NDA

ಮೋದಿ ಸಂಪುಟ ಪುನಾರಚನೆ ಬೆನ್ನಲ್ಲೇ ರಕ್ಷಣಾ ಖಾತೆ ಗೊಂದಲ ಮುಂದುವರಿಕೆ!
ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಮುಂದಾಗಿರುವಂತೆಯೇ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಕ್ಷಣಾ ಸಚಿವಾಲಯದ ಸಂಪೂರ್ಣ ಜವಾಬ್ದಾರಿ ವಿಚಾರದಲ್ಲಿನ ಗೊಂದಲ ಮತ್ತೆ ಮುಂದುವರೆದಿದೆ.

ಪ್ರಧಾನಿ ಮೋದಿ ಸಂಪುಟ ಪುನಾರಚನೆ: 9 ಹೊಸಮುಖಗಳಿಗೆ ಅವಕಾಶ!
ತೀವ್ರ ಕುತೂಹಲ ಕೆರಳಿಸಿದ್ದ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದ್ದು, 9 ಹೊಸ ಮುಖಗಳಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗುತ್ತಿದೆ.

ಎನ್ ಡಿಎ ಮೈತ್ರಿಕೂಟ ಸೇರುವ ಕುರಿತು ನಿರ್ಣಯ ಅಂಗೀಕರಿಸಿದ ಜೆಡಿ(ಯು)
ಬಿಜೆಪಿ ನೇತೃತ್ವದ ಎನ್'ಡಿಎ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತು ಮಂಡಿಸಲಾಗಿದ್ದ ನಿರ್ಣಯಕ್ಕೆ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಪಕ್ಷ ಶನಿವಾರ ಆಂಗೀಕರಿಸಿದೆ...

ಅಸಂತುಷ್ಟಿಯ ಮಾತು ಬೇಡ, ಚರ್ಚೆ ಮಾಡೋಣ: ಶರದ್ ಯಾದವ್ ಗೆ ನಿತೀಶ್ ಕುಮಾರ್
ಅಸಂತುಷ್ಟಿಯ ಮಾತುಗಳು ಬೇಡ, ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸೋಣ ಎಂದು ಜೆಡಿಯು-ಬಿಜೆಪಿ ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಜೆಡಿಯು ನಾಯಕ ಶರದ್ ಯಾದವ್ ಅವರಿಗೆ ಬಿಹಾರ ರಾಜ್ಯ...

ಶೀಘ್ರ ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಎಐಎಡಿಎಂಕೆ, ಜೆಡಿಯು ಸೇರ್ಪಡೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ತಮ್ಮ ಸರ್ಕಾರದ ಸಚಿವ ಸಂಪುಟವನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಾರಿ ತಮಿಳುನಾಡಿನ ಎಐಎಡಿಎಂಕೆ ಹಾಗೂ ಬಿಹಾರದ ಜೆಡಿಯು ಪಕ್ಷಗಳ ಮುಖಂಡರನ್ನು ಕೇಂದ್ರ ಸಚಿವರಾಗಿ ಸೇರ್ಪಡೆಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಣ್ಣು ಖರೀದಿ ಹಗರಣ: ಆರ್'ಜೆಡಿಗೆ ಮತ್ತೆ ಸಂಕಷ್ಟ, ಲಾಲು ಪುತ್ರನ ವಿರುದ್ಧ ತನಿಖೆಗೆ ಆದೇಶಿಸಿದ ಸಿಎಂ ನಿತೀಶ್
ಅಕ್ರಮಗಳ ಸುಳಿಯಲ್ಲಿ ಸಿಲಿಕು ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿರುವ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬಕ್ಕೆ ಇದೀಗ ಮತ್ತೊಂದು ಸಂಕಟ...

ನಿಯೋಜಿತ ರಾಷ್ಟ್ರಪತಿ ಕೋವಿಂದ್ ಅವರಿಗೆ ಮೀರಾ ಕುಮಾರ್ ಶುಭಾಶಯ
ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರಿಗೆ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಶುಭಾಶಯ ತಿಳಿಸಿದ್ದಾರೆ...

ನಾನು ಬಡವರ ರಾಷ್ಟ್ರಪತಿ: ರಾಮನಾಥ್ ಕೋವಿಂದ್
ಭಾರತದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರು ನಾನು ಬಡವರ ಮಧ್ಯೆ ಹುಟ್ಟಿ ಬೆಳೆದು ಈ ಮಟ್ಟಕ್ಕೆ ಬಂದಿದ್ದೇನೆ...

ಉಪ ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ನಾಮಪತ್ರ ಸಲ್ಲಿಕೆ!
ಉಪರಾಷ್ಟ್ರಪತಿ ಚುನಾವಣೆಗಾಗಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಮಾಜಿ ಕೇಂದ್ರ ಸಚಿವ ವೆಂಕಯ್ಯನಾಯ್ಡು ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

