾರೆ.

NDA ರಾಷ್ಟ್ರಕ್ಕೆ ಬದ್ಧವಾಗಿರುವ ಮೈತ್ರಿಕೂಟ; ಸರ್ವಾನುಮತದ ನಿರ್ಧಾರಗಳು, ಪರಸ್ಪರ ನಂಬಿಕೆ ಈ ಮೈತ್ರಿಯ ತಿರುಳು: ನರೇಂದ್ರ ಮೋದಿ
ದೇಶ

NDA ರಾಷ್ಟ್ರಕ್ಕೆ ಬದ್ಧವಾಗಿರುವ ಮೈತ್ರಿಕೂಟ; ಸರ್ವಾನುಮತದ ನಿರ್ಧಾರಗಳು, ಪರಸ್ಪರ ನಂಬಿಕೆ ಈ ಮೈತ್ರಿಯ ತಿರುಳು: ನರೇಂದ್ರ ಮೋದಿ

ಜೂನ್ 9ರಂದು ಸಂಜೆ ಅವರು ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅದಕ್ಕೆ ಮುನ್ನ ಇಂದು ದೆಹಲಿಯಲ್ಲಿ ಎನ್ ಡಿಎ ಒಕ್ಕೂಟದ ಸಭೆಯಲ್ಲಿ ನರೇಂದ್ರ ಮೋದಿಯವರನ್ನು ನೂತನ ಸಂಸದರು ತಮ್ಮ ನಾಯಕನೆಂದು ಸರ್ವಾನುಮತದಿಂದ ಆಯ್ಕೆ ಮಾಡಿದರು.

ಚಂದ್ರಬಾಬು ನಾಯ್ಡು 'ಭಾರತದ ಕುಮಾರಸ್ವಾಮಿ' ಎಂದು ಕೆಲವರು ಕರೆಯುತ್ತಿದ್ದಾರೆ, ಕಾರಣವೇನು?
ದೇಶ

ಚಂದ್ರಬಾಬು ನಾಯ್ಡು 'ಭಾರತದ ಕುಮಾರಸ್ವಾಮಿ' ಎಂದು ಕೆಲವರು ಕರೆಯುತ್ತಿದ್ದಾರೆ, ಕಾರಣವೇನು?

ಶೀಘ್ರದಲ್ಲೇ ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಲಿರುವ ಅವರು ಕೇವಲ 16 ಸಂಸದರನ್ನು ಹೊಂದಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆಗೆ ಮುಂಚಿತವಾಗಿ ಸಚಿವ ಸ್ಥಾನ ಹಂಚಿಕೆಯಲ್ಲಿ ಬಿಜೆಪಿ ಜೊತೆ ಭಾರೀ ಚೌಕಾಸಿ ನಡೆಸುತ್ತಿರುವುದನ್ನು ಕಂಡು ಹಲವರು ಹೀಗೆ ಕರೆಯುತ್ತಿದ್ದಾರೆ

ಮೈತ್ರಿ ಧರ್ಮ ಪಾಲಿಸುವೆ, ನನ್ನ ಕಡೆಯಿಂದ NDA ಗೆ ಯಾವುದೇ ಮುಜುಗರವಾಗಲ್ಲ: HD ಕುಮಾರಸ್ವಾಮಿ
ರಾಜಕೀಯ

ಮೈತ್ರಿ ಧರ್ಮ ಪಾಲಿಸುವೆ, ನನ್ನ ಕಡೆಯಿಂದ NDA ಗೆ ಯಾವುದೇ ಮುಜುಗರವಾಗಲ್ಲ: HD ಕುಮಾರಸ್ವಾಮಿ

ದೆಹಲಿಗೆ ಹೋಗಿ ಸಚಿವನಾಗುವುದಕ್ಕಿಂತ ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸಲು ಪ್ರಯತ್ನಿಸುವೆ. ನೀರಾವರಿ ವಿಷಯದಲ್ಲಿ ನ್ಯಾಯ ಪಡೆಯಬೇಕು. ಕೇಂದ್ರ ಸರ್ಕಾರಕ್ಕೆ ಯಾವ ಮುಜುಗರವನ್ನೂ ನಾನು ಮಾಡುವುದಿಲ್ಲ. ಮೈತ್ರಿ ಧರ್ಮ ಪಾಲನೆ ಮಾಡುತ್ತೇನೆ.

ಮೋದಿ 3.0: ಹೊಸ ಸರ್ಕಾರದಲ್ಲಿ ಮಂತ್ರಿ ಸ್ಥಾನ ಹಂಚಿಕೆ ಹೇಗೆ? ಹಲವು ಸಚಿವರಿಗೆ ಈ ಬಾರಿ ಕೊಕ್?
ದೇಶ

ಮೋದಿ 3.0: ಹೊಸ ಸರ್ಕಾರದಲ್ಲಿ ಮಂತ್ರಿ ಸ್ಥಾನ ಹಂಚಿಕೆ ಹೇಗೆ? ಹಲವು ಸಚಿವರಿಗೆ ಈ ಬಾರಿ ಕೊಕ್?

ಎನ್‌ಡಿಎ ಮಿತ್ರ ಪಕ್ಷಗಳ ಸಚಿವ ಸ್ಥಾನದ ಬೇಡಿಕೆಗೆ ಬಿಜೆಪಿ ಸೂತ್ರ ಹೆಣೆದಿದೆ. ಪ್ರತಿ ನಾಲ್ಕು ಸಂಸದರಿಗೆ ಒಂದು ಸಚಿವ ಸ್ಥಾನ ನೀಡುವ ಭರವಸೆ ನೀಡಿದೆ. ಈ ಪ್ರಕಾರ, 16 ಸಂಸದರನ್ನ ಹೊಂದಿರುವ ಟಿಡಿಪಿಗೆ 4 ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ