NDA

AAP ತೊರೆದು ಬಿಜೆಪಿ ಸೇರಿದ 7 ಸಂಸದರು: ಮೇಲ್ಮನೆಯಲ್ಲಿ ಬಲ ಹೆಚ್ಚಿಸಿಕೊಂಡ NDA; ಮೂರನೇ ಎರಡು ಬಹುಮತಕ್ಕೆ ಕೇವಲ 17 ಸೀಟು ಬಾಕಿ!
ಎನ್ ಡಿಎ ಮೈತ್ರಿಯ ನಾಯಕತ್ವ ಹೊಂದಿರುವ ಬಿಜೆಪಿ ಪಕ್ಷಕ್ಕೆ ಇನ್ನೂ ಸರಳ ಬಹುಮತ ಪಡೆಯಲು 10 ಸ್ಥಾನಗಳ ಕೊರತೆಯಿದೆ. ಇದು ಪಕ್ಷಕ್ಕೆ ಸವಾಲಾಗಿ ಪರಿಣಮಿಸಿದೆ.

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!
ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ಶತಾಯಗತಾಯ ಅಧಿಕಾರ ಪಡೆಯಲು ರಣತಂತ್ರ ರೂಪಿಸುತ್ತಿದೆ.

ಅಚ್ಛೇ ದಿನ್ ಭರವಸೆ ನೀಡಿದ್ರು, ಈಗ ದುಬಾರಿ ದರ್ಬಾರ್ ಆಗಿದೆ: ಕೇಂದ್ರ ಸರ್ಕಾರದ ವಿರುದ್ಧ ಸುರ್ಜೇವಾಲಾ ವಾಗ್ದಾಳಿ
ಮೋದಿ ಸರಕಾರವು ಇತ್ತೀಚೆಗೆ ವಾಣಿಜ್ಯ ವಿಮಾನಯಾನ ದರಗಳ ಮೇಲಿನ ಮಿತಿಯನ್ನು ತೆಗೆದುಹಾಕಿದ್ದು, ಇದು ಬೆಲೆ ಏರಿಕೆಯ ಅಲೆ ಎಬ್ಬಿಸಿದೆ. ಮಾರ್ಚ್ ತಿಂಗಳಲ್ಲೇ ವಿಮಾನ ದರಗಳಲ್ಲಿ ಶೇ.10ರಿಂದ 15ರಷ್ಟು ಏರಿಕೆಯಾಗಿದೆ.

ರಾಜ್ಯಸಭೆಯಲ್ಲಿ NDA ಬಲ 141ಕ್ಕೆ ಹೆಚ್ಚಳ: ಅಡ್ಡ ಮತದಾನ ಮಾಡಿದ್ದ 6 BJD ಶಾಸಕರ ಅಮಾನತು!
ಮಾರ್ಚ್ 16ರಂದು ನಡೆದ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಆರೋಪದ ಮೇಲೆ ಬಿಜು ಜನತಾದಳ (BJD) ತನ್ನ ಆರು ಶಾಸಕರನ್ನು ಅಮಾನತುಗೊಳಿಸಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಸದಸ್ಯರ ಅಡ್ಡ ಮತದಾನ: NDA ಅಭ್ಯರ್ಥಿಗಳ ಗೆಲುವಿಗೆ ವರದಾನ!
ಒಡಿಶಾ, ಬಿಹಾರ ಮತ್ತು ಹರಿಯಾಣದಲ್ಲಿ ನಿಕಟ ಪೈಪೋಟಿಯ ಮೂರು ಸ್ಥಾನಗಳಲ್ಲಿ ಎರಡನ್ನು ಎನ್‌ಡಿಎ ಪಡೆದುಕೊಂಡಿತು. ಇಂಡಿಯಾ ಬ್ಲಾಕ್ ಉಳಿದ ಮೂರು ಸ್ಥಾನಗಳನ್ನು ಗೆಲ್ಲುವ ಭರವಸೆ ಹೊಂದಿತ್ತು.

ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿ; ಬಿಜೆಪಿ ಪಾಳಯಕ್ಕೆ TVK ವಿಜಯ್?: ಡಿಸಿಎಂ ಹುದ್ದೆ ಆಫರ್!
ಈ ಕ್ರಮ ಕಾರ್ಯರೂಪಕ್ಕೆ ಬಂದರೆ, ತಮಿಳುನಾಡಿನ ಚುನಾವಣಾ ಲೆಕ್ಕಾಚಾರಗಳು ಸಂಪೂರ್ಣ ಬದಲಾಗಲಿದೆ

IT-BT ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು
ಪ್ರಧಾನಿ ಮೋದಿ ಜಾಗತಿಕವಾಗಿ ಗುರುತಿಸಲ್ಪಟ್ಟ ನಾಯಕ. ದೇಶದ ಪ್ರಗತಿಯ ಹಿತದೃಷ್ಟಿಯಿಂದ ಪ್ರಾರಂಭಿಸಲಾದ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಇಂದಿನ ಯುವಕರು ತಿಳಿದಿರಬೇಕು.

ಮೇಜರ್ ಟ್ವಿಸ್ಟ್: ದಾವಣಗೆರೆ ದಕ್ಷಿಣದಿಂದ NDA ಅಭ್ಯರ್ಥಿಯಾಗಿ Mahima Patel ಸ್ಪರ್ಧೆ?
ಕರ್ನಾಟಕದ ಮಾಜಿ ಸಿಎಂ ಜೆ.ಎಚ್. ಪಟೇಲ್ ಅವರ ಪುತ್ರ ಮಹಿಮಾ ಪಟೇಲ್ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

'ವಿಬಿ ಜಿ ರಾಮ್ ಜಿ' ಕಾಯ್ದೆ ಜಾರಿ ಬಗ್ಗೆ NDA ಮಿತ್ರ ಪಕ್ಷ ಆತಂಕ: ರಾಜಕೀಯವಾಗಿ ಮಹತ್ವದ್ದು ಎಂದ ಸಿದ್ದರಾಮಯ್ಯ!
ಈಗ ಬಿಜೆಪಿಯೊಂದಿಗಿನ ಮೈತ್ರಿಕೂಟದ ಮುಖ್ಯಮಂತ್ರಿ ಇದೇ ಆತಂಕಗಳನ್ನು ವ್ಯಕ್ತಪಡಿಸಿರುವುದು, ಎನ್‌ಡಿಎ ಮೈತ್ರಿ ಒಳಗಿನ ಒಡಕನ್ನು ಬಹಿರಂಗಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

