NDA

ಉಪ ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಧಂಖರ್‌ಗೆ ಬೆಂಬಲ ಘೋಷಿಸಿದ ಮಾಯಾವತಿ
ಉಪ ರಾಷ್ಟ್ರಪತಿ ಚುನಾವಣೆಯಲ್ಲಿ "ದೊಡ್ಡ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ" ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಅವರಿಗೆ ಬೆಂಬಲವುದಾಗಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಬುಧವಾರ ಘೋಷಿಸಿದ್ದಾರೆ.

ಎನ್ ಡಿಎ ಎಂದರೆ "ನೋ ಡೇಟಾ ಅವೆಯ್ಲಬಲ್' ಸರ್ಕಾರ ಎಂದು ಅರ್ಥ: ರಾಹುಲ್ ಗಾಂಧಿ ವ್ಯಂಗ್ಯ
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎನ್ ಡಿಎ ಸರ್ಕಾರ ಎಂದರೆ ನೋ ಡೇಟಾ ಅವೇಲಬಲ್ (ಡೇಟಾ ಲಭ್ಯವಿಲ್ಲದ ಸರ್ಕಾರ) ಎಂದು ವ್ಯಂಗ್ಯವಾಡಿದ್ದಾರೆ.

ರಾಷ್ಟ್ರಪತಿ ಚುನಾವಣೆ: 2ನೇ ಸುತ್ತಿನ ಮತ ಎಣಿಕೆಯಲ್ಲೂ ದ್ರೌಪದಿ ಮುರ್ಮು ಮುನ್ನಡೆ, ಗೆಲುವಿನತ್ತ ದಾಪುಗಾಲು
ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಯ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 2ನೇ ಸುತ್ತಿನ ಮತ ಎಣಿಕೆಯಲ್ಲೂ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿರಿಸಿದ್ದಾರೆ ಎನ್ನಲಾಗಿದೆ.

ಉಪ ರಾಷ್ಟ್ರಪತಿ ಚುನಾವಣೆ: ಜಗದೀಪ್ ಧಂಕರ್ ನಾಮಪತ್ರ ಸಲ್ಲಿಕೆ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಉಪಸ್ಥಿತಿ!
ಉಪರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಉಪ ರಾಷ್ಟ್ರಪತಿ ಚುನಾವಣೆ: ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಎನ್ ಡಿಎ ಅಭ್ಯರ್ಥಿ
ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ಉಪ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಬೆಂಬಲ ನಿಂತ ಜೆಡಿಎಸ್ ನಲ್ಲಿ ಅಪಸ್ವರ!
ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವುದು ಔಪಚಾರಿಕ ಅನುಮೋದನೆಗೆ ಬಾಕಿ ಉಳಿದಿರುವಂತೆಯೇ ಜನತಾದಳದಲ್ಲಿ ಆಂತರಿಕ ಗೊಂದಲ ಆರಂಭವಾಗಿದೆ.

ಮುಸ್ಲಿಂ ಸಮುದಾಯಕ್ಕೆ ಉಪರಾಷ್ಟ್ರಪತಿ ಪಟ್ಟ?: ರೇಸ್ ನಲ್ಲಿ ನಖ್ವಿ, ಆರಿಫ್ ಮೊಹಮ್ಮದ್ ಖಾನ್, ನಜ್ಮಾ ಹೆಪ್ತುಲ್ಲಾ!
ರಾಷ್ಟ್ರದ ಅತ್ಯುನ್ನತ ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಯಿಂದ ಮುಸ್ಲಿಂ ಸಮುದಾಯದ ಮೂವರು ಹಾಗೂ ಸಿಖ್ ಸಮುದಾಯದ ಓರ್ವ ನಾಯಕರ ಹೆಸರು ಕೇಳಿ ಬರುತ್ತಿದೆ.

ಉಪರಾಷ್ಟ್ರಪತಿ ಚುನಾವಣೆ: ಮಾಜಿ ಸಿಎಂ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಎನ್‌ಡಿಎ ಅಭ್ಯರ್ಥಿ?
ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದೆ.

ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆಯಾಗುತ್ತಿದ್ದಂತೆ ದೆಹಲಿಯತ್ತ ಪಯಣ: ಎಲ್ಲರಿಂದ ಸಹಕಾರ ಕೋರಿದ ದ್ರೌಪದಿ ಮುರ್ಮು
ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ದೇಶದ ಮೊದಲ ಪ್ರಜೆಯನ್ನು ಆಯ್ಕೆ ಮಾಡಲು ಎಲ್ಲರಿಂದ ಸಹಕಾರ ಕೋರಿರುವ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು, ಜುಲೈ 18ಕ್ಕೆ ಮುನ್ನ ಎಲ್ಲ ಮತದಾರರನ್ನು ಭೇಟಿಯಾಗಿ ಬೆಂಬಲ ಕೋರುವುದಾಗಿ ಹೇಳಿದ್ದಾರೆ.

