NDA

ನಿತೀಶ್ ಕುಮಾರ್ ಎನ್ ಡಿಎಗೆ ವಾಪಸ್: ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದ ರವಿಶಂಕರ್ ಪ್ರಸಾದ್!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದ್ದು, ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದು ಮಾಜಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಶಿವಸೇನೆಯಂತೆ ಇಬ್ಬಾಗವಾಗುತ್ತಾ ಜೆಡಿಎಸ್? NDA ಸೇರುವ ದೇವೇಗೌಡರ ನಿರ್ಧಾರವನ್ನು ಧಿಕ್ಕರಿಸಿದ ರಾಜ್ಯಾಧ್ಯಕ್ಷ ಇಬ್ರಾಹಿಂ
ಲೋಕಸಭೆ ಚುನಾವಣೆ ಹಿನ್ನಲೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿರ್ಧಾರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಧಿಕ್ಕರಿಸಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರುವುದಿಲ್ಲ ಎಂದು ಹೇಳಿದ್ದಾರೆ.

ಎನ್‌ಡಿಎ ಸೇರುವ ನಿರ್ಧಾರ ತಿರಸ್ಕರಿಸಿದ ಜೆಡಿಎಸ್‌ನ ಕೇರಳ ಘಟಕ, ರಾಜ್ಯದಲ್ಲಿ ಎಡರಂಗದೊಂದಿಗೆ ಮುಂದುವರಿಕೆ
ಎನ್‌ಡಿಎ ಸೇರುವ ಪಕ್ಷದ ನಾಯಕತ್ವದ ನಿರ್ಧಾರವನ್ನು ಜೆಡಿಎಸ್‌ನ ಕೇರಳ ಘಟಕ ಶನಿವಾರ ತಿರಸ್ಕರಿಸಿದ್ದು, ರಾಜ್ಯದಲ್ಲಿ ಎಡರಂಗದೊಂದಿಗೆ ದೃಢವಾಗಿ ನಿಲ್ಲುವುದಾಗಿ ಹೇಳಿದೆ.

ಎನ್ ಡಿಎ ಸೇರಿರುವುದರಿಂದ ದಕ್ಷಿಣ ಮಾತ್ರವಲ್ಲ, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದಲ್ಲೂ ಜೆಡಿಎಸ್ ಬಲಿಷ್ಠ: ಜಿ.ಟಿ.ದೇವೇಗೌಡ
ದಕ್ಷಿಣ ಕರ್ನಾಟಕ ಮಾತ್ರವಲ್ಲದೆ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದಲ್ಲೂ ಜೆಡಿಎಸ್ ಬಲಿಷ್ಠವಾಗಿದೆ. ಜೆಡಿಎಸ್ ಪಕ್ಷ ಎನ್‌ಡಿಎ ಸೇರಿರುವುದರಿಂದ ಮುಂದಿನ ದಿನಗಳಲ್ಲಿ ಪಕ್ಷ ಬಲಿಷ್ಠವಾಗಲಿದೆ.

ನಿತೀಶ್ ಕುಮಾರ್ ಎನ್‌ಡಿಎಗೆ ಮರಳುವುದಾದರೆ ಸ್ವಾಗತ: ಕೇಂದ್ರ ಸಚಿವ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎಗೆ ಮರಳುವುದಾದರೆ ಸ್ವಾಗತಿಸುವುದಾಗಿ ರಾಷ್ಟ್ರೀಯ ಲೋಕ ಜನತಾ ಪಕ್ಷದ(ಆರ್‌ಎಲ್‌ಜೆಪಿ) ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಪಶುಪತಿ ಕುಮಾರ್ ಪರಾಸ್ ಅವರು ಮಂಗಳವಾರ ಹೇಳಿದ್ದಾರೆ.

ಜೆಡಿಯು ಮತ್ತೆ ಎನ್‌ಡಿಎಗೆ ವಾಪಸ್ ವದಂತಿ ತಳ್ಳಿಹಾಕಿದ ನಿತೀಶ್ ಕುಮಾರ್
ಜೆಡಿಯು ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಿಲಿದೆ ಎಂಬ ಮಾಧ್ಯಮಗಳ ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಜೆಡಿಯು ವರಿಷ್ಠ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಒಂದು ವರ್ಷದ ಹಿಂದೆಯೇ ನಾವು ಎನ್ ಡಿಎ ಜೊತೆ...

ಜೆಡಿಎಸ್ ಪಕ್ಷ ಎನ್‌ಡಿಎ ಸೇರಿರುವುದರಿಂದ ನಮಗೆ ಯಾವುದೇ ತೊಂದರೆ ಇಲ್ಲ: ಗೃಹ ಸಚಿವ ಜಿ ಪರಮೇಶ್ವರ್
ಶುಕ್ರವಾರ ಜನತಾ ದಳ (ಜಾತ್ಯತೀತ) ಔಪಚಾರಿಕವಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಸೇರ್ಪಡೆಗೊಂಡ ನಂತರ, ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ ಅವರು, ಈ ಬೆಳವಣಿಗೆಯಿಂದ ಕಾಂಗ್ರೆಸ್ ವಿಚಲಿತವಾಗಿಲ್ಲ ಎಂದು ಹೇಳಿದರು.

ಬಹುಕಾಲದ ಶಂಕಿತ ರಹಸ್ಯ ಬಯಲಾಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಕಾಂಗ್ರೆಸ್ ನಾಯಕ ಪಿ ಚಿದಂಬರಂ
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬಹುಕಾಲದ ಶಂಕಿತ ರಹಸ್ಯವೊಂದು ಕೊನೆಗೂ ಹೊರಬಿದ್ದಿದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

ಸಂಸತ್ತಿನಲ್ಲಿ ಅಧಿಕೃತವಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ ಎನ್‌ಡಿಎ
ಬಹುದಿನಗಳ ಊಹಾಪೋಹಗಳಿಗೆ ತೆರೆ ಎಳೆದಿರುವ ಆಡಳಿತಾರೂಢ ಎನ್‌ಡಿಎ ಸಂಸತ್ತಿನಲ್ಲಿ ಮಹಿಳೆಯರಿಗೆ ಗಣನೀಯ ಪ್ರಮಾಣದ ಸ್ಥಾನಗಳನ್ನು ಮೀಸಲಿಡುವ ಮಹತ್ವದ ಮಸೂದೆಯನ್ನು ಮಂಡಿಸಿದೆ.

