NDA

ರಾಜ್ಯಸಭಾ ಚುನಾವಣೆಗೆ ಎನ್'ಡಿಎ ಪಕ್ಷ ಒಗ್ಗಟ್ಟಿನಿಂದ ಸ್ಪರ್ಧಿಸಿತ್ತು; ಪಿಯೂಷ್ ಗೋಯಲ್
ರಾಜ್ಯಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್'ಡಿಎ ಪಕ್ಷಶ ಒಗ್ಗಟ್ಟಿನಿಂದ ಸ್ಪರ್ಧೆ ನಡೆಸಿತ್ತು ಎಂದು ಕೇಂದ್ರ ರೈಲ್ವೇ ಹಾಗೂ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ಅವರು ಶನಿವಾರ ಹೇಳಿದ್ದಾರೆ...

ನಾಲ್ಕು ವರ್ಷಗಳ ತಾಳ್ಮೆಯ ಬಳಿಕವೂ ಆಂಧ್ರ ಪ್ರದೇಶಕ್ಕೆ ಅನ್ಯಾಯ: ಸಿಎಂ ಚಂದ್ರಬಾಬು ನಾಯ್ಡು
ವಿಶೇಷ ಸ್ಥಾನಮಾನ ನೀಡುವ ಕುರಿತು ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಅನ್ಯಾಯ ಮಾಡಿದೆ ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಜು ಅವರು ಸೋಮವಾರ ಹೇಳಿದ್ದಾರೆ.

ನಮ್ಮ ನಿರೀಕ್ಷೆಗಳನ್ನು ನೀವು ಈಡೇರಿಸಿಲ್ಲ: ಬಿಜೆಪಿ ಅಧ್ಯಕ್ಷರಿಗೆ ಪತ್ರ ಬರೆದ ಆಂಧ್ರ ಸಿಎಂ
ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಸಂಬಂಧ ಮುರಿದುಕೊಂಡು ಹೊರಬಂದ ನಂತರ ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ....

ಕೊನೆಗೂ ಟಿಡಿಪಿ ಎಚ್ಚರಗೊಂಡಿತು: ಆಂಧ್ರ ಸಿಎಂ ನಾಯ್ಡು ಕುರಿತು ಜಗನ್ ಮೋಹನ್ ರೆಡ್ಡಿ ವ್ಯಂಗ್ಯ
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದರ ಕುರಿತಂತೆ ವೈಎಸ್ಆರ್'ಸಿಪಿ ಹಲವು ವರ್ಷಗಳಿಂದ ಸುದೀರ್ಘ ಹೋರಾಗ ನಡೆಸಿದ ಬಳಿಕ ದೇಶ ಹಾಗೂ ಟಿಡಿಪಿ ಇದೀಗ ಎಚ್ಚರಗೊಂಡಿದೆ ಎಂದು ವೈಎಸ್ಆರ್'ಸಿಪಿ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿಯವರು ಶುಕ್ರವಾರ ಹೇಳಿದ್ದಾರೆ...

ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಗ್ಗೂಡುವಂತೆ ಮಮತಾ ಒತ್ತಾಯ
ಕೇಂದ್ರದ ಎನ್ ಡಿಎ ಮೈತ್ರಿ ತೊರೆದಿರುವ ತೆಲುಗು ದೇಶಂ ಪಾರ್ಟಿಯ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದು, ಬಿಜೆಪಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳು ಒಗ್ಗೂಡುವಂತೆ ಕರೆ ನೀಡಿದ್ದಾರೆ

ಟಿಡಿಪಿ ಎನ್ ಡಿಎ ಮೈತ್ರಿಕೂಟ ತೊರೆದಿದ್ದು ಆಂಧ್ರದಲ್ಲಿ ಬಿಜೆಪಿ ಬೆಳವಣಿಗೆಗೆ ಸಹಕಾರಿ!
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರದ ವಿಳಂಬ ಧೋರಣೆಯಿಂದ ಬೇಸತ್ತು ತೆಲುಗು ದೇಶಂ ಪಕ್ಷ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದೆ.

ಎನ್ ಡಿಎದಿಂದ ಹೊರಬರಲು ಟಿಡಿಪಿ ನಿರ್ಧಾರ, ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಬೆಂಬಲಿಸಲು ಸಿದ್ಧ
ತೆಲುಗು ದೇಶಂ ಪಾರ್ಟಿ(ಟಿಡಿಪಿ) ಬಿಜೆಪಿ ನೇತೃತ್ವಗ ಎನ್ ಡಿಎ ಮೈತ್ರಿಕೂಟದಿಂದ ಶುಕ್ರವಾರ ಅಧಿಕೃತವಾಗಿ ಹೊರ ಬರಲು ನಿರ್ಧರಿಸಿದ್ದು...

ನನ್ನ ನಿರ್ಧಾರಕ್ಕೆ ಉಪ ಚುನಾವಣೆ ಫಲಿತಾಂಶ ಸಮರ್ಥನೀಯವಾಗಿದೆ: ಶರದ್ ಯಾದವ್
ಈ ಹಿಂದೆ ನಾನು ಕೈಗೊಂಡಿದ್ದ ನಿರ್ಧಾರಕ್ಕೆ ಹಾಲಿ ಉಪ ಚುನಾವಣಾ ಫಲಿತಾಂಶ ಸಮರ್ಥನೀಯವಾಗಿದೆ ಎಂದು ಉಚ್ಛಾಟಿತ ಜೆಡಿಯು ಮುಖ್ಯಸ್ಥ ಶರದ್ ಯಾದವ್ ಅವರು ಹೇಳಿದ್ದಾರೆ.

ಟಿಡಿಪಿ ಸಚಿವರ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ; ನಾಗರಿಕ ವಿಮಾನಯಾನ ಖಾತೆ ಪ್ರಧಾನಿ ತೆಕ್ಕೆಗೆ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಎನ್ ಡಿಎ ಮೈತ್ರಿಕೂಟಕ್ಕೆ ಗುಡ್ ಬೈ ಹೇಳಿರುವ ಟಿಡಿಪಿ ಸಂಸದರ ರಾಜಿನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ.

