NDA

ಬಿಹಾರ ಚುನಾವಣೆ ಹೊತ್ತಲ್ಲಿ ಬಿಜೆಪಿಯ ಬಗ್ಗೆ ಮತ್ತೊಂದು ಮಿತ್ರಪಕ್ಷಕ್ಕೆ ಅಸಮಾಧಾನ?
ದೇಶ

ಬಿಹಾರ ಚುನಾವಣೆ ಹೊತ್ತಲ್ಲಿ ಬಿಜೆಪಿಯ ಬಗ್ಗೆ ಮತ್ತೊಂದು ಮಿತ್ರಪಕ್ಷಕ್ಕೆ ಅಸಮಾಧಾನ?

ಬಿಹಾರ ವಿಧಾನಸಭಾ ಚುನಾವಣೆ ಸನಿಹದಲ್ಲಿದ್ದು, ಬಿಹಾರದಲ್ಲಿ ಎನ್ ಡಿಎ ಮಿತ್ರಪಕ್ಷ ಎಲ್ ಜೆಪಿ ಅಸಮಾಧಾನಗೊಂಡಿದೆ. 

ಅಕಾಲಿದಳ ತೊರೆದ ಮೇಲೆ ಎನ್ ಡಿಎ ದಲ್ಲಿ ಏನುಳಿದಿದೆ?: ಬಿಜೆಪಿ ಬಗ್ಗೆ ಶಿವಸೇನೆ ಸಾಮ್ನಾ ವ್ಯಂಗ್ಯ
ದೇಶ

ಅಕಾಲಿದಳ ತೊರೆದ ಮೇಲೆ ಎನ್ ಡಿಎ ದಲ್ಲಿ ಏನುಳಿದಿದೆ?: ಬಿಜೆಪಿ ಬಗ್ಗೆ ಶಿವಸೇನೆ ಸಾಮ್ನಾ ವ್ಯಂಗ್ಯ

ಕೃಷಿ ಮಸೂದೆಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಬೆನ್ನಲ್ಲೇ ಬಿಜೆಪಿ ಬಗ್ಗೆ ಶಿವಸೇನೆ ವ್ಯಂಗ್ಯವಾಡಿದೆ. 

ನೂತನ ಕೃಷಿ ಮಸೂದೆಗಳಿಗೆ ವಿರೋಧ: ಎನ್ ಡಿಎ ಒಕ್ಕೂಟ ತೊರೆದ ಅಕಾಲಿದಳ
ದೇಶ

ನೂತನ ಕೃಷಿ ಮಸೂದೆಗಳಿಗೆ ವಿರೋಧ: ಎನ್ ಡಿಎ ಒಕ್ಕೂಟ ತೊರೆದ ಅಕಾಲಿದಳ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ವಿರೋಧಿಸಿದ್ದ ಶಿರೋಮಣಿ ಅಕಾಲಿದಳ ಬಿಜೆಪಿ ಮೈತ್ರಿ ತೊರೆದು ಎನ್ಡಿಎ ಒಕ್ಕೂಟದಿಂದ ಹೊರ ಬರಲು ನಿರ್ಧರಿಸಿದೆ.

ಸಚಿವ ಸ್ಥಾನಕ್ಕೆ ರಾಜಿನಾಮೆ ನಂತರ ರಾಗ ಬದಲಿಸಿದ ಹರ್ಸಿಮ್ರತ್ ಕೌರ್ ಬಾದಲ್!
ದೇಶ

ಸಚಿವ ಸ್ಥಾನಕ್ಕೆ ರಾಜಿನಾಮೆ ನಂತರ ರಾಗ ಬದಲಿಸಿದ ಹರ್ಸಿಮ್ರತ್ ಕೌರ್ ಬಾದಲ್!

ಕೃಷಿ ಸುಧಾರಣಾ  ತಿದ್ದುಪಡಿ ಮಸೂದೆಗಳು ರೈತ ವಿರೋಧಿ ಎಂದು ಆರೋಪಿಸಿ ಕೇಂದ್ರ ಸಂಪುಟಕ್ಕೆ  ರಾಜೀನಾಮೆ ನೀಡಿದ್ದ ಶಿರೋಮಣಿ ಅಕಾಲಿ ದಳದ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಈಗ ಉಲ್ಟಾ ಹೊಡೆದಿದ್ದು, ತಾವು ಮಸೂದೆಗಳು  ರೈತ ವಿರೋಧಿ ಎಂದು ಹೇಳಿಯೇ ಇಲ್ಲ ಎಂದಿದ್ದಾರೆ.

ರಾಜ್ಯಸಭೆ ಉಪ ಸಭಾಪತಿಯಾಗಿ ಜೆಡಿಯು ಸಂಸದ ಹರಿವಂಶ್ ನಾರಾಯಣ್ ಸಿಂಗ್ ಆಯ್ಕೆ!
ದೇಶ

ರಾಜ್ಯಸಭೆ ಉಪ ಸಭಾಪತಿಯಾಗಿ ಜೆಡಿಯು ಸಂಸದ ಹರಿವಂಶ್ ನಾರಾಯಣ್ ಸಿಂಗ್ ಆಯ್ಕೆ!

ರಾಜ್ಯಸಭೆ ಉಪ ಸಭಾಪತಿಯಾಗಿ ಜೆಡಿಯು ಸಂಸದ ಹರಿವಂಶ್ ನಾರಾಯಣ್ ಸಿಂಗ್ ಆಯ್ಕೆಯಾಗಿದ್ದಾರೆ.

ಬಿಹಾರ ಚುನಾವಣೆ: ಸೀಟು ಹಂಚಿಕೆ ಬಗ್ಗೆ ನಿತೀಶ್ ಜೊತೆ ನಡ್ಡಾ ಮಹತ್ವದ ಮಾತುಕತೆ
ದೇಶ

ಬಿಹಾರ ಚುನಾವಣೆ: ಸೀಟು ಹಂಚಿಕೆ ಬಗ್ಗೆ ನಿತೀಶ್ ಜೊತೆ ನಡ್ಡಾ ಮಹತ್ವದ ಮಾತುಕತೆ

ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಜೊತೆ ಸೆ.12 ರಂದು ಮಹತ್ವದ ಮಾತುಕತೆ ನಡೆಸಿದ್ದಾರೆ. 

ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ: ಎನ್ ಡಿಎ ಒಕ್ಕೂಟ ಸೇರಲು ಮುಂದಾದ ಜಿತನ್ ಮಾಂಜಿ
ದೇಶ

ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ: ಎನ್ ಡಿಎ ಒಕ್ಕೂಟ ಸೇರಲು ಮುಂದಾದ ಜಿತನ್ ಮಾಂಜಿ

ಬಿಹಾರ ಮಾಜಿ  ಮುಖ್ಯಮಂತ್ರಿ ಜಿತನ್ ಮಾಂಜಿ ಅವರ ನೇತೃತ್ವದ ಹ್ಯಾಮ್ ಪಕ್ಷ ಎನ್ ಡಿಎ ಒಕ್ಕೂಡ ಸೇರ್ಪಡೆಯಾಗಲಿದೆ ಎಂದು ಹೇಳಿದ್ದಾರೆ.

ಜೂನ್.14ಕ್ಕೆ ಬಿಜೆಪಿಯಿಂದ ವರ್ಚುವಲ್ ರ್ಯಾಲಿ: ಜೆಪಿ ನಡ್ಡಾರಿಂದ ಭಾಷಣ
ರಾಜ್ಯ

ಜೂನ್.14ಕ್ಕೆ ಬಿಜೆಪಿಯಿಂದ ವರ್ಚುವಲ್ ರ್ಯಾಲಿ: ಜೆಪಿ ನಡ್ಡಾರಿಂದ ಭಾಷಣ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರವು 2ನೇ ಅವಧಿಯ ಮೊದಲ ವರ್ಷವನ್ನು ಪೂರೈಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ರಾಜ್ಯ ಬಿಜೆಪಿಯು ವರ್ಚುವಲ್ ರ್ಯಾಲಿಯೊಂದನ್ನು ಇದೇ ಭಾನುವಾರ ನಡೆಸುತ್ತಿದ್ದು, ರ್ಯಾಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾಷಣ ಮಾಡಲಿದ್ದಾರೆ. 

ಭಾರತದ ಇತಿಹಾಸದಲ್ಲೇ ಸುದೀರ್ಘ ಬಜೆಟ್ ಭಾಷಣ ಮಾಡಿದ ನಿರ್ಮಲಾ, ರಾಹುಲ್ ಗಾಂಧಿ ಗೇಲಿ!
ಕೇಂದ್ರ ಬಜೆಟ್

ಭಾರತದ ಇತಿಹಾಸದಲ್ಲೇ ಸುದೀರ್ಘ ಬಜೆಟ್ ಭಾಷಣ ಮಾಡಿದ ನಿರ್ಮಲಾ, ರಾಹುಲ್ ಗಾಂಧಿ ಗೇಲಿ!

ಭಾರತದ ಇತಿಹಾಸದಲ್ಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2020ರ ಹಣಕಾಸು ಭಾಷಣ ಸುದೀರ್ಘ ಭಾಷಣ ಎಂಬ ಖ್ಯಾತಿಗೆ ಪಾತ್ರವಾಗಿದೆ.