NDA

ಎನ್ ಡಿಎ ಸೇರಿ ಆಂಧ್ರ ಮುಖ್ಯಮಂತ್ರಿಯಾಗಿ: ಜಗನ್ ಮೋಹನ್ ರೆಡ್ಡಿಗೆ ಆಫರ್
ಎನ್ ಡಿಎ ಸೇರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ರಾಮ್ ದಾಸ್ ಅಠಾವಳೆ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ ಮೋಹನ್

ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸಲು ನಿತೀಶ್ ನೇತೃತ್ವದ ಜೆಡಿಯು ಕಾರ್ಯಕಾರಿಣಿ ನಿರ್ಣಯ
2019 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಯು ಎನ್ ಡಿಎ ಮೈತ್ರಿಕೂಟದೊಂದಿಗೇ ಉಳಿಯುವುದು ಬಹುತೇಕ ನಿಚ್ಚಳವಾಗಿದ್ದು, ಜು.08 ರಂದು ನಡೆದ ಜೆಡಿಯು ನೇತೃತ್ವದ ಕಾರ್ಯಕಾರಿಣಿ ಸಭೆಯಲ್ಲಿ

ಸಹಕಾರಿ ಸಂಯುಕ್ತ ವ್ಯವಸ್ಥೆಗೆ ಜಿಎಸ್'ಟಿ ಉತ್ತಮ ಉದಾಹರಣೆಯಾಗಿದೆ: ಪ್ರಧಾನಿ ಮೋದಿ
ಸಹಕಾರಿ ಸಂಯುಕ್ತ ವ್ಯವಸ್ಥೆಗೆ ಸರಕು ಮತ್ತು ಸೇನಾ ತೆರಿಗೆ (ಜಿಎಸ್'ಟಿ) ವ್ಯವಸ್ಥೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ...

ಮರ್ಸಿಡಿಸ್ ಮತ್ತು ಹಾಲು ಒಂದೇ ದರಕ್ಕೆ ಸಿಗುವುದೇ: ಜಿಎಸ್‌ಟಿ ಟೀಕಾಕಾರರಿಗೆ ಮೋದಿ ಪ್ರಶ್ನೆ
ಮರ್ಸಿಡಿಸ್ ಬೆಂಝ್ ಕಾರು ಮತ್ತು ಹಾಲು ಒಂದೇ ದರಕ್ಕೆ ಸಿಗುವುದೇ? ಎಲ್ಲ ಉತ್ಪನ್ನಗಳನ್ನು ಒಂದೇ ತೆರಿಗೆ ಸ್ಲ್ಯಾಬ್ ನಡಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...

ಅತೀ ಹೆಚ್ಚು ಉಗ್ರರ ಕೊಂದೆವು ಎಂದು ಹೇಳುವ ಮೂಲಕ ಸರ್ಕಾರ ಉಗ್ರರಿಗೆ ಆಹ್ವಾನ ನೀಡುತ್ತಿದೆ: ಒಮರ್ ಅಬ್ದುಲ್ಲಾ
ಯುಪಿಎ ಸರ್ಕಾರದ ಅವಧಿಗಿಂತಲೂ ತಮ್ಮ ಸರ್ಕಾರ ಅತೀ ಹೆಚ್ಚು ಉಗ್ರರನ್ನು ಕೊಂದು ಹಾಕಿದ್ದೇವೆ ಎಂದು ಹೇಳುತ್ತಿರುವ ಕೇಂದ್ರ ಸರ್ಕಾರ ಆ ಮೂಲಕ ಉಗ್ರರಿಗೆ ಮತ್ತಷ್ಟು ವಿಧ್ವಂಸಕ ಕೃತ್ಯ ನಡೆಸಲು ಆಹ್ಲಾನ ನೀಡುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಭಾರತದ ಆರ್ಥಿಕತೆಯ ಟೈಯರ್'ಗಳು ಪಂಕ್ಚರ್ ಆಗಿವೆ: ಮಾಜಿ ವಿತ್ತ ಸಚಿವ ಪಿ ಚಿದಂಬರಂ
ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರು, ಭಾರತದ ಆರ್ಥಿಕತೆಯ ಟೈಯರ್'ಗಳು ಪಂಕ್ಚರ್ ಆಗಿವೆ ಎಂದು ಸೋಮವಾರ ಹೇಳಿದ್ದಾರೆ...

'ಬಿಜೆಪಿಯ ಅತೀ ದೊಡ್ಡ ಎದುರಾಳಿ'; ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಭೇಟಿ ಮಾಡಲಿರುವ ಅಮಿತ್ ಶಾ
ಎನ್ ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿದ್ದರೂ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಬಿಜೆಪಿ ರಾಷ್ಟ್ರಾದ್ಯಕ್ಷ ಅಮಿತ್ ಶಾ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

2019 ಲೋಕಸಭಾ ಚುನಾವಣೆಗೆ ರಣತಂತ್ರ: ಮಧ್ಯಪ್ರದೇಶದಲ್ಲಿ ಬಿಎಸ್'ಪಿ-ಕಾಂಗ್ರೆಸ್ ಮೈತ್ರಿ?
2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪಣತೊಟ್ಟು ನಿಂತಿರುವ ಕಾಂಗ್ರೆಸ್, ಕರ್ನಾಟಕದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಯಶಸ್ವಿಯಾದ ಬಳಿಕ ಇದೀಗ ಮಧ್ಯಪ್ರದೇಶದಲ್ಲಿಯೂ ಬಿಎಸ್'ಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು...

2019 ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ಚುನಾವಣಾ ಪೂರ್ವ ಮೈತ್ರಿಗೆ ಮುಂದಾದ ಕಾಂಗ್ರೆಸ್-ಆಪ್
2019ರ ಲೋಕಸಭಾ ಚುನಾಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ಎನ್'ಡಿಎ ಪಕ್ಷವನ್ನು ಸೋಲಿಸಲು ಪಣತೊಟ್ಟು ನಿಂತಿರುವ ಪ್ರತಿಪಕ್ಷಗಳು, ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಚುನಾವಣೆಗೂ...

