NDA

'ಒಂದು ರಾಷ್ಟ್ರ, ಒಂದು ಚುನಾವಣೆಗೆ' JD(U) ಬೆಂಬಲ, NDA 3.0 ಗೆ ಬಿಗ್ ಬೂಸ್ಟ್!
ಜೆಡಿ(ಯು), 'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿಗೆ ಬೆಂಬಲ ನೀಡಿದೆ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿ ಭರವಸೆ ನೀಡಿತ್ತು.

5 ರಾಜ್ಯಗಳಲ್ಲಿ 38 ಸೀಟು ಕಳೆದುಕೊಂಡ ಬಿಜೆಪಿ: ರೈತರ ಕಡೆಗಣಿಸಿದ್ದಕ್ಕೆ ಬೆಲೆ ತೆತ್ತಿತೇ ಕಮಲ ಪಡೆ?
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಿದೆ. ಸಂಸತ್‌ನಲ್ಲಿನ ಅಗತ್ಯ ಬಹುಮತಕ್ಕಿಂತ 20 ಸ್ಥಾನಗಳನ್ನು ಅಧಿಕವಾಗಿಯೇ ಗೆದ್ದಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದರೆ, ಕಮಲ ಪಡೆ ಹಲವೆಡೆ ತಮ್ಮ ಬಲವನ್ನು ಕಳೆದುಕೊಂಡಿದೆ. 5 ರಾಜ್ಯಗಳಲ್ಲಿ 38 ಸೀಟುಗಳನ್ನು ಬಿಜೆಪಿ ಕಳೆದುಕೊಂಡಿದೆ.

NDA ಮೈತ್ರಿ ಸರ್ಕಾರದಲ್ಲಿ ಖಾತೆ ಹಂಚಿಕೆ ಸವಾಲು: 6 ಖಾತೆಗಳ ಬಿಟ್ಟುಕೊಡಲು ಬಿಜೆಪಿಗೆ ಸುತಾರಾಂ ಇಷ್ಟವಿಲ್ಲ!
ಎನ್‌ಡಿಎ ಪಾಲುದಾರ ಪಕ್ಷಗಳಿಗೆ ಬಿಜೆಪಿ ರೈಲ್ವೆ, ಗೃಹ, ಹಣಕಾಸು, ರಕ್ಷಣೆ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆಗಳನ್ನು ಬಿಟ್ಟುಕೊಡುವ ಸಾಧ್ಯತೆ ಕಡಿಮೆಯಾಗಿದೆ.

NDA ಸರ್ಕಾರ ರಚನೆ ಕಸರತ್ತು: ಸ್ಪೀಕರ್ ಹುದ್ದೆ ಮತ್ತು ಐದು ಪ್ರಮುಖ ಖಾತೆಗಳ ಮೇಲೆ TDP ಕಣ್ಣು!
ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯ ಜೊತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ.

ಮತ್ತೆ ಮೋದಿ ಪ್ರಧಾನಿ ಹುದ್ದೆಗೆ: ಪುಟಿದೆದ್ದ ಮಾರುಕಟ್ಟೆ!
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನೆಲಕಚ್ಚಿದ್ದ ಷೇರು ಮಾರುಕಟ್ಟೆ ಇಂದು ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಸರ್ಕಾರ ನಡೆಸುವುದು ಖಚಿತವಾಗುತ್ತಿದ್ದಂತೆಯೇ ಮತ್ತೆ ಪುಟಿದೆದ್ದಿದೆ.

3ನೇ ಬಾರಿಗೆ ಮೋದಿ ಸರ್ಕಾರ; ವಾಲ್ಮೀಕಿ ನಿಗಮ ಹಗರಣ: CBI FIR; ಕರ್ನಾಟಕದ 9 ಚಾರಣಿಗರು ಸಾವು- ಇಂದಿನ ಸುದ್ದಿ ಮುಖ್ಯಾಂಶಗಳು 05-06-24

3ನೇ ಬಾರಿಗೆ ಮೋದಿ ಸರ್ಕಾರ; ವಾಲ್ಮೀಕಿ ನಿಗಮ ಹಗರಣ: CBI ತನಿಖೆ; ರಾಜ್ಯದ 9 ಚಾರಣಿಗರು ಸಾವು; ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ!

NDA ಮೈತ್ರಿಕೂಟದ ನಾಯಕರಾಗಿ ಮೋದಿ ಆಯ್ಕೆ; ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಬುಧವಾರ ಔಪಚಾರಿಕವಾಗಿ ಆಯ್ಕೆ ಮಾಡಲಾಗಿದೆ.

Election Results 2024 Live Updates: ಬಿಜೆಪಿಗೆ ಸಿಗದ ಜನಾದೇಶ, NDAಗೆ ಸರಳ ಬಹುಮತ
ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

