NDA

ಮೋದಿಗೆ ಟಾಂಗ್ ಕೊಟ್ಟ ನಿತೀಶ್ ನಾಯಕತ್ವದಲ್ಲೇ ಬಿಹಾರ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದ್ದೇಕೆ? ಶಾ ರಣತಂತ್ರ
ಎನ್‌ಡಿಎ ಮೈತ್ರಿಕೂಟ ಪಕ್ಷಗಳು ಒಗ್ಗಟ್ಟಿನಿಂದ ಮುಂದುವರಿಯಲಿದ್ದು, ಬಿಹಾರದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲೇ ಎದುರಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಭಾಗವತ್ ಹಿಂದೂ ಹೇಳಿಕೆ: ಮೋದಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಎನ್'ಡಿಎ ಮೈತ್ರಿಕೂಟ
ದೇಶದಲ್ಲಿರುವ 130 ಕೋಟಿ ಭಾರತೀಯರೆಲ್ಲಾ ಹಿಂದೂಗಳೇ ಎಂಬ ಮೋಹನ್ ಭಾಗವತ್ ಹೇಳಿಕೆ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಎನ್'ಡಿಎ ಮೈತ್ರಿಕೂಟ ಅಸಮಾಧಾನ ಹೊರಹಾಕುತ್ತಿವೆ.

ಚಳಿಗಾಲ ಅಧಿವೇಶನ: ವಿಪಕ್ಷ ಸಾಲಿನಲ್ಲಿ ಶಿವಸೇನೆಗೆ ಸೀಟು- ಬಿಜೆಪಿ ವಿರುದ್ಧ ಹರಿಹಾಯ್ದ ಸಂಜಯ್ ರಾವತ್
ಸಂಸತಿನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ಸಾಲಿನಲ್ಲಿ ಶಿವಸೇನೆ ಸಂಸದರಿಗೆ ಸೀಟು ನೀಡಿರುವುದಕ್ಕೆ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬಿಜೆಪಿ ವಿರುದ್ಧ ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.

'ಮಹಾ' ಹೈಡ್ರಾಮಾ: ಎನ್'ಡಿಎ ಕೈಬಿಟ್ಟು ಕಾಂಗ್ರೆಸ್-ಎನ್'ಸಿಪಿ ಜೊತೆ ಸರ್ಕಾರ ರಚನೆಗೆ ಸಿದ್ಧ ಎಂದ ಶಿವಸೇನೆ!
ಮಹಾರಾಷ್ಟ್ರ ಸೋಮವಾರ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಇಷ್ಟು ದಿನ ಬಿಜೆಪಿ ಜೊತೆಗೆ ಇರಿಸು-ಮುನಿಸು ಪ್ರದರ್ಶಿಸುತ್ತಿದ್ದ ಶಿವಸೇನೆ ಇದೀಗ ಎನ್'ಡಿಎಗೆ ಕೈಕೊಟ್ಟು, ಕಾಂಗ್ರೆಸ್-ಎನ್'ಸಿಪಿ ಪಕ್ಷಗಳ ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಸಿದ್ಧ ಎಂದು ಹೇಳಿದೆ.

ಮೋದಿ ಸರ್ಕಾರದಿಂದ ಶುಕ್ರವಾರ ಲೋಕಸಭೆಯಲ್ಲಿ ಹೊಸ ತ್ರಿವಳಿ ತಲಾಕ್ ಮಸೂದೆ ಮಂಡನೆ
ತ್ರಿವಳಿ ತಲಾಕ್ ಪದ್ದತಿ ನಿಷೇಧಿಸಲು ಕುರಿತಂತೆ ಹೊಸ ಮಸುದೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಎನ್.ಡಿ.ಎ. ಸರ್ಕಾರ ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಿದೆ.

17ನೇ ಲೋಕಸಭೆ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ ಸಾಧ್ಯತೆ!
ಬಿಜೆಪಿ ಸಂಸದ ಓಂ ಬಿರ್ಲಾ ಅವರು 17ನೇ ಲೋಕಸಭೆಗೆ ನೂತನ ಸ್ಪೀಕರ್ ಆಗಿ ಆಯ್ಕೆ ಯಾಗುವ ಸಾಧ್ಯತೆಯಿದೆ

ಬಿಹಾರ ಬಿಟ್ಟು ಉಳಿದ ಕಡೆಗಳಲ್ಲಿ ಎನ್ ಡಿಎ ಭಾಗವಾಗದಿರಲು ಜೆಡಿಯು ನಿರ್ಧಾರ
ಬಿಹಾರ ಬಿಟ್ಟು ಉಳಿದ ಕಡೆಗಳಲ್ಲಿ ಎನ್ ಡಿಎ ಭಾಗವಾಗದಿರಲು ಜೆಡಿಯು ನಿರ್ಧರಿಸಿದೆ. ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಇಂದು ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಾವು ಎನ್ ಡಿಎ ಜೊತೆಯಲ್ಲೇ ದೃಢವಾಗಿದ್ದೇವೆ: ಜೆಡಿಯು
ಕೇಂದ್ರ ಮಂತ್ರಿ ಮಂಡಲದ ಪ್ರಾತಿನಿಧ್ಯದ ವಿಷಯದಲ್ಲಿ ಮನಸ್ತಾಪ ಉಂಟಾಗಿದೆ ಎಂಬ ಊಹಾಪೋಹಗಳಿಗೆ ಜೆಡಿಯು ತೆರೆ ಎಳೆದಿದೆ.

ಬಿಜೆಪಿ ಜೊತೆ ಮುನಿಸಿಕೊಂಡ ನಿತೀಶ್ ಗೆ ಮತ್ತೆ 'ಮಹಾಘಟ್ ಬಂಧನ್' ನಿಂದ ಆಹ್ವಾನ!
ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ 'ಮಹಾಘಟ್ ಬಂಧನ್' ಸೇರುವಂತೆ ಲಾಲು ಪ್ರಸಾದ್ ಯಾದವ್ ಅವರ ನೇತೃತ್ವ ಆರ್ ಜೆಡಿ ಪಕ್ಷ ಅಧಿಕೃತ ಆಹ್ವಾನ ನೀಡಿದೆ.

