NDA

ಅಸ್ಸಾಂ: ಬಿಟಿಸಿಯಲ್ಲಿ ಅಧಿಕಾರ ಹಿಡಿಯಲು ಮೈತ್ರಿ ಮುರಿದುಕೊಂಡು ಹೊಸ ಮೈತ್ರಿಗೆ ಮುಂದಾದ ಬಿಜೆಪಿ
ಅಸ್ಸಾಂನಲ್ಲಿ ಬೋಡೋ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸ್ವಾಯತ್ತ ಆಡಳಿತ ನಡೆಸುವ ಬೋಡೋಲ್ಯಾಂಡ್ ಪ್ರಾಂತೀಯ ಪರಿಷತ್ (ಬಿಟಿಸಿ) ಸ್ವಾಯತ್ತ ಸಂಸ್ಥೆಯಲ್ಲಿ ಅಧಿಕಾರ ಹಿಡಿಯುವುದಕ್ಕಾಗಿ ಬಿಜೆಪಿ ಬೋಡೋ ಪೀಪಲ್ಸ್ ಫ್ರಂಟ್ (ಬಿಪಿಎಫ್) ನೊಂದಿಗಿನ ಮೈತ್ರಿಯನ್ನು ಬಿಟ್ಟು ಬಿಟಿಸಿಯೊಂದಿಗೆ ಕೈ ಜೋಡಿಸಿದೆ.

ನೂತನ ಕೃಷಿ ಕಾನೂನು ಹಿಂತೆಗೆದುಕೊಳ್ಳದಿದ್ದರೆ ಎನ್‌ಡಿಎಗೆ ನೀಡಿರುವ ಬೆಂಬಲ ಮರು ಪರಿಶೀಲನೆ- ಹನುಮಾನ್ ಬೆನಿವಾಲ್
ನೂತನ ಕೃಷಿ ಸುಧಾರಣಾ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ ಕೇಂದ್ರಕ್ಕೆ ತಮ್ಮ ಪಕ್ಷ ನೀಡಿರುವ ಬೆಂಬಲವನ್ನು ಮರು ಪರಿಶೀಲಿಸಲಾಗುವುದು ಎಂದು ಎನ್ ಡಿಎ ಅಂಗಪಕ್ಷ ಆರ್ ಎಲ್ ಪಿಯ ನಾಗೌರ್ ಸಂಸದ ಹನುಮಾನ್ ಬೆನಿವಾಲ್ ಹೇಳಿದ್ದಾರೆ.

ಬಿಹಾರದಲ್ಲಿ ಎನ್ಡಿಎ ಸರ್ಕಾರ: 7ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್!
ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಇದೀಗ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಬಿಹಾರಕ್ಕೆ ಸುಶೀಲ್ ಮೋದಿ ಬದಲು ದಲಿತ ನಾಯಕ ಕಾಮೇಶ್ವರ್ ಚೌಪಾಲ್ ನೂತನ ಡಿಸಿಎಂ?
ಬಿಹಾರದಲ್ಲಿ ಚುನಾವಣೆ ಮುಕ್ತಾಯಗೊಂಡು ಎನ್ ಡಿಎ ಮೈತ್ರಿಕೂಟದ ಮೊದಲ ಸಭೆ ನಡೆದಿದ್ದು, ಹಾಲಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ಅವರ ಬದಲು ಬಿಜೆಪಿ ದಲಿತ ನಾಯಕ ಕಾಮೇಶ್ವರ್ ಚೌಪಾಲ್ ಅವರನ್ನು ನೂತನ ಡಿಸಿಎಂ ಆಗಿ ನೇಮಕ ಮಾಡಲು ಚಿಂತನೆ ನಡೆಸುತ್ತಿದೆ ಎಂಬ ವದಂತಿ ಹಬ್ಬಿದೆ.

ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಅವಧಿಯಲ್ಲಿಯೇ ಅಧಿಕ: ಚಿಲ್ಲರೆ ಹಣದುಬ್ಬರ ಶೇ.7.61ಕ್ಕೆ ಏರಿಕೆ!
ಕಳೆದ ಆರೂವರೆ ವರ್ಷಗಳಲ್ಲಿಯೇ ಚಿಲ್ಲರೆ ಹಣದುಬ್ಬರ ಶೇಕಡ 7.61ಕ್ಕೆ ಏರಿಕೆಯಾಗಿದೆ. ಆಹಾರ ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳ ಆಗಿರುವುದರಿಂದ ಅಕ್ಟೋಬರ್ ನಲ್ಲಿ ಹಣದುಬ್ಬರ ಹೆಚ್ಚಾಗಿದೆ ಎನ್ನಲಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹಣ, ತೋಳ್ಬಲ, ವಂಚನೆಯಿಂದ ಎನ್ ಡಿಎ ಗೆಲುವು: ತೇಜಸ್ವಿ ಯಾದವ್
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ದೇಶ ತೆರಿಗೆ ಉಗ್ರತ್ವದಿಂದ ತೆರಿಗೆ ಪಾರದರ್ಶಕತೆಯತ್ತ ಸಾಗಿದೆ: ಪ್ರಧಾನಿ ಮೋದಿ
ಭಾರತ ತೆರಿಗೆ ಭಯೋತ್ಪಾದನೆಯಿಂದ ತೆರಿಗೆ ಪಾರದರ್ಶಕತೆಯತ್ತ ಸಾಗುತ್ತಿದೆ ಮತ್ತು ಈ ಬದಲಾವಣೆ ಸುಧಾರಣೆ, ಕಾರ್ಯಕ್ಷಮತೆ ಮತ್ತು ಪಾರದರ್ಶಕತೆಯಿಂದ ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ: ವಲಸೆ ಕಾರ್ಮಿಕರ ಕೋಪವೇ ನಿತೀಶ್ ಕುಮಾರ್ ಹಿನ್ನಡೆಗೆ ಕಾರಣ!
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತಾ ರೂಢ ಜೆಡಿಯು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ನಿತೀಶ್ ಕುಮಾರ್ ನೇತೃತ್ವದ ಈ ಹಿನ್ನಡೆಗೆ ಬಿಹಾರದ ವಲಸೆ ಕಾರ್ಮಿಕರ ಕೋಪವೇ ಕಾರಣ ಎಂದು ಹೇಳಲಾಗುತ್ತಿದೆ.

ಬಿಹಾರ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಸ್ಪಷ್ಟ ಬಹುಮತ, ತೇಜಸ್ವಿ ಸಿಎಂ ಕನಸು ಭಗ್ನ!
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಎನ್ ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ.

